Shruthi Hariharan: ನಟಿ ಶೃತಿ ಹರಿಹರನ್ ಕೇರಳ ಮೂಲದವರಾದರೂ, ಮಲಯಾಳಂ ಸಿನಿಮಾದಿಂದಲೇ ನಟನೆ ಶುರು ಮಾಡಿದ್ದರೂ ಜನಪ್ರಿಯತೆ ಗಳಿಸಿದ್ದು ಮಾತ್ರ ಕನ್ನಡ ಚಿತ್ರರಂಗದಲ್ಲಿ. ಸಿನಿಮಾದಲ್ಲಿ ತಮ್ಮ ಪಾತ್ರದ ಮೂಲಕ ಎಷ್ಟು ಜನಪ್ರಿಯತೆಯನ್ನು ಗಳಿಸಿದ್ದಾರೋ ಅಷ್ಟೇ ವಿವಾದಗಳಿಂದಲೂ ಜನಪ್ರಿಯರಾಗಿ ನಟಿ, ಸಿನಿಮಾರಂಗದಲ್ಲಿ ನೆಲೆಯೂರುವುದಕ್ಕೆ ಪ್ರಯತ್ನ ಪಡುತ್ತಿದ್ದ ಆರಂಭಿಕ ದಿನಗಳಲ್ಲಿ ಅವರಿಗಾದ ಕೆಲವು ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ.
Twist In Me Too Case: ಕನ್ನಡ ಚಿತ್ರರಂಗದಲ್ಲಿ ಭಾರೀ ತಲ್ಲಣ ಸೃಷ್ಟಿ ಮಾಡಿದ್ದ ಮೀ ಟೂ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಕೇಸ್ಗೆ ಸಾಕ್ಷಿಗಳ ಕೊರತೆ ಇರುವ ಹಿನ್ನಲೆಯಲ್ಲಿ ಖಾಕಿ ನಟಿ ಶ್ರುತಿ ಹರಿಹರನ್ಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಲೈಂಗಿಕ ಕಿರುಕುಳ ಪ್ರಕರಣಗಳನ್ನು ನೋಂದಾಯಿಸಲು ಆಂತರಿಕ ದೂರು ಸಮಿತಿಯನ್ನು ಎಲ್ಲ ರಾಜಕೀಯ ಪಕ್ಷಗಳು ರಚಿಸಬೇಕೆಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಮನೀಕಾ ಗಾಂಧಿ ಒತ್ತಾಯಿಸಿದ್ದಾರೆ.ಮೀಟೂ ಚಳುವಳಿಯ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ವಾತಾವರಣವನ್ನು ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.
ಮೀಟೂ ಆರೋಪದಲ್ಲಿ ನಾನಾ ಪಟೇಕರ್ ಹೆಸರು ಬಂದಿರುವ ಕುರಿತಾಗಿ ಪ್ರತಿಕ್ರಿಯಿಸಿರುವ ರಾಜ್ ಠಾಕ್ರೆ ನಾನಾ ಪಟೇಕರ್ ಅಸಭ್ಯ ಅಂತ ಗೊತ್ತು ಅವರು ರೀತಿಯ ಕ್ರೇಜಿ ಕೆಲಸಗಳನ್ನು ಮಾಡುತ್ತಿರುತ್ತಾರೆ, ಆದರೆ ಅವರು ಈ ಮೀಟೂದಂತಹ ಕೆಲಸ ಮಾಡಿದ್ದಾರೆ ಎನ್ನುವುದಕ್ಕೆ ತಮಗೆ ಸಂಶಯವಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಮೀಟೂ ಅಭಿಯಾನ ಕುರಿತಾಗಿ ಬಿಜೆಪಿ ಶಾಸಕಿ ಉಷಾ ಠಾಕೂರ್ ಮಾತಾನಾಡುತ್ತಾ "ಮಹಿಳೆಯರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ರಾಜೀ ಮಾಡಿಕೊಳ್ಳುತ್ತಾರೆ" ಎಂದು ಕಿಡಿಕಾರಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಮನೇಕಾ ಗಾಂಧಿ ಅವರು ಮೀಟೂ ಅಭಿಯಾನದಿಂದ ಹೊರಬರುವ ಎಲ್ಲಾ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಿರಿಯ ನ್ಯಾಯಮೂರ್ತಿ ಮತ್ತು ಕಾನೂನು ತಜ್ಞರನ್ನು ಒಳಗೊಂಡ ಸಮಿತಿ ಪ್ರಸ್ತಾಪಿಸಿದ್ದಾರೆ.
ದೇಶದ ಎಲ್ಲ ವಲಯಗಲಿಂದಲೂ ಕೂಡ ಈಗ ಮೀಟೂ ಚಲುವಳಿಗೆ ಬೆಂಬಲ ವ್ಯಕ್ತವಾಗುತ್ತಿದೆ ಆದರೆ ಇದೆ ಸಂದರ್ಭದಲ್ಲಿ ಮಧ್ಯಪ್ರದೇಶದ ಬಿಜೆಪಿ ಮಹಿಳಾ ಅಧ್ಯಕ್ಷೆ ಲತಾ ಕೇಲ್ಕರ್ ಕೂಡ ಸ್ವಾಗತಿಸಿದ್ದಾರೆ.ಆದರೆ ಇದೆ ವೇಳೆ ಕೆಲವು ಮಹಿಳಾ ಪತ್ರಕರ್ತೆಯರು ಈ ಚಳುವಳಿಯನ್ನು ದುರುಪಯೋಗಪಡಿಸಿಕೊಳ್ಳುವ ಕುರಿತಾಗಿ ಸಂಶಯ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ನಡೆಯುತ್ತಿರುವ ಮೀಟೂ ಅಭಿಯಾನದ ವಿರುದ್ದ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಉದಿತ್ ರಾಜ್ ಸುಳ್ಳು ದೂರಿನಿಂದ ಹರಾಜಾದ ಮಾನವನ್ನು ವಾಪಸ್ ತರಲಿಕ್ಕಾಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.