ರಾತ್ರಿಯಲ್ಲಿ ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯವು ಬಕ್ರೋಲ್ ಗ್ರಾಮದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದೆ. ಹಳ್ಳಿಯ ಜನರು ತಮ್ಮ ಛಾವಣಿಯ ಮೇಲೆ ದೀಪಗಳನ್ನು ಜೋಡಿಸಿ ಗಾಳಿಪಟ ಹಾರಿಸುತ್ತಾರೆ.
ಸಾಮಾನ್ಯವಾಗಿ ಮಕರ ಸಂಕ್ರಾಂತಿಯನ್ನು ಜನವರಿ 14 ಅಥವಾ 15 ರಂದು ರಾಜ್ಯದಲ್ಲಿ ರಾಜ್ಯದಲ್ಲಿ ಆಚರಿಸುತ್ತಾರೆ. ಸಂಕ್ರಾಂತಿ ಆಚರಣೆ ಹಲವು ರಾಜ್ಯಗಳಲ್ಲಿ ವಿವಿಧ ನಾಮಗಳಿಂದ ಕರೆಯಲಾಗುತ್ತದೆ.ದಕ್ಷಿಣ ಭಾರತದ ಕರ್ನಾಟಕ, ಆಂಧ್ರ ಪ್ರದೇಶ ,ತಮಿಳುನಾಡುಗಳಲ್ಲಿ ಸಂಕ್ರಾಂತಿಯನ್ನು ಆಚರಿಸುತ್ತಾರೆ. ಮುಖ್ಯವಾಗಿ ಈ ಹಬ್ಬವು ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವುದರಿಂದ ಇದನ್ನು ಸಮೃದ್ಧಿ ಸಂಕೇತ ಎನ್ನುವ ನಂಬಿಕೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.