Minimum Balance Rule: ಬ್ಯಾಲೆನ್ಸ್ ಕಾಯ್ದುಕೊಳ್ಳುವ ಮಿತಿಯು ಬ್ಯಾಂಕುಗಳು ಮತ್ತು ನಗರಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಉದಾಹರಣೆಗೆ, ಮೆಟ್ರೋ ಸಿಟಿಯಲ್ಲಿರುವ ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐನಲ್ಲಿ ಯಾರಾದರೂ ಖಾತೆಯನ್ನು ಹೊಂದಿದ್ದರೆ, ಅವರು ಕನಿಷ್ಠ 3000 ರೂ.ಮಿನಿಮಮ್ ಬ್ಯಾಲೆನ್ಸ್ ಹೊಂದಿರುವುದು ಅವಶ್ಯಕವಾಗಿದೆ.
Minimum Balance in Bank Account: ಯಾವುದೇ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸುವುದು ಗ್ರಾಹಕರ ಜವಾಬ್ದಾರಿ ಆಗಿರುತ್ತದೆ. ಉಳಿತಾಯ ಖಾತೆಯನ್ನು ತೆರೆಯುವಾಗ ಖಾತೆಯಲ್ಲಿ ಮಿನಿಮಂ ಬ್ಯಾಲೆನ್ಸ್ ಕಾಯ್ದುಕೊಳ್ಳುವ ನಿಯಮದ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲಾಗಿರುತ್ತದೆ. ಆದರೆ, ನಾನಾ ಕಾರಣಗಳಿಂದಾಗಿ ಹಲವು ಬಾರಿ ಗ್ರಾಹಕರು ತಮ್ಮ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ಕೂಡ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಗ್ರಾಹಕರಿಗೆ ದಂಡ ವಿಧಿಸಲಾಗುತ್ತದೆ. ಈ ಕುರಿತಂತೆ ಇದೀಗ ಬಿಗ್ ಅಪ್ಡೇಟ್ ಲಭ್ಯವಾಗಿದ್ದು ಈ ನಿಯಮ ಶೀಘ್ರದಲ್ಲೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ.
Fastag ಇಲ್ಲದೆ ಹೆದ್ದಾರಿಯಲ್ಲಿ ಹೋಗುತ್ತಿದ್ದರೆ, ಈ ಸಲ ನಿಮ್ಮ ಜೇಬು ಖಾಲಿಯಾಗುವುದು ಖಚಿತ. ಯಾಕೆಂದರೆ, ಇವತ್ತು ಮಧ್ಯರಾತ್ರಿಯ ಬಳಿಕ Fastag ಇಲ್ಲದ ವಾಹನಗಳು ಡಬ್ಬಲ್ ಟೋಲ್ ಪಾವತಿಸಬೇಕಾಗುತ್ತದೆ.
ಎಲ್ಲಾ ವಾಹನಗಳಿಗೆ ಫೆ 15ರ ಳಗೆ ಫ್ಯಾಸ್ಟ್ ಟ್ಯಾಗ್ ಅಳವಡಿಸುವುದು ಕಡ್ಡಾಯವಾಗಿದೆ. ಆದರೆ, ಫಾಸ್ಟ್ ಟ್ಯಾಗ್ ನಲ್ಲಿ ಮಿನಿಮಮ್ ಬಾಲೆನ್ಸ್ ಉಳಿಸಿಕೊಳ್ಳುವ ಚಿಂತೆಯಿಂದ ಈಗ ಮುಕ್ತಿ ಸಿಕ್ಕಿದೆ.
ರಾಷ್ಟ್ರವ್ಯಾಪಿ ಘೋಷಿಸಲಾಗಿರುವ ಲಾಕ್ ಡೌನ್ ಹಿನ್ನೆಲೆ ದೇಶದ ಆರ್ಥಿಕತೆ ಸಂಪೂರ್ಣ ಸ್ಥಗಿತಗೊಂಡಿತ್ತು. ಹೀಗಾಗಿ ಸಾರ್ವಜನಿಕರು ಮಾರ್ಚ್ 31 ರವರೆಗೆ ಮುಗಿಸಬೇಕಿದ್ದ ಕೆಲಸಗಳ ಗಡುವನ್ನು ಕೇಂದ್ರ ಸರ್ಕಾರ ಜೂನ್ 30ರವರೆಗೆ ವಿಸ್ತರಿಸಿದೆ.
ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಗ್ರಾಹಕರಿಗೆ ಪರಿಹಾರವನ್ನು ನೀಡಿದೆ. ಖಾತೆಯಲ್ಲಿ ನಿರ್ದಿಷ್ಟ ಮೊತ್ತ ಇರಿಸದೆ ಇರುವವವರಿಗೆ ವಿಧಿಸುವ ದಂಡದಲ್ಲಿ ಬ್ಯಾಂಕ್ ದೊಡ್ಡ ಪ್ರಮಾಣದ ಕಡಿತಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.