ಮಂಗಳನ ರಾಶಿಯ ಬದಲಾವಣೆಯು ಕುಂಭ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ವೈವಾಹಿಕ ಜೀವನದ ಸಮಸ್ಯೆಗಳು ಬಗೆಹರಿಯಲಿವೆ. ಪ್ರೀತಿಯ ಜೀವನದಲ್ಲಿ, ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಮೊದಲಿಗಿಂತ ಉತ್ತಮವಾಗಿರುತ್ತದೆ.
Mars Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂತಲೇ ಬಣ್ಣಿಸಲ್ಪಡುವ ಮಂಗಳ ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದುವ ಮೂಲಕ ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಕೆಟ್ಟ ದಿನಗಳು ಆರಂಭವಾಗಲಿವೆ ಎಂದು ಹೇಳಲಾಗುತ್ತಿದೆ.
Mars Transit 2024: ಜ್ಯೋತಿಷ್ಯ ಶಾಸ್ತ್ರದಲ್ಲಿ, ಮಂಗಳನನ್ನು ಕಮಾಂಡರ್ ಗ್ರಹ ಎಂದು ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಮಂಗಳನು ಮೀನ ರಾಶಿಗೆ ಪ್ರವೇಶಿಸಲಿದ್ದು, ಇದರ ಪರಿಣಾಮವಾಗಿ ಕೆಲವು ರಾಶಿಯವರಿಗೆ ಬಂಪರ್ ಧನಲಾಭ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Chandra Grahan: ಪ್ರತಿ ವರ್ಷ ಫಾಲ್ಗುಣ ಪೂರ್ಣಿಮೆಯ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ, 2024 ರ ಮೊದಲ ಚಂದ್ರಗ್ರಹಣ ಈ ಬಾರಿ ಹೋಳಿ ಹಬ್ಬದಂದೇ ಸಂಭವಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸುಮಾರು 100 ವರ್ಷಗಳ ಬಳಿಕ ಹೋಳಿ ವೇಳೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಅಶುಭ ಯೋಗಗಳ ಪರಿಣಾಮವಾಗಿ ಕೆಲವು ರಾಶಿಯವರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ.
Mangal Rashi Parivarthan: ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರತಿಯೊಂದು ಗ್ರಹದ ಚಲನೆಯೂ ಮುಖ್ಯವಾಗಿರುತ್ತದೆ. ಗ್ರಹಗಳ ಸ್ಥಾನಗಳಲ್ಲಿನ ಬದಲಾವಣೆಯು ಪ್ರತಿ ರಾಶಿಯ ಜನರ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಗ್ರಹಗಳ ದಂಡನಾಯಕನೆಂದು ಕರೆಯಲ್ಪಡುವ ಮಂಗಳನು ಮಕರ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳನನ್ನು ಗ್ರಹಗಳ ಕಮಾಂಡರ್ ಎಂದು ಕರೆಯಲಾಗುತ್ತದೆ. ಮಾರ್ಚ್ನಲ್ಲಿ ಮಂಗಳನು ರಾಶಿ ಪರಿವರ್ತನೆ ಹೊಂದಿ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ.
Mangal-Shukra Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಎರಡು ಗ್ರಹಗಳು ಒಟ್ಟಿಗೆ ಕೂಡಿದಾಗ ಅವುಗಳ ಸಂಯೋಗ ರಚನೆಗೊಳ್ಳುತ್ತದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.
Dhan Shakti Yog: ಶನಿಯ ರಾಶಿಚಕ್ರ ಚಿಹ್ನೆ ಮಕರ ರಾಶಿಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳ ಸಂಯೋಗದಿಂದ ಶುಭಕರ ಧನ ಶಕ್ತಿ ಯೋಗ ನಿರ್ಮಾಣವಾಗುತ್ತಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ ಇದು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Ruchak Yog 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂದು ಕರೆಯಲ್ಪಡುವ ಮಂಗಳನು ಇತ್ತೀಚೆಗಷ್ಟೇ ಮಕರ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಯಿ ರುಚಕ ರಾಜಯೋಗ ನಿರ್ಮಾಣವಾಗಿದೆ. ಈ ರಾಜಯೋಗವು ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ತರಲಿದೆ ಎಂದು ಹೇಳಲಾಗುತ್ತಿದೆ.
Mangal Gochar 2024: ಮಂಗಳ ಗ್ರಹವನ್ನು ಧೈರ್ಯ ಮತ್ತು ಶೌರ್ಯದ ಅಂಶವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಮಂಗಳನ ಚಲನೆಯಲ್ಲಿದ್ದರೆ, ಕೆಲ ರಾಶಿಗಳಿಗೆ ಅದು ಸಮೃದ್ಧಿಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಕಮಾಂಡರ್ ಎಂತಲೇ ಕರೆಯಲ್ಪಡುವ ಮಂಗಳ ಗ್ರಹ ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದಲಿದ್ದಾನೆ. ಈ ಸಮಯದಲ್ಲಿ ಮಂಗಳನು ನಾಲ್ಕು ರಾಶಿಯವರ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರಲಿದ್ದಾನೆ ಎಂದು ಹೇಳಲಾಗುತ್ತಿದೆ.
Dhanshakti Rajyog 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಸಂಯೋಜನೆಗೊಂಡಾಗ ಶುಭ-ಅಶುಭ ಯೋಗಗಳು ರೂಪುಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಇದೀಗ, ಶೀಘ್ರದಲ್ಲೇ ಮಂಗಳ ಶುಕ್ರರ ಯುತಿಯಿಂದ ಶುಭಕರ ಧನಶಕ್ತಿ ರಾಜಯೋಗ ನಿರ್ಮಾಣವಾಗುತ್ತಿದೆ.
Mangal Gochar 2024: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇನ್ನೂ ಕೆಲವೇ ದಿನಗಳಲ್ಲಿ ಮಂಗಳ ರಾಶಿ ಪರಿವರ್ತನೆಯಾಗಲಿದ್ದು, ಇದರ ಪರಿಣಾಮವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.