ಮಧ್ಯಾಹ್ನದ ಬಿಸಿ ಊಟಕ್ಕೆ ಕಿಚಿಡಿ ಮಾಡಲಾಗಿತ್ತು. ಆಹಾರ ಸೇವನೆ ಮಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬನಿಗೆ ತನ್ನ ತಟ್ಟೆಯಲ್ಲಿ ಸತ್ತ, ಬೇಯಿಸಿದ ಹಾವಿನ ಮರಿ ಕಂಡಿತು. ವಿದ್ಯಾರ್ಥಿಗಳ ದೂರಿನ ನಂತರ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಯಿತು. ಆದರೆ ಹೆಚ್ಚಿನ ಮಕ್ಕಳು ಆಗಲೇ ಊಟ ಮಾಡಿದ್ದರು.
Mid-day Meal: ಡಾ. ಶ್ರೀ ಶಿವಕುಮಾರ ಸ್ವಾಮೀಜಿ (Dr Sri Sivakumara Swamiji) ಅವರು ಸುಮಾರು 88 ವರ್ಷಗಳ ಕಾಲ ಈ ನಾಡಿನ ಸೇವೆಯನ್ನು ಮಠದ ಮುಖಾಂತರ ಮಾಡಿರುವುದು ಒಂದು ದಾಖಲೆ. ಯಾವುದೇ ಪರಪೂಜ್ಯರು ಇಷ್ಟು ದೀರ್ಘಕಾಲದ ಸೇವೆಯನ್ನು ಇಡೀ ಭಾರತ ದೇಶದಲ್ಲಿ ಮಾಡಿಲ್ಲ ಎನ್ನುವುದು ನಮ್ಮೆಲ್ಲರಿಗೂ ಅಭಿಮಾನದ ಸಂಗತಿ. ಅದಕ್ಕಾಗಿಯೇ ಅವರಿಗೆ ನಡೆದಾಡುವ ದೇವರು ಎಂಬ ಬಿರುದು ಬಂದಿದೆ. ಅವರು ಹಚ್ಚಿದ ಒಲೆಯ ಕಿಚ್ಚು ಸುಮಾರು 100 ವರ್ಷಕ್ಕಿಂತ ಹೆಚ್ಚಿನದಾಗಿದ್ದು,ಇಂದಿಗೂ ಉರಿಯುತ್ತಿದೆ. ಎಲ್ಲಿಯವರೆಗೆ ಈ ಅಡಿಗೆ ಒಲೆಯ ಕಿಚ್ಚು ಉರಿಯುತ್ತಿರುತ್ತದೆ, ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಾಗುತ್ತದೆ ಎಂದರು.
ಉತ್ತರ ಕರ್ನಾಟಕದ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರದ ಏಳು ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆ ವಿತರಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನವೆಂಬರ್ 23 ರ ಆದೇಶದಲ್ಲಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.