Manvita Kamath: ಇನ್ಸ್ಟಾಗ್ರಾಮ್ನಲ್ಲಿ ಒಂದಷ್ಟು ಫೋಟೋಗಳನ್ನು ಮಾನ್ವಿತಾ ಕಾಮತ್ ಹಂಚಿಕೊಂಡಿದ್ದಾರೆ. ಇದರ ಜೊತೆಗೆ ಹೃದಯ ಸ್ಪರ್ಶಿ ಟಿಪ್ಪಣಿಯನ್ನು ಸಹ ಬರೆದಿದ್ದಾರೆ. ತನ್ನ ತಾಯಿ ಸ್ವರ್ಗದಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ ಎಂದು ಹಾರೈಸುತ್ತಾ ದುಃಖವನ್ನು ವ್ಯಕ್ತಪಡಿಸಿದ್ದಾರೆ.
Manvita Kamath : ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ಯುವನಟಿ ಮಾನ್ವಿತಾ ಕಾಮತ್ ಅವರ ತಾಯಿ ಅನಾರೋಗ್ಯದಿಂದ ಬೆಂಗಳೂರಿನ ಬನ್ನೇರು ಘಟ್ಟ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.