Shivratri At Male Mahadeshwara Hills: ಮಾರ್ಚ್ 7ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 12ರ ಬೆಳಗಿನ ಜಾವ 6 ಗಂಟೆಯವರೆಗೆ ಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳಲು ದ್ವಿಚಕ್ರ ವಾಹನ ಸವಾರರಿಗೆ ತೆರಳಲು ನಿರ್ಬಂಧ ಹೇರಿರುವುದರಿಂದ ಕೌದಳ್ಳಿ ಗ್ರಾಮದ ಖಾಸಗಿ ಲೇಔಟ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಕೊನೆಯ ಕಾರ್ತಿಕ ಸೋಮವಾರದ ಹಾಗೂ ಎಣ್ಣೆ ಮಜ್ಜನ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಬೆಳಗಲಾಯಿತು. ಕಾರ್ತಿಕ ಮಾಸದ ಕೊನೆಯ ದಿನವಾದ ಸೋಮವಾರ ಮಹಾ ಜ್ಯೋತಿ ದರ್ಶನ ರಾತ್ರಿ 9:30 ಇರಲಿದ್ದು ಲಕ್ಷಾಂತರ ಮಂದಿ ಭಕ್ತರು ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ- ಗೃಹ ಸಚಿವ ಡಾ ಜಿ. ಪರಮೇಶ್ವರ್
Cauvery Water Dispute: ಮಳೆ ಕೈಕೊಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಪ್ರಸಿದ್ಧ ಮಲೆ ಮಹದೇಶ್ವರಸ್ವಾಮಿ ದೇವಾಲಯದ ಆನೆ ಉಮಾ ಮಹೇಶ್ವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ವಿಮೆ ಮಾಡಿಸಿದೆ. ವರ್ಷಕ್ಕೆ 311 ಸಾವಿರ ಕಂತನ್ನು ಪ್ರಾಧಿಕಾರ ಪಾವತಿಸಲಿದೆ.
ರಾಜ್ಯದ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿತಗೊಂಡಿದೆ.
Karnataka Vidhansabha Chunav 2023 Latest Update: ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿ ಆಗಿದೆ. ಮೃತ ವ್ಯಕ್ತಿಯನ್ನು ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ (42) ಎಂದು ಗುರುತಿಸಲಾಗಿದೆ.
ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ ಮಾರ್ಚ್ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ.
ಕಳೆದ ಬಾರಿ ಪಾದಯಾತ್ರೆ ಮೂಲಕ ತೆರಳುತ್ತಿದ್ದ ವೇಳೆ ಕಾವೇರಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿ ಮೂವರು ಭಕ್ತರು ನಾಪತ್ತೆಯಾಗಿದ್ದ ಹಿನ್ನೆಲೆ ಈ ಬಾರಿ ರಾಮನಗರ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
Darshan visits Male Mahadeshwara Hill : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ 13 ರಂದು ಚಾಮರಾಜನಗರ ಹಾಗೂ ಹನೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದು ಮೂಲಸೌಕರ್ಯ ಕಲ್ಪಿಸುವಂತೆ ವ್ಯಕ್ತಿಯೊಬ್ಬರು ಮನವಿ ಮಾಡಿಕೊಂಡ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.
ಪ್ರತಿ ವರ್ಷ ದೀಪಾವಳಿ ಜಾತ್ರೆಯ ಸಮಯದಲ್ಲಿ ಅಮಾವಾಸ್ಯೆ ದಿನದಂದು ಈ ಉತ್ಸವ ನಡೆಯಲಿದ್ದು ಲಕ್ಷಾಂತರ ಭಕ್ತರು ಹಾಲರವಿ ಉತ್ಸವವನ್ನು ಕಣ್ತುಂಬಿಕೊಂಡರು. ಸ್ಥಳೀಯ ಬೇಡಗಂಪಣ ಸಮುದಾಯದವರು ಮಾದೇಶ್ವರನಿಗೆ ನಡೆಸುವ ಉತ್ಸವ ಇದಾಗಿದ್ದು ಸಮುದಾಯದ 10 ರಿಂದ 12 ವರ್ಷದ 101 ಹೆಣ್ಣು ಮಕ್ಕಳು ಇದರಲ್ಲಿ ಭಾಗಿಯಾಗುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.