Boy earning money: ಮಹಾ ಕುಂಭದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಒಬ್ಬ ಹುಡುಗ ತನ್ನ ಗೆಳತಿಯಿಂದ ಸಾವಿರಾರು ರೂಪಾಯಿ ಸಂಪಾದಿಸುತ್ತಿರುವುದಾಗಿ ಹೇಳುತ್ತಾನೆ.. ಏನಿದರ ಅಸಲಿ ಕಥೆ ಅಂತೀರಾ ಈ ಸ್ಟೋರಿ ಓದಿ..
Mauni Amavasya 2025: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಘಮಾಸದ ಅಮಾವಾಸ್ಯೆಯನ್ನು ಮೌನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಇಂದು ಪುಣ್ಯ ನದಿಯಲ್ಲಿ ಸ್ನಾನ ಮಾಡುವುದರಿಂದ ಜೀವನದ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆಯಿದೆ.
Maha Kumbh Mela 2025 updates : ಪ್ರಯಾಗ್ ರಾಜ್ನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.. ಈ ಮೇಳ ಹಲವಾರು ಅಚ್ಚರಿ ವಿಷಯಗಳಿಗೆ ಸಾಕ್ಷಿಯಾಗುತ್ತಿದೆ.. ಇದೀಗ.. ಬಾಲಿವುಡ್ ನಟಿಯೊಬ್ಬರು ಕುಂಭಮೇಳದಲ್ಲಿ ಸನ್ಯಾಸ ತೆಗೆದುಕೊಂಡಿದ್ದಾರೆ. ಈ ಸುದ್ದಿ ಇದೀಗ ವೈರಲ್ ಆಗಿದೆ.
ನೀವು ಕುಂಭಮೇಳಕ್ಕೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದರೆ ಇವುಗಳನ್ನು ಗಮದಲ್ಲಿಡಿ. ಹೌದು ಜನವರಿ ೧೩ ರಿಂದ ಪ್ರಾರಂಭವಾಗಿರುವ ಕುಂಭಮೇಳಕ್ಕೆ ಕೋಟ್ಯಂತರ ಜನರು ಬೇರೆ ಬೇರೆ ಕಡೆಯಿಂದ ಆಗಮಿಸುತ್ತಿದ್ದಾರೆ . ನೀವು ಹೋಗುವ ಇಚ್ಛೆಯಲ್ಲಿದ್ದೀರಾ ? ಹಾಗಾದರೆ ಈ ಅಂಶಗಳು ಗಮನದಲ್ಲಿರಲಿ.
ಈ ಫೋಟೋಗಳು ನಿಜವಾದ ಫೋಟೋಗಳಲ್ಲ, ಇವುಗಳನ್ನು AI ಮೂಲಕ ರಚಿಸಲಾಗಿದೆ.ಈ ಫೋಟೋ ಗಳಲ್ಲಿ ವಿರಾಟ್ ಮತ್ತು ಅನುಷ್ಕಾ ಮಹಾಕುಂಭವನ್ನು ತಲುಪಿರುವುದು ಕಂಡುಬರುತ್ತದೆ. ಇಬ್ಬರೂ ಸಾಂಪ್ರದಾಯಿಕ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.
Muscular Baba: ಮಹಾಕುಂಭಮೇಳದಲ್ಲಿ ಶ್ರೀಸಾಮಾನ್ಯನಿಂದ ಹಿಡಿದು ಸಂತರವರೆಗೂ ಆದಿ ಭಗವಂತನ ಆಶೀರ್ವಾದ ಪಡೆಯುತ್ತಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿ ಶಿವನ ಭಕ್ತಿಯಲ್ಲಿ ಮಗ್ನರಾಗಿದ್ದಾರೆ.
ಮಹಾ ಕುಂಭಮೇಳ 2025 ಪ್ರಾರಂಭವಾಗಿದೆ. ಪ್ರಯಾಗ್ರಾಜ್ದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದೇಶ ವಿದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದು, ಚಿತ್ರ ವಿಚಿತ್ರ ದೃಶ್ಯಗಳು ಕಂಡುಬರುತ್ತಿವೆ.
ಮಹಾಕುಂಭ ಮೇಳ 2025 ಜನವರಿ 13, 2025 ರಿಂದ ಫೆಬ್ರವರಿ 26, 2025 ರವರೆಗೆ ಪ್ರಯಾಗರಾಜ್ನಲ್ಲಿ ನಡೆಯಲಿದೆ. ಕುಂಭಮೇಳವು ಖಗೋಳಶಾಸ್ತ್ರ, ಜ್ಯೋತಿಷ್ಯ, ಆಧ್ಯಾತ್ಮಿಕತೆ, ಧಾರ್ಮಿಕ ಸಂಪ್ರದಾಯಗಳು ಮತ್ತು ಸಾಮಾಜಿಕ-ಸಾಂಸ್ಕೃತಿಕ ಪದ್ಧತಿಗಳು ಮತ್ತು ಆಚರಣೆಗಳನ್ನು ಒಳಗೊಂಡಿರುವ ಒಂದು ಘಟನೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.