ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Mohammad Amir Controversy: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಮೊಹಮ್ಮದ್ ಅಮೀರ್ 2010 ರಿಂದ 2015 ರವರೆಗೆ ನಿಷೇಧವನ್ನು ಎದುರಿಸಬೇಕಾಯಿತು. 2010ರ ಇಂಗ್ಲೆಂಡ್ ಪ್ರವಾಸದ ವೇಳೆ ಫಿಕ್ಸಿಂಗ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2011ರಲ್ಲಿ ಅಂದಿನ ನಾಯಕ ಸಲ್ಮಾನ್ ಬಟ್, ಮೊಹಮ್ಮದ್ ಅಮೀರ್ ಮತ್ತು ಮೊಹಮ್ಮದ್ ಆಸಿಫ್ ಅವರನ್ನು ಐಸಿಸಿ 5 ವರ್ಷಗಳ ಕಾಲ ನಿಷೇಧಿಸಿತ್ತು.
T20 World Cup 2024: ಟಿ20 ವಿಶ್ವಕಪ್ ದೃಷ್ಟಿಯಿಂದ ಪಾಕಿಸ್ತಾನ ತಂಡ ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಂಡಿದೆ. ಮೇ 10ರಿಂದ ಈ ಸರಣಿ ಆರಂಭವಾಗಲಿದೆ. ಆದರೆ ಮೊಹಮ್ಮದ್ ಅಮೀರ್ ಐರ್ಲೆಂಡ್ ಪ್ರವಾಸಕ್ಕೆ ವೀಸಾ ಪಡೆದಿಲ್ಲ.
Mohammad Amir Retirement U Turn: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ 2010 ಮತ್ತು 2015 ರ ನಡುವೆ ನಿಷೇಧವನ್ನು ಎದುರಿಸಿದ್ದರು. ಅದಾದ ಬಳಿಕ ಸ್ವಲ್ಪ ಸಮಯ ಜೈಲು ವಾಸ ಕೂಡ ಅನುಭವಿಸಿದ್ದರು. ನಂತರ ಅಮೀರ್ 2021 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು.
Mohammad Amir statement on Team India: ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಅಷ್ಟೇ ಅಲ್ಲದೆ, ಇಂದು ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಕಣಕ್ಕಿಳಿಯಲಿದ್ದು, ಉಭಯ ತಂಡಗಳಿಗೂ ಈ ಪಂದ್ಯ ನಿರ್ಣಾಯಕವಾಗಲಿದೆ.
ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಪ್ರಸ್ತುತ ಪೀಳಿಗೆಯ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು. ಅವರು ಇದುವರಗೆ ಪ್ರಾಬಲ್ಯ ಸಾಧಿಸಿರದ ಬೌಲರ್ ಯಾರೂ ಇಲ್ಲ ಎನ್ನಬಹುದು ಅಷ್ಟರ ಮಟ್ಟಿಗೆ ಅವರು ತಮ್ಮ ಬ್ಯಾಟಿಂಗ್ ಮೂಲಕ ಪ್ರಭಾವವನ್ನು ಬೀರಿದ್ದಾರೆ.
ಪಾಕಿಸ್ತಾನದ ವೇಗದ ಬೌಲರ್ ಮೊಹಮ್ಮದ್ ಅಮೀರ್ ಅವರು ಈಗ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ ಏಕದಿನ ಕ್ರಿಕೆಟ್ ನಲ್ಲಿ ತಾವು ಮುಂದುವರೆಯುವುದಾಗಿ ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.