Vehicle Scrapping Policy: 20 ವರ್ಷ ಪೂರೈಸಿದ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಬಳಿಯಿದ್ದು, ಈ ಕುರಿತು ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
New Road Speed policy: ಶೀಘ್ರದಲ್ಲೇ ಭಾರತದಲ್ಲಿ ವಾಹನಗಳ ವೇಗ ಮತ್ತು ಹಾರ್ನ್ಗೆ ಸಂಬಂಧಿಸಿದ ನಿಯಮಗಳು ಬದಲಾಗುತ್ತಿವೆ. ಇದರ ಅಡಿಯಲ್ಲಿ, ಗರಿಷ್ಠ ವೇಗದ ಮಿತಿ ಕಡಿಮೆಯಾಗುವ ಸಾಧ್ಯತೆ ಇದೆ ಮತ್ತು ಹಾರ್ನ್ ನಿಯಮಗಳು ಸಹ ಬದಲಾಗಬಹುದು. ಹೊಸ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಸಿದ್ಧಪಡಿಸಲಿವೆ ಎನ್ನಲಾಗಿದೆ.
Driving Licence Online Fraud: ನೀವು ಕೂಡ ಚಾಲನಾ ಪರವಾನಗಿಗೆ ಅರ್ಜಿ ಸಲ್ಲಿಸಲು ಹೊರಟಿದ್ದರೆ ಖಂಡಿತವಾಗಿಯೂ ಈ ಸುದ್ದಿಯನ್ನು ಓದಿ. ಇತ್ತೀಚಿನ ದಿನಗಳಲ್ಲಿ ಕೆಲವು ನಕಲಿ ವೆಬ್ಸೈಟ್ಗಳು ಸಕ್ರಿಯವಾಗಿದ್ದು ಜನರನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ. ಹಾಗಾಗಿ ನೀವು ಡ್ರೈವಿಂಗ್ ಲೈಸೆನ್ಸ್ ಪಡೆಯುವ ಮೊದಲು ನೈಜ ಮತ್ತು ನಕಲಿ ವೆಬ್ಸೈಟ್ಗಳ ನಡುವೆ ವ್ಯತ್ಯಾಸವನ್ನು ತಿಳಿದಿರುವುದು ಬಹಳ ಮುಖ್ಯ.
Renewal Of Car Registration: ಮುಂದಿನ ವರ್ಷ ಏಪ್ರಿಲ್ ನಿಂದ ವಾಹನ ಮಾಲೀಕರು 15 ವರ್ಷಕ್ಕಿಂತ ಹಳೆಯ ಕಾರುಗಳ ನೋಂದಣಿ ನವೀಕರಣಕ್ಕಾಗಿ 5,000 ರೂ.ಗಳನ್ನು ಪಾವತಿಸಬೇಕಾಗುತ್ತದೆ, ಇದು ಅವರು ಪ್ರಸ್ತುತ ಪಾವತಿಸುವ ಮೊತ್ತಕ್ಕಿಂತ ಎಂಟು ಪಟ್ಟು ಹೆಚ್ಚು.
All India Permit For Vehicles - ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ರಾಜ್ಯ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು (Ministry of Road Transport & Highways) ಹೊಸ ಯೋಜನೆಯನ್ನು ಘೋಷಿಸಿದೆ,
Old Vehicles Latest News - ಈ ಕುರಿತು ಟ್ವೀಟ್ ಮಾಡಿರುವ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, "ಎಲ್ಲಾ ಸರ್ಕಾರಿ ಇಲಾಖೆಗಳು 2022ರ ಏಪ್ರಿಲ್ 1 ರಿಂದ 15 ವರ್ಷಗಳಿಗಿಂತ ಹೆಚ್ಚು ಹಳೆಯದಾದ ವಾಹನಗಳ ನೋಂದಣಿ ಮಾಡಿಸಲು ಸಾಧ್ಯವಿಲ್ಲ" ಎಂದು ಹೇಳಿದೆ.
Accident On Highway: ರಸ್ತೆಗಳ ಮೇಲೆ ಅಪಘಾತ ಸಂಭವಿಸುತ್ತಲೇ ಇದೀಗ ರಿಯಲ್ ಟೈಮ್ ಇನ್ಫರ್ಮೇಷನ್ ಸಿಗಲಿದೆ. ಶೀಘ್ರದಲ್ಲಿಯೇ ರಸ್ತೆ ದುರ್ಘಟನೆಗೆ ಒಳಗಾದವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ವ್ಯವಸ್ಥೆ ಆರಂಭಗೊಳ್ಳಲಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಜೊತೆಗೇ ಮಾತುಕತೆ ನಡೆಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರು ಮಾಹಿತಿ ನೀಡಿದ್ದಾರೆ.
ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಾಹನ ನೋಂದಣಿ, ಲರ್ನಿಂಗ್ ಲೈಸನ್ಸ್, ಡ್ರೈವಿಂಗ್ ಲೈಸನ್ಸ್ ಇತ್ಯಾದಿಗಳ ನವೀಕರಣಕ್ಕಾಗಿ ಆಧಾರ್ ಬಯೋಮೆಟ್ರಿಕ್ ನೊಂದಿಗೆ ಲಿಂಕ್ ಮಾಡುವ ಪ್ರಸ್ತಾವನೆಯೊಂದನ್ನು ಸಿದ್ಧಪಡಿಸಿದೆ.
ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮಾರಾಟ ಮತ್ತು ನೋಂದಣಿಯನ್ನು ಬ್ಯಾಟರಿಗಳಿಲ್ಲದೆ ಅನುಮತಿಸಬೇಕೆಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಸಾರಿಗೆ ಅಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.