ಎಳ್ಳು ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗಾರವೇ ಹರಿದು ಬಂದಿತ್ತು. ರಾಜ್ಯದ ವಿವಿಧಡೆಯಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಸೇವೆಗಳನ್ನು ಸಮರ್ಪಿಸಿ ದರ್ಶನ ಪಡೆದರು.
Male Mahadeshwara Temple Hundi: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಶಕ್ತಿ ಯೋಜನೆ’ಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮಲೆ ಮಾದಪ್ಪನ ಸನ್ನಿಧಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳು, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ದೇಗುಲದಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು ದೇಗುಲದ ಪ್ರಾಂಗಣ, ಗರ್ಭಗುಡಿಗೆ ಹಣ್ಣು-ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಮುಸುಕಿನ ಜೋಳ, ಕಬ್ಬು, ಸೇಬು ಸೇರಿದಂತೆ ವಿವಿಧ ಹಣ್ಣು-ತರಕಾಗಳಿಂದ ಮಲೆಮಹದೇಶ್ವರ ದೇವಾಲಯ ಕಂಗೊಳಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.