ಲೋಕಸಭೆಯಲ್ಲಿ ಮಾತನಾಡುವಾಗ, ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿನೇಶ್ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ನೀಡಿದ ಹೇಳಿಕೆಯಲ್ಲಿ, ಐಒಎ ಮುಖ್ಯಸ್ಥೆ ಪಿಟಿ ಉಷಾ ಪ್ಯಾರಿಸ್ನಲ್ಲಿದ್ದಾರೆ ಮತ್ತು ಪ್ರಧಾನಿ ಅವರೇ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಿದರು.
Ayushman Bhava Program : ಮೋದಿಯವರ ಜನ್ಮದಿನದ ಸಂದರ್ಭದಲ್ಲಿ, ನಾವು 'ಆಯುಷ್ಮಾನ್ ಭವ' ಕಾರ್ಯಕ್ರಮ ಆರಂಭವಾಗಲಿದೆ. 60,000 ಜನರಿಗೆ ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ನೀಡಲಾಗುವುದು.
Union Health Minister: ಸಾಮಾನ್ಯವಾಗಿ ಲಸಿಕೆಗೆ ಯಾವಾಗ ಅನುಮೋದನೆ ನೀಡಬೇಕು ಎಂಬುದನ್ನು ವಿಜ್ಞಾನಿಗಳು ನಮಗೆ ತಿಳಿಸುತ್ತಾರೆ ಮತ್ತು ಸಂಪೂರ್ಣ ಪ್ರಕ್ರಿಯೆಯನ್ನು ಅಂತರರಾಷ್ಟ್ರೀಯ ಮಾನದಂಡಗಳ ಪ್ರಕಾರ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ರಾಜ್ಯ ಆರೋಗ್ಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, NEET PG 2023 ಪರೀಕ್ಷೆ ಯನ್ನು ಮುಂದೂಡಬೇಕು ಎನ್ನುವ ಬೇಡಿಕೆ ಮುಂದುವರೆದಿದೆ. ಆದರೆ ಪರೀಕ್ಷೆಯನ್ನು ಮುಂದೂಡುವುಡು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಸ್ಪಷ್ಟಪಡಿಸಿದ್ದಾರೆ.
COVID-19 Update: ಭಾರತದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮುಂದಿನ ಕೆಲವು ದಿನಗಳು ದೇಶಕ್ಕೆ ನಿರ್ಣಾಯಕವಾಗಲಿದೆ ಎಂದು ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕೊರೊನಾವೈರಸ್ನ ಬಿಎಫ್.7 ಲಕ್ಷಣಗಳು: ಕೊರೊನಾವೈರಸ್ ಬಗ್ಗೆ ಜನರು ಹೆಚ್ಚು ಜಾಗರೂಕರಾಗಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಅನಗತ್ಯವಾಗಿ ಗುಂಪು ಗುಂಪಾಗಿ ಸಂಚರಿಸದಂತೆ ಜನರಲ್ಲಿ ಅವರು ಮನವಿ ಮಾಡಿದ್ದಾರೆ.
Ministry Of Health : ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆಯುವ ಮೂಲಕ ಕೊರೊನಾ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ರಾಜ್ಯಗಳು ಎಚ್ಚರಿಕೆ ವಹಿಸುವಂತೆ ಸಚಿವಾಲಯ ತಿಳಿಸಿದೆ.
Mansukh Mandaviya On New Corona Variant : ಕೊರೊನಾ ವೈರಸ್ನ ಅಬ್ಬರ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಕೊರೊನಾ BF.7 (BF.7) ನ ಹೊಸ ಉಪ-ರೂಪಾಂತರವು ಹರಡುತ್ತಿದೆ. ಭಾರತದಲ್ಲಿ ಈವರೆಗೆ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ.
ತಮಿಳುನಾಡಿನಲ್ಲಿ ಸುಮಾರು 50 ಸಾವಿರ ಜನರು TBಯಿಂದ ಬಳಲುತ್ತಿದ್ದು, ಟಿಬಿ ರೋಗಿ/ಗ್ರಾಮ ದತ್ತು ಸ್ವೀಕಾರ ಯೋಜನೆಯಾದ ನಿಕ್ಷಯ ಮಿತ್ರ ಅಭಿಯಾನವನ್ನು ಬೆಂಬಲಿಸುವಂತೆ ಮನ್ಸುಖ್ ಮಾಂಡವಿಯಾ ಜನರಿಗೆ ಮನವಿ ಮಾಡಿದರು.
Covid-19 Fourth Wave: ದೇಶದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಕೋವಿಡ್ನ ನಾಲ್ಕನೇ ಅಲೆಯ (Covid-19) ಆತಂಕದ ನಡುವೆ, ಆರೋಗ್ಯ ಸಚಿವಾಲಯವು (Health Ministry) ತುರ್ತು ಭೆಯನ್ನು ಕರೆದಿದೆ. ಸಭೆಯಲ್ಲಿ ಕೊರೊನಾ (Coronavirus) ತಡೆಗೆ ಮಹತ್ವದ ಆದೇಶಗಳನ್ನು ನೀಡಲಾಗಿದೆ.
Vaccination For 12-14 Age Group - ಮಕ್ಕಳಿಗೆ ಮತ್ತು ವೃದ್ಧರಿಗೆ ಲಸಿಕೆ ಹಾಕುವ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡುವ ಮೂಲಕ ಮಹತ್ವದ ಮಾಹಿತಿ ನೀಡಿದ್ದಾರೆ.
Delhi AIIMS Update - ದೇಶಾದ್ಯಂತ ಇತರ ರಾಜ್ಯಗಳಿಂದ ಏಮ್ಸ್ನಲ್ಲಿ (AIIMS) ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಸಂತಸದ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಪಕ್ಕದ ರಾಜ್ಯಗಳ ಜಿಲ್ಲಾ ಆಸ್ಪತ್ರೆಗಳನ್ನು ಟೆಲಿಮೆಡಿಸಿನ್ (Telemedicine) ಮೂಲಕ ಏಮ್ಸ್ನೊಂದಿಗೆ ಸಂಪರ್ಕಿಸಲು ನಿರ್ಧರಿಸಿದೆ.
Coronavirus India Latest Updates - ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ COVID-19 ಲಸಿಕೆಯ ತುರ್ತು ಬಳಕೆಗೆ DCGI ಅನುಮತಿ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ (Union Health Minister) ಡಾ.ಮನ್ಸುಖ್ ಮಾಂಡವಿಯಾ (Mansukha Mandaviya) ಭಾನುವಾರ ಹೇಳಿದ್ದಾರೆ.
Mansukh Mandaviya rides Bicycle: ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಿದ್ದು, ಇಡೀ ದೇಶದ ಕಣ್ಣು ಪ್ರಜಾಪ್ರಭುತ್ವದ ಮಂದಿರದ ಮೇಲೆ ನೆಟ್ಟಿದೆ. ಈ ಪರಿಸ್ಥಿತಿಯಲ್ಲಿ, ರಾಜಕಾರಣಿಗಳು ತಮ್ಮದೇ ಆದ ರೀತಿಯಲ್ಲಿ ಜನರಿಗೆ ತಮ್ಮ ಸಂದೇಶವನ್ನು ತಿಳಿಸುವ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ.
Post-Mortem Rule Update: ಇನ್ಮುಂದೆ ಸೂರ್ಯಾಸ್ತದ ನಂತರವೂ ದೇಶದಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಬಹುದು ಎಂದು ಕೇಂದ್ರ ಆರೋಗ್ಯ (Union Health Ministry) ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಹೇಳಿದ್ದಾರೆ. ಬ್ರಿಟಿಷರ ಕಾಲದ ವ್ಯವಸ್ಥೆ ಕೊನೆಗೊಂಡಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.