Actress Nagma sensible decision: ಭಾರತೀಯ ಚಿತ್ರರಂಗವನ್ನು ಬೆಚ್ಚಿ ಬೀಳಿಸಿದ ನಾಯಕಿಯರಲ್ಲಿ ನಗ್ಮಾ ಕೂಡ ಒಬ್ಬರು. ಅವರು ಬಾಲಿವುಡ್, ಟಾಲಿವುಡ್, ಕಾಲಿವುಡ್, ಭೋಜ್ಪುರಿ ಮತ್ತು ಬಂಗಾಳಿ ಸಿನಿಮಾಗಳನ್ನು ಮಾಡಿದ್ದಾರೆ.
Sanjay Singh arrested: ಸಂಜಯ್ ಸಿಂಗ್ ಬಂಧನದ ಬಗ್ಗೆ ಆಮ್ ಆದ್ಮಿ ಪಕ್ಷವು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಆಮ್ ಆದ್ಮಿ ಪಕ್ಷದ ನಾಯಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಮರ್ಲೆನಾ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
BJP Vs AAP: ಯಾರನ್ನು ಕೇಜ್ರಿವಾಲ್ ಅವರು ಭ್ರಷ್ಟಾಚಾರದ ಪ್ರತಿಮೂರ್ತಿಗಳು ಎಂದು ಭಾವಿಸುತ್ತಿದ್ದರೋ, ಇಂದು ಆ ಜನರ ಜೊತೆಗೆ ಕೇಜ್ರಿವಾಲ್ ನಿಂತಿರುವುದು ಕಂಡುಬರುತ್ತಿದೆ ಎಂದು ಈಶಾನ್ಯ ದೆಹಲಿ ಬಿಜೆಪಿ ಸಂಸದ ಮನೋಜ್ ತಿವಾರಿ ಆರೋಪಿಸಿದ್ದಾರೆ. ಇದ್ದಕ್ಕಿದ್ದಂತೆ ಕೇಜ್ರಿವಾಲ್ ಅವರು ಆ ಭ್ರಷ್ಟರ ಜೊತೆಗೆ ಒಡನಾಟ ಬೆಳೆಸುವುದು ಆಶ್ಚರ್ಯ ಹುಟ್ಟಿಸುವಂತಿದೆ ಎಂದು ಅವರು ಹೇಳಿದ್ದಾರೆ.
PM Modi On Dynasty Politics - ಪಕ್ಷದ ಎಲ್ಲಾ ಸಂಸದರು (BJP MPs) ತಮ್ಮ ತಮ್ಮ ಸಂಸದೀಯ ಕ್ಷೇತ್ರಗಳಲ್ಲಿ ಬಿಜೆಪಿಗೆ ಅಪೇಕ್ಷೆಗಿಂತ ಕಡಿಮೆ ಮತಗಳು ಚಲಾವಣೆಯಾಗಿರುವ 100 ಮತಗಟ್ಟೆಗಳನ್ನು ಗುರುತಿಸಿ ಕಾರಣಗಳನ್ನು ಕಂಡುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೂಚಿಸಿದ್ದಾರೆ ಎಂದು BJP ಪಕ್ಷದ ಸಂಸದೀಯ ಸಭೆಯಲ್ಲಿ ಉಪಸ್ಥಿತರಿದ್ದ ಬಿಜೆಪಿ ಸಂಸದ ಮನೋಜ್ ತಿವಾರಿ (Manoj Tiwari) ಹೇಳಿದ್ದಾರೆ.
ನಟ-ರಾಜಕಾರಣಿ ಮನೋಜ್ ತಿವಾರಿ ( Manoj Tiwari ) ಅವರು ದೆಹಲಿ ಬಿಜೆಪಿ ಮುಖ್ಯಸ್ಥ ಸ್ಥಾನದಿಂದ ನಿರ್ಗಮಿಸಿದ್ದಾರೆ.ಈಗ ಅವರ ಸ್ಥಾನದಲ್ಲಿ ಆದೇಶ್ ಕುಮಾರ್ ಗುಪ್ತಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬಿಜೆಪಿ ಪಕ್ಷ ತಿಳಿಸಿದೆ.
ದೆಹಲಿ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಮಂಗಳವಾರ ದೆಹಲಿಯಲ್ಲಿ ನಡೆದಿರುವ ಮತ ಎಣಿಕೆ ಪ್ರಕ್ರಿಯೆಯ ವೇಳೆ ಮತ್ತೊಮ್ಮೆ EVM ವಿಚಾರವಾಗಿ ಹೇಳಿದೆ ನೀಡಿದ್ದಾರೆ. ಆರಂಭಿಕ ಟ್ರೆಂಡ್ಸ್ ಗಳಲ್ಲಿ ಆಮ್ ಆದ್ಮಿ ಪಕ್ಷ ಮುಂಚೂಣಿಯಲ್ಲಿ ಇದ್ದರೆ, ಭಾರತೀಯ ಜನತಾ ಪಕ್ಷ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಪಕ್ಷ ಇದುವರೆಗೆ ಒಂದೂ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ. ಈ ಸಂದರ್ಭದಲ್ಲಿ ಮಾತನಾಡಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ, 'EVM ಟ್ಯಾಂಪರ್ ಪ್ರೂಫ್ ಆಗಿಲ್ಲ ಮತ್ತು ಹಲವು ಅಭಿವೃದ್ಧಿ ಹೊಂದಿರುವ ದೇಶಗಳಲ್ಲಿ ಇವುಗಳನ್ನು ಬಳಸಲಾಗುವುದಿಲ್ಲ' ಎಂದಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಅವರ ಹಾಡುಗಳಿಗಾಗಿ ಅಪಹಾಸ್ಯ ಮಾಡುವುದಿಲ್ಲ ಅವರು ಚೆನ್ನಾಗಿ ನೃತ್ಯ ಮಾಡುತ್ತಾರೆ ಎಂದು ಹೇಳಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ದೆಹಲಿ ಚುನಾವಣೆಗೆ ಮುನ್ನ ಬಿಜೆಪಿ ಅಭೂತ ಪೂರ್ವ 5,000 ಸಣ್ಣ ರ್ಯಾಲಿಗಳನ್ನು ಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆ ಮೂಲಕ ದೆಹಲಿಯಲ್ಲಿ ಆಡಳಿತಾರೂಡ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೋಲಿಸಲು ಬಿಜೆಪಿ ರಣತಂತ್ರವನ್ನು ರೂಪಿಸಿಸುತ್ತಿದೆ ಎನ್ನಲಾಗಿದೆ.
ಎನ್ಆರ್ಸಿಯನ್ನು ದೆಹಲಿಯಲ್ಲಿ ಜಾರಿಗೆ ತರಬೇಕು. ದೆಹಲಿಯಲ್ಲಿ ಎನ್ಆರ್ಸಿ ಜಾರಿಗೆ ಬಂದರೆ ಮನೋಜ್ ತಿವಾರಿ ಅವರೇ ಮೊದಲು ಹೊರಹೋಗಬೇಕಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಉತ್ತರಾಖಂಡದ ಖಾತಿಮಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಮನೋಜ್ ತಿವಾರಿ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.