Minister Dinesh Gundurao : 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಉಚಿತವಾಗಿ ನೀಡುವ ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಆರ್ಥಿಕವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 5ನೇ ಸ್ಥಾನ ಪಡೆದಿದೆ. ಮುಂಬರುವ ದಿನಗಳಲ್ಲಿ 3ನೇ ಸ್ಥಾನ ತಲುಪಲಿದ್ದು, 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಬಿಜೆಪಿ ಕಟ್ಟಿ ಹಾಕಲು ʻಕೈʼ ನಾಯಕರ ಮಾಸ್ಟರ್ ಪ್ಲ್ಯಾನ್
ಸಚಿವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ
ಲೋಕಸಭಾ ಚುನಾವಣೆ ವಿಚಾರಕ್ಕೆ ನಾಯಕರ ಮಹತ್ವದ ಚರ್ಚೆ
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜುಗೊಳಿಸಲು ಸಭೆ
ಮುಂದಿನ ಕ್ಯಾಬಿನೆಟ್ ಬದಲಾವಣೆ ವೇಳೆ ಮಂತ್ರಿ ಆಗೋ ವಿಚಾರ
ಮಂತ್ರಿ ಆಗೋ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಆಸೆಯೂ ಇಲ್ಲ
28 ಕ್ಷೇತ್ರ ಗೆಲ್ಲೋದು ನಮ್ಮ ಗುರಿ.. ಮಂತ್ರಿಯಾಗಿ ಏನ್ ಮಾಡಲಿ
ನನ್ನ ಮುಂದೆ ಇರೋ ಅಜೆಂಡಾ ಕಾಂಗ್ರೆಸ್ ಪಕ್ಷ ಸೋಲಿಸೋದು
ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಕಚೇರಿಯಲ್ಲಿ ಸಚಿವ ಕೆ.ವೆಂಕಟೇಶ್ ಅಹವಾಲು ಸ್ವೀಕಾರದ ವೇಳೆ ಸೈಯದ್ ನಸೀರ್ ಅಹ್ಮದ್ ಎಂಬಾತ ಸಚಿವ ವೆಂಕಟೇಶ್, ಶಾಸಕ ಸಿ.ಪುಟ್ಟರಂಗಶೆಟ್ಟಿ ವಿರುದ್ಧ ಆಕ್ರೋಶ ಹೊರಹಾಕಿದರು.
ಧಾರವಾಡ ಲೋಕಸಭೆ ಕಾಂಗ್ರೆಸ್ ಟಿಕೆಟ್ ಪೈಪೋಟಿ..!
ದಾರಿ ಮಧ್ಯೆ ಸಚಿವೆ ಕಾರು ನಿಲ್ಲಿಸಿ ಫ್ಯಾನ್ಸ್ ಮನವಿ ಸಲ್ಲಿಕೆ
ಧಾರವಾಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಮನವಿ ಸಲ್ಲಿಕೆ
ರಜತ್ಗೆ ಉಳ್ಳಾಗಡ್ಡಿಮಠಗೆ ಲೋಕಸಭೆ ಟಿಕೆಟ್ಗೆ ಆಗ್ರಹ
ಹೆಬ್ಬಾಳ್ಕರ್ ಅಳಿಯ ಆಗಿರೋ ರಜತ್ ಉಳ್ಳಾಗಡ್ಡಿಮಠ
ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಇರುವ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಅತ್ಯಾಧುನಿಕ ಇ.ವಿ.ಮೊಬಿಲಿಟಿ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಜತೆಯಲ್ಲಿದ್ದರು.
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಬಿಡುವ ವಿಚಾರ
ಈಗಾಗಲೇ ನಮ್ಮ ಹತ್ರ ಇದ್ದಷ್ಟು ಕಾವೇರಿ ನೀರು ಬಿಟ್ಟಿದ್ದೇವೆ
ಹೆಚ್ಚು ಬಿಡೋಕೆ ಆಗಲ್ಲ ಅಂತ ಸಿಎಂ, ಸಚಿವರು ಹೇಳಿದ್ದಾರೆ
ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ
ಸಿಎಂ, ಸಚಿವರು ಕಾನೂನಿನ ಅಡಿಯಲ್ಲಿ ನಿರ್ಧಾರ ಮಾಡ್ತಾರೆ
ಸಿದ್ದರಾಮಯ್ಯ ಮೋದಿ ಯಾರು ಎಂದು ಕೇಳುತ್ತಿದ್ದಾರೆ. ಪಾಕ್ನಲ್ಲಿ ಮೋದಿ ಪ್ರಧಾನಿಯಾಗಿ ಬರಲೆಂದು ಹೇಳ್ತಾರೆ. ಸಿದ್ದು ಬಗ್ಗೆ ಪಾಕ್ನವರಿಗೆ ಗೊತ್ತಾ ಎಂದು ಸಚಿವ ಆರ್.ಅಶೋಕ್ ಪ್ರಶ್ನೆ ಮಾಡಿದ್ರು.
ನಾನೇನಾದ್ರು ತಪ್ಪು ಮಾಡಿದ್ರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ.. ಮತ್ತೆ ಸಂಪುಟಕ್ಕೆ ಸೇರಿಸೋದು ಬಿಡೋದು ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೇಂದ್ರದ ನಾಯಕರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.
ಬೆಂಗಳೂರಿನಲ್ಲಿ 8 ವಲಯಗಳಿಗೆ ಸಚಿವರ ಕಾರ್ಯಪಡೆ ರಚನೆ ಮಾಡಲಾಗಿದೆ. 8 ವಲಯಗಳಲ್ಲಿ ಒಬ್ಬೊಬ್ಬರಿಗೆ ಒಂದೊಂದು ವಲಯದ ಜವಾಬ್ದಾರಿ ನೀಡಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಕೆಲಸ ನಡೆಸುತ್ತಿದ್ದೇವೆ. ಮೂಲ ಸೌಕರ್ಯಗಳ ಒದಗಿಸುವುದು, ಅಕ್ಕಪಕ್ಕದ ರಾಜ್ಯಗಳಲ್ಲಿ ನೀತಿ ನಿಯಮ ಹೇಗಿದೆ ಎನ್ನುವುದನ್ನು ಚರ್ಚೆ ಮಾಡ್ತೇವೆ ಎಂದು ತಿಳಿಸಿದರು.
ಸಚಿವರು ರಾಜ್ಯದ ಯಾವುದೇ ನಗರಗಳಿಗೆ ತೆರಳಿದರೆ ಐಷಾರಾಮಿ ಹೋಟೆಲ್ಗಳ ಬದಲು ಸರ್ಕಾರಿ ಅತಿಥಿ ಗೃಹಗಳಲ್ಲಿಯೇ ತಂಗಬೇಕು ಎಂಬ ಆದೇಶವನ್ನು ಸಿಎಂ ಯೋಗಿ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬಸ್ಥರನ್ನು ಆಪ್ತ ಕಾರ್ಯದರ್ಶಿಗಳನ್ನಾಗಿ ನೇಮಿಸುವಂತಿಲ್ಲ ಎಂದು ಸೂಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.