ರಾಜ್ಯದ ಪಾಲಿನ ಜಿಎಸ್ಟಿ ಅನುದಾನ ವಂಚನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಇಂದು ದೆಹಲಿಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.
ರಾಜ್ಯದ ಪಾಲಿನ ಜಿಎಸ್ಟಿ ಅನುದಾನ ವಂಚನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನಾಳೆ ದೆಹಲಿಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಹಾಗೂ ಅಹಿಂದ ಸಂಘಟನೆಗಳು ಮಾಹಿತಿ ನೀಡಿವೆ.
GST Council : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕೌನ್ಸಿಲ್ನ ಸಭೆಯು ಜೂನ್ 22 ರಂದು ಇಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದೆ.
MI : ಐಪಿಎಲ್ 2024 ರ ಪಂದ್ಯ 60 ರ ಆರಂಭವನ್ನು ಮಳೆಯು ವಿಳಂಬಗೊಳಿಸಿದ್ದರಿಂದ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಡ್ರೆಸ್ಸಿಂಗ್ ರೂಮ್ನಲ್ಲಿ ಕುಳಿತಿರುವುದು ಕಂಡುಬಂದಿದ್ದೆ, ಅಭಿಮಾನಿಗಳಲ್ಲಿ ಮುಂಬೈ ತೊರೆಯುತ್ತಾರಾ ಎಂಬ ಪ್ರಶ್ನೆ ಕಾಡುವಂತೆ ಮಾಡಿದೆ.
ಗ್ಯಾರಂಟಿ ಯೋಜನೆ, ಬರದ ಬಗ್ಗೆ ಇಂದು CM ಸಭೆ
ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮೀಟಿಂಗ್
ಸರ್ಕಾರದ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಲು ಸಭೆ
ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಭೆ
ವಿಧಾನಸೌಧದಲ್ಲಿ ನಡೆಯಲಿರುವ ಮಹತ್ವದ ಮೀಟಿಂಗ್
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಎಷ್ಟಿದೆ.?
ಏನಾದರೂ ಲೋಪಗಳಾಗಿವೆ ಎಂಬ ಬಗ್ಗೆ ಮಾಹಿತಿ ಸಂಗ್ರಹ
ಕಳೆದ ಬಜೆಟ್ ಅನುಷ್ಠಾನದ ವಿಚಾರವಾಗಿಯೂ ಚರ್ಚೆ
ಬೊಮ್ಮಾಯಿ, ಕಟೀಲ್ ನೇತೃತ್ವದಲ್ಲಿ ಮೀಟಿಂಗ್ ಬೊಮ್ಮಾಯಿ, ಕಟೀಲ್ ನೇತೃತ್ವದಲ್ಲಿ ಮೀಟಿಂಗ್ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಕಾಂಗ್ರೆಸ್ಗೆ ಟಕ್ಕರ್ ಕೊಡುವ ಬಗ್ಗೆ ಚರ್ಚೆ ಸಾಧ್ಯತೆ
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನೆಲೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅವಲೋಕನ ಸಭೆ. ಸಂಜೆ 4 ಗಂಟೆಗೆ ಜಗನ್ನಾಥ ಭವನದಲ್ಲಿ ನಾಯಕರ ಸಭೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ. ಸಭೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರು ಭಾಗಿ.
ಕೈಕೊಟ್ಟ ಜಗದೀಶ್ ಶೆಟ್ಟರ್ ಮಣಿಸಲು ಬಿಜೆಪಿ ರಣತಂತ್ರ. ಯಡಿಯೂರಪ್ಪ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ. ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಮಣಿಸಲು ಕೇಸರಿ ಸ್ಕೆಚ್. ಲಿಂಗಾಯತ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು BSY ಪ್ಲ್ಯಾನ್. ಸಂಜೆ ಬೆಂಗಳೂರಿನಲ್ಲಿ BJP ಲಿಂಗಾಯತ ನಾಯಕರ ಸಭೆ ನಿಗದಿ.
ಅಸಲಿಗೆ ಬಿಜೆಪಿ ಟಿಕೆಟ್ ಘೋಷಣೆ ವಿಳಂಬ ಏಕೆ ಗೊತ್ತಾ..? ಬೆಂಗಳೂರಿನ 16 ಕ್ಷೇತ್ರಗಳೇ ಕೇಸರಿ ಬ್ರಿಗೇಡ್ ಮೇನ್ ಟಾರ್ಗಟ್. ಪ್ರಬಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಅಯ್ಕೆಯೇ ಬಿಜೆಪಿಗೆ ಕಗ್ಗಂಟು..!? ತಂತ್ರ-ರಣತಂತ್ರ ಹೆಣೆಯುತ್ತಿರುವುದೇ ಟಿಕೆಟ್ ಘೋಷಣೆಗೆ ವಿಳಂಬ. ಕಾಂಗ್ರೆಸ್ ಪ್ರಬಲ ನಾಯಕರ ವಿರುದ್ಧ ಪ್ರಬಲ ನಾಯಕರೇ ಸ್ಪರ್ಧೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.