ಮನಮೋಹನ್ ಸಿಂಗ್ ನಿಧನ: ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಮ್ ಇಂಡಿಯಾ
ಮೆಲ್ಬಾರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಪ್ಪುಪಟ್ಟಿ ಧರಿಸಿ ಬಂದ ಕ್ರಿಕೆಟಿಗರು
Manmohan Singh Love Story :ಮನಮೋಹನ್ ಸಿಂಗ್ ಅವರ ವಿವಾಹದ ಕಥೆಯು ತುಂಬಾ ರೋಚಕವಾಗಿದೆ. ಅವರಿಬ್ಬರದ್ದೂ ಅರೇಂಜ್ಡ್ ಮ್ಯಾರೇಜ್ ಎಂದೇ ಹೇಳಲಾಗುತ್ತದೆ. ಆದರೆ ಮೊದಲ ಭೇಟಿಯಲ್ಲೇ ಇಬ್ಬರೂ ಪರಸ್ಪರ ಮನ ಸೋತಿದ್ದರಂತೆ.
ಮನಮೋಹನ್ ಸಿಂಗ್ ಅವರು 1932 ರಲ್ಲಿ ಜನಿಸಿದರು. ಅವರು ಪ್ರತಿಷ್ಠಿತ ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಆಡಳಿತ ಅಧಿಕಾರಿಯಾಗಿದ್ದರು. ಅವರು ತಮ್ಮ ಸರಳ ಸ್ವಭಾವ ಮತ್ತು ಸೌಮ್ಯವಾದ ಮಾತುಗಳಿಗೆ ಪ್ರಸಿದ್ಧರಾಗಿದ್ದರು. ಅರ್ಥಶಾಸ್ತ್ರಜ್ಞ ಎಂದೇ ಹೆಸರಾಗಿರುವ ಸಿಂಗ್ ಅವರ ಪ್ರಮುಖ ಗುರುತು ಅವರ ನೀಲಿ ಪೇಟವಾಗಿತ್ತು.
Dr. Manmohan singh : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗುರುವಾರ ರಾತ್ರಿ ಅವರ ಸ್ಥಿತಿ ಹದಗೆಟ್ಟಿತು, ನಂತರ ಅವರನ್ನು ಏಮ್ಸ್ಗೆ ದಾಖಲಿಸಲಾಯಿತು.
2004 ರಿಂದ ಸುಮಾರು ಮೂರು ವರ್ಷಗಳ ಕಾಲ ನಾನು ಅವರ ಬಾಡಿ ಗಾರ್ಡ್ ಆಗಿದ್ದೆ. ಎಸ್ಪಿಜಿ ಪ್ರಧಾನಿ ಮಂತ್ರಿಯ ಆಂತರಿಕ ಭದ್ರತಾ ವಲಯದ ಭಾಗವಾಗಿದೆ.ಇಂತಹ ತಂಡದ ನೇತೃತ್ವವಹಿಸುವ ಅವಕಾಶ ನನಗೆ ಬಂದಿತ್ತು. ಎಐಜಿ ಸಿಪಿಟಿ ಎಂತಹ ಹುದ್ದೆ ಎಂದರೆ ಪ್ರಧಾನಿಯಿಂದ ಎಂದಿಗೂ ದೂರ ಇರುವಂತಿಲ್ಲ.
Manmohan Singh Cremation: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ಅಸುನೀಗಿದ್ದಾರೆ. 92 ವರ್ಷ ವಯಸ್ಸಿನವರಾಗಿದ್ದ ಅವರು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.
H.D. Devegowda: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಈ ಸಂದರ್ಭದಲ್ಲಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬಾರು ಅವರು ಮಾಜಿ ಪ್ರಧಾನಿ ಮಾನಸಿಂಗ್ ಅವರನ್ನು ಸ್ಮರಿಸುತ್ತಾ ಮನಮೋಹನ್ ಸಿಂಗ್ ಅವರಿಗೆ ಹಿಂದಿ ಓದುವುದು ಗೊತ್ತಿರಲಿಲ್ಲ. ಅವರ ಭಾಷಣಗಳನ್ನು ಗುರುಮುಖಿ ಅಥವಾ ಉರ್ದು ಭಾಷೆಯಲ್ಲಿ ಬರೆಯಲಾಗುತ್ತಿತ್ತು ಎಂದು ಹೇಳಿದ್ದಾರೆ.
ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ ರೈತರನ್ನು, ಮಠ ಮಾನ್ಯಗಳನ್ನು ಮತ್ತು ಬಡ ಜನಸಾಮಾನ್ಯರನ್ನು ಹಿಂಸಿಸುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು
Budget 2024 Expectations: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಅಂದರೆ ಮಂಗಳವಾರದಂದು ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲ. ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಎರಡು ಪ್ರಮುಖ ಮಿತ್ರಪಕ್ಷಗಳಾದ ಜೆಡಿ (U) ಮತ್ತು ಟಿಡಿಪಿಯ ಪಾತ್ರವು ಪ್ರಮುಖವಾಗಿರುತ್ತದೆ.
ಅದು 1991 ರ ಕಥೆ... ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿತ್ತು. ಆ ಸಮಯದಲ್ಲಿ ದೇಶಕ್ಕೆ ಆಮದು ಮಾಡಿಕೊಳ್ಳಲು ಯಾವುದೇ ವಿದೇಶಿ ಕರೆನ್ಸಿ ಇರಲಿಲ್ಲ. ದೇಶದ ಆರ್ಥಿಕತೆ ದಿವಾಳಿಯಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಈ ಕುರಿತಾಗಿ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿದ್ದಂತಹ ಸಿ.ರಂಗರಾಜನ್ ಕೂಡ ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚುನಾವಣಾ ಪ್ರಚಾರದ ವೇಳೆ ಮೋದಿ ದ್ವೇಷಪೂರಿತ ಭಾಷಣ ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಕಚೇರಿಯ ಮಹತ್ವವನ್ನು ಕಡಿಮೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Narendra Modi latest parliament session: ಗುರುವಾರ ರಾಜ್ಯಸಭೆಯಲ್ಲಿ ನಿವೃತ್ತಿಯಾಗುವ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಯಲ್ಲಿ ಮತ ಚಲಾಯಿಸಲು ಬಂದಿದ್ದನ್ನು ಸ್ಮರಿಸಿದರು.
Narayan Murthy On UPA : 2008 ರಲ್ಲಿ ನಾರಾಯಣ್ ಮೂರ್ತಿ ಅವರು ವಿಶ್ವದ ಅತಿ ದೊಡ್ಡ ಬ್ಯಾಂಕ್ ಗಳಲ್ಲಿ ಒಂದಾದ HSBC ಮಂಡಳಿಗೆ ನೇಮಕಗೊಂಡಿದ್ದರು. ಅವರನ್ನು HSBC ಮಂಡಳಿಯ HSBC ಹೋಲ್ಡಿಂಗ್ಸ್ ನ ಸ್ವತಂತ್ರ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.