Shivratri At Male Mahadeshwara Hills: ಮಾರ್ಚ್ 7ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 12ರ ಬೆಳಗಿನ ಜಾವ 6 ಗಂಟೆಯವರೆಗೆ ಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳಲು ದ್ವಿಚಕ್ರ ವಾಹನ ಸವಾರರಿಗೆ ತೆರಳಲು ನಿರ್ಬಂಧ ಹೇರಿರುವುದರಿಂದ ಕೌದಳ್ಳಿ ಗ್ರಾಮದ ಖಾಸಗಿ ಲೇಔಟ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಮಹಾ ಶಿವರಾತ್ರಿಗೆ ವಿಶೇಷ ಮಹತ್ವವಿದೆ. ಶಿವರಾತ್ರಿ ಹಬ್ಬವು ಫಾಲ್ಗುಣ ಮಾಸದ ಕೃಷ್ಣ ಪಕ್ಷ ಚತುರ್ದಶಿಯಂದು ಬರುತ್ತದೆ. ಶಿವ ಭಕ್ತರಿಗೆ ಈ ದಿನ ಬಹಳ ವಿಶೇಷ. ಈ ದಿನದಂದು ಶಿವ ಮತ್ತು ಪಾರ್ವತಿ ದೇವಿಯನ್ನು ಪೂಜಿಸುವುದರಿಂದ ಎಲ್ಲಾ ದುಃಖಗಳು ದೂರವಾಗುತ್ತವೆ ಎಂದು ಭಕ್ತರು ನಂಬುತ್ತಾರೆ. ಈ ವರ್ಷದ ಮಹಾ ಶಿವರಾತ್ರಿ ಹಬ್ಬವನ್ನು ಇಂದು (ಫೆಬ್ರವರಿ 18) ವಿಶ್ವದಾದ್ಯಂತ ಶಿವಭಕ್ತರು ಭಕ್ತಿ ಭಾವದಿಂದ ಆಚರಿಸುತ್ತಿದ್ದಾರೆ. ಮಹಾ ಶಿವರಾತ್ರಿಯ ದಿನದಂದು ಕೆಲವು ಕಾರ್ಯಗಳನ್ನು ಮಾಡುವುದರಿಂದ ಭಕ್ತರ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ಆ ಕ್ರಿಯೆಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.
Mahashivaratri 2023 : ಶಿವನ ಪೂಜೆಯಲ್ಲಿ ಕೆಲವೊಂದು ತಪ್ಪುಗಳಾಗದಂತೆ ನೋಡಿಕೊಳಬೇಕು. ಮಹಾಶಿವರಾತ್ರಿಯ ದಿನದಂದು ಶಿವನನ್ನು ಪೂಜಿಸುವಾಗ, ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
Mahashivratri 2023: ಶಿವ ಭಕ್ತರು ಮಹಾಶಿವರಾತ್ರಿಗಾಗಿ ಕಾತರದಿಂದ ಕಾಯುತ್ತಾರೆ. 2023ರ ಫೆಬ್ರವರಿ ತಿಂಗಳಲ್ಲಿ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಭೋಲೆನಾಥನನ್ನು ಭಕ್ತಿಯಿಂದ ಪೂಜಿಸುವುದರಿಂದ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ ಎಂದು ನಂಬಲಾಗಿದೆ.
Maha Shivratri 2022: ಪಂಚಾಂಗದ ಪ್ರಕಾರ, ಈ ಬಾರಿಯ ಪಂಚಗ್ರಾಹಿ ಯೋಗವು ಮಹಾ ಶಿವರಾತ್ರಿಯಂದು ರೂಪುಗೊಳ್ಳಲಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದಿನದಂದು ರಾಶಿಚಕ್ರದ ಪ್ರಕಾರ ಶಿವನಿಗೆ ವಿಶೇಷ ವಸ್ತುಗಳನ್ನು ಅರ್ಪಿಸುವುದರಿಂದ ಜೀವನದ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
Maha Shivratri 2022: ದೇವಾದಿದೇವ ಶಿವ (Lord Shva) ಹಾಗೂ ದೇವಿ ಪಾರ್ವತಿಯ (Goddess Parvati) ವಿವಾಹ ದಿನವನ್ನು ಶಿವರಾತ್ರಿ (Shivratri) ರೂಪದಲ್ಲಿ ಆಚರಿಸಲಾಗುತ್ತದೆ. ಪ್ರತಿವರ್ಷ ಫಾಲ್ಗುಣ ಮಾಸದ ತ್ರಯೋದಶಿ ತಿಥಿಯಂದು ಮಹಾಶಿವrರಾತ್ರಿ (Mahashivratri 2022) ಪರ್ವವನ್ನು ಆಚರಿಸಲಾಗುತ್ತದೆ. ಈ ವರ್ಷ ಮಾರ್ಚ್ 1 ರಂದು (Maha Shivratri 2022 Date) ಈ ಪರ್ವವನ್ನು ಆಚರಿಸಲಾಗುತ್ತಿದೆ. ಧಾರ್ಮಿಕ ಗ್ರಂಥಗಳ ಪ್ರಕಾರ ಈ ದಿನ ಶಿವ-ಪಾರ್ವತಿಯರ ಭೇಟಿ ನೆರವೇರಿತ್ತು ಎನ್ನಲಾಗುತ್ತದೆ.
Maha Shivratri 2022 - ಮಹಾಶಿವರಾತ್ರಿಯ (Maha Shivratri) ಹಬ್ಬವನ್ನು ಈ ವರ್ಷ ಮಾರ್ಚ್ 1 ರಂದು (Maha Shivratri 2022 Date) ಅಂದರೆ ಮಂಗಳವಾರ ಆಚರಿಸಲಾಗುತ್ತಿದೆ. ಶಿವನನ್ನು ಭಕ್ತರು ಭೋಲೆನಾಥ್ ಎಂದೂ ಕೂಡ ಕರೆಯುತ್ತಾರೆ. ಇದಕ್ಕೆ ಕಾರಣ ಎಂದರೆ, ಭಕ್ತರು ಶಿವನ ಮೇಲೆ ಅತ್ಯಲ್ಪ ಭಕ್ತಿ ತೋರಿದರೆ ಸಾಕು, ಶಿವ ತನ್ನ ಭಕ್ತರ ಇಷ್ಟಾರ್ಥಗಳನ್ನು ಪೂರೈಸುತ್ತಾನೆ. ಭಕ್ತರು ಅರ್ಪಿಸುವ ಜಲ ಮತ್ತು ಬೆಲಪತ್ರಿಯಿಂದಲೇ ಶಿವ ಪ್ರಸನ್ನನಾಗುತ್ತಾನೆ ಎಂದು ನಮ್ಮ ಗ್ರಂಥಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ.
ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ ಅಭಿನಯದ 'ಕೋಟಿಗೊಬ್ಬ 3' ಚಿತ್ರದ ಬಹುನಿರೀಕ್ಷಿತ ಟೀಸರ್ ಮಹಾ ಶಿವರಾತ್ರಿಯ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ.ಈಗ ಕೇವಲ ಬಿಡುಗಡೆಯಾದ 3 ಗಂಟೆಗಳಲ್ಲಿ ಯುಟ್ಯೂಬ್ ನಲ್ಲಿ 4.9 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.