Mumbai Indian vs Gujarat Giants: ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೆಂಟ್ಸ್ ಮಹಿಳಾ ಪ್ರೀಮಿಯರ್ ಲೀಗ್ ನ ಐದನೇ ಪಂದ್ಯ ಗುಜರಾತ್ ನ ವಡೋದರ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯುತ್ತಿದೆ.
IND vs ZIM: ಐದು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಶನಿವಾರ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಶುಭಮನ್ ಗಿಲ್ ಪಡೆ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಎದುರಾಳಿ ತಂಡದ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ.
IPL : 176 ರನ್ ಗಳ ಗೆಲುವಿನ್ಸ್ ಗುರಿ ನೀಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ 36ನ್ ಗಳ ಸೋಲನ್ನು ಅನುಭವಿಸಿದೆ. ಸನ್ ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಪಾದಾರ್ಪಣೆ ಮಾಡಿದೆ
IPL : ಈ ಟೂರ್ನಿಯ 73ನೇ ಪಂದ್ಯ ಹಾಗೂ ಕ್ವಾಲಿಫಿಯರ್ 2 ಪಂದ್ಯ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ಸನ್ ರೈಸರ್ಸ್ ಹೈದ್ರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತ್ತು.
IPL : ಐಪಿಎಲ್ 2024ರ 73ನೇ ಪಂದ್ಯ, ಇಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದ್ದು, ಟಾಸ್ ಗೆದ್ದು ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.