Raja Yoga in Kundli 2024: ವೈದಿಕ ಜ್ಯೋತಿಷ್ಯದ ಪ್ರಕಾರ, ಎಲ್ಲಾ ಗ್ರಹಗಳು ತಮ್ಮ ರಾಶಿಗಳನ್ನು ನಿರ್ದಿಷ್ಟ ಸಮಯದಲ್ಲಿ ಬದಲಾಯಿಸುತ್ತವೆ. ಇದರಿಂದ ಶುಭ ಮತ್ತು ಅಶುಭ ರಾಜಯೋಗವು ರೂಪುಗೊಳ್ಳುತ್ತದೆ. ಗ್ರಹಗಳ ರಾಶಿ ಬದಲಾವಣೆಯಿಂದ ರೂಪುಗೊಂಡ ರಾಜಯೋಗವು ಭೂಮಿಯ ಮೇಲಿನ ಎಲ್ಲಾ ಜೀವಿಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಅದು ಮನುಷ್ಯರಾಗಿರಬಹುದು ಅಥವಾ ಬೇರೆ ಏನೇ ಆಗಿರಬಹುದು
5 Raja Yogas after 700 years: ವೈದಿಕ ಜ್ಯೋತಿಷ್ಯದ ಪ್ರಕಾರ, ಪ್ರತಿ ಗ್ರಹವು ಒಂದು ನಿರ್ದಿಷ್ಟ ಮಧ್ಯಂತರದಲ್ಲಿ ಸಾಗುತ್ತದೆ. ಈ ಸಂದರ್ಭದಲ್ಲಿ ಮಂಗಳಕರ ಅಥವಾ ಅಶುಭ ಯೋಗವನ್ನು ರೂಪಿಸುತ್ತದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಐಷಾರಾಮಿ ಜೀವನದ ಅಂಶ ಎಂದು ಬಣ್ಣಿಸಲ್ಪಡುವ ಶುಕ್ರನು ಸದ್ಯ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರಿಗೆ ಉದ್ಯೋಗ, ವ್ಯವಹಾರ, ಆರೋಗ್ಯ ವಿಚಾರದಲ್ಲಿ ಸಂಕಷ್ಟಗಳನ್ನು ಹೆಚ್ಚಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
ವೈದಿಕ ಜ್ಯೋತಿಷ್ಯದಲ್ಲಿ ಶುಕ್ರನನ್ನು ಐಶಾರಾಮಿ ಜೀವನ ಕಾರಕ ಎಂದು ಬಣ್ಣಿಸಲಾಗುತ್ತದೆ. ಇದೀಗ ಶುಕ್ರನು ರಾಶಿ ಪರಿವರ್ತನೆ ಹೊಂದಿ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದ ಅತ್ಯಂತ ಶುಭಕರ ಮಾಲವ್ಯ ರಾಜಯೋಗವೂ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವ ರಾಶಿಗೆ ಶುಭ ಎಂದು ತಿಳಿಯೋಣ...
Malavya-Hamsa Raja Yoga Effects: ವೈದಿಕ ಜ್ಯೋತಿಷ್ಯದ ಪ್ರಕಾರ, ಪ್ರೇಮಿಗಳ ದಿನಾಚರಣೆಯ ಮರುದಿನ ಮೀನ ರಾಶಿಯಲ್ಲಿ ಅತ್ಯಂತ ಮಂಗಳಕರವಾದ ಮಾಲವ್ಯ ರಾಜ ಯೋಗ ಮತ್ತು ಹಂಸ ರಾಜ ಯೋಗ ನಿರ್ಮಾಣವಾಗುತ್ತಿದೆ. ಇದು ಕೆಲವು ರಾಶಿಯವರ ಜೀವನವನ್ನೇ ಬದಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.