ಉತ್ತರ ಪ್ರದೇಶ ಮಥುರಾದ ನವದುರ್ಗಾ ಮಹೋತ್ಸವದಲ್ಲಿ ನಟಿ ಮತ್ತು ಮಥುರಾದ ಬಿಜೆಪಿ ಸಂಸದ ಹೇಮಾ ಮಾಲಿನಿ ಅವರು ನೃತ್ಯ ನಾಟಕವನ್ನು ಪ್ರಸ್ತುತಪಡಿಸಿದರು. ಬಳಿಕ ಮಾತನಾಡಿದ ಅವರು "ಇಂದು ಇಲ್ಲಿ ಪ್ರದರ್ಶನ ನೀಡಲು ನನಗೆ ತುಂಬಾ ಸಂತೋಷವಾಗಿದೆ.
ಶ್ರೀ ಕೃಷ್ಣ ಭೂಮಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಪ್ರದೇಶ ಮಥುರಾದಲ್ಲಿ ಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ ಆರಂಭವಾಗಿದೆ. ಜನ್ಮಾಷ್ಟಮಿ ಹಿನ್ನಲೆ ಪ್ರತಿ ರಸ್ತೆ ಗಲ್ಲಿ ಗಲ್ಲಿಯನ್ನೂ ಸಿಂಗರಿಸಲಾಗಿದೆ. ಇತ್ತ ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ಆಚರಿಸಲಾಗ್ತಿದೆ.
ಈ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಆಗಸ್ಟ್ 26 ರಂದು ಆಚರಿಸಲಾಗುತ್ತದೆ. ಈ ಹಬ್ಬದ ಸಂಭ್ರಮ ನಾಡಿನಾದ್ಯಂತ ಕಂಡು ಬರುತ್ತಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಜನರು ಖಂಡಿತವಾಗಿಯೂ ಪ್ರಯಾಣಿಸಲು ಯೋಜಿಸುತ್ತಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಮಥುರಾ-ವೃಂದಾವನದಲ್ಲ ಅದ್ಧೂರಿಯಾಗಿ ಆಚರಿಸಲಾಗುತ್ತದೆ, ಆದರೆ ವೃಂದಾವನದ ಹೊರತಾಗಿ ನೀವು ಗುಜರಾತ್, ಮುಂಬೈ ಮತ್ತು ಕೇರಳದಂತಹ ಸ್ಥಳಗಳಲ್ಲಿ ಈ ಸಂದರ್ಭದಲ್ಲಿ ಅಂತಹ ಅದ್ದೂರಿ ಸಂಭ್ರಮಾಚರಣೆಯನ್ನು ನೋಡಬಹುದಾಗಿದೆ.
Hema Malini In Farm: ಬಾಲಿವುಡ್ ಖ್ಯಾತ ನಟಿ ಹಾಗೂ ರಾಜಕಾರಣಿ ಹೇಮಾ ಮಾಲಿನಿ ಸುಡುಬಿಸಿಲಿನಲ್ಲಿ ಹೊಲದಲ್ಲಿ ನಿಂತುಕೊಂಡು ಗೋಧಿ ಬೆಳೆಯನ್ನು ಕಟಾವು ಮಾಡಿದ್ದಾರೆ. ಈ ಫೋಟೊಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿ ಬಳಿಯ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಯಥಾಸ್ಥಿತಿಗೆ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್, ಸಂಜಯ್ ಕುಮಾರ್ ಮತ್ತು ಎಸ್ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣದಲ್ಲಿ ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
Crime News : ಕಳೆದ ವಾರ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಶವವನ್ನು ತುಂಬಿದ ಟ್ರಾಲಿ ಬ್ಯಾಗ್ ಪತ್ತೆಯಾಗಿದೆ. ದೆಹಲಿಯ 21 ವರ್ಷದ ಮಹಿಳೆಯನ್ನು ಆಕೆಯ ತಂದೆಯೇ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಒಪ್ಪಿಗೆಯಿಲ್ಲದೆ ಮದುವೆಯಾದ ಕಾರಣ ಕುಟುಂಬವು ಅಸಮಾಧಾನಗೊಂಡಿತ್ತು. ಈ ಹಿನ್ನೆಲೆ ಮಗಳಿಗೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ದೇವಸ್ಥಾನದ ಪರವಾಗಿ ಹರ್ಷಿತ್ ಗುಪ್ತಾ ಮತ್ತು ರಮಾನಂದ್ ಗುಪ್ತಾ ನ್ಯಾಯಾಲಯದಲ್ಲಿ ತಮ್ಮ ಪರ ವಾದ ಮಂಡಿಸಿದರು. ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಪಿಯೂಷ್ ಅಗರ್ವಾಲ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
Yogi Adityanath: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ ಮತ್ತು ನೈಮಿಶ್ ಧಾಮದಂತೆ ದೇವಾಲಯಗಳ ಪಟ್ಟಣವಾದ ಕಾಶಿಯು ಎಚ್ಚರಗೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.
Shahi Idgah mosque: ಹಿಂದೂ ಮಹಾಸಭಾ ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಅಭಿಷೇಕಕ್ಕೆ ಅನುಮತಿ ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜುಲೈ 1 ರಂದು ಅರ್ಜಿ ವಿಚಾರಣೆ ನಡೆಯಲಿದೆ.
ಮಥುರಾದಲ್ಲಿರುವ ಸಿವಿಲ್ ಕೋರ್ಟ್ ವೊಂದರಲ್ಲಿ ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಅರ್ಜಿ ದಾಖಲಿಸಲಾಗಿದೆ. ಈ ಅರ್ಜಿಯಲ್ಲಿ ಪ್ರತಿಯೊಂದು ಭೂಮಿಯನ್ನು ಮರುಪಡೆಯುವ ಕುರಿತು ಹೇಳಿಕೆ ನೀಡಲಾಗಿದೆ. ಅರ್ಜಿಯಲ್ಲಿ ಈ ಭೂಮಿ ಶ್ರೀಕೃಷ್ಣ ಭಕ್ತರು ಹಾಗೂ ಹಿಂದೂ ಸಮುದಾಯದ ಜನರ ಪಾಲಿಗೆ ತುಂಬಾ ಪವಿತ್ರವಾಗಿದೆ ಎಂದು ಹೇಳಲಾಗಿದೆ.
ಹಸಿರು ಮತ್ತು ಗುಲಾಬಿ ಬಣ್ಣದ ಶಾಸ್ತ್ರೀಯ ಭರತನಾಟ್ಯ ಉಡುಪು, ಆಭರಣಗಳನ್ನು ತೊಟ್ಟು ನೃತ್ಯ ಪ್ರದರ್ಶನ ನೀಡಿದರು. ಮೊದಲ ನೃತ್ಯ ಪ್ರದರ್ಶನದ ಬಳಿಕ ಗುಲಾಬಿ ಬಣ್ಣದ ಲೆಹಂಗಾ ಧರಿಸಿ ಮತ್ತೊಂದು ನೃತ್ಯ ಪ್ರದರ್ಶನ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.