ದೆಹಲಿ ಮತ್ತು ಪಕ್ಕದ ಪ್ರದೇಶಗಳು ಭಾನುವಾರ ಗುಡುಗು ಮತ್ತು ಮಿಂಚಿನೊಂದಿಗೆ ಮಧ್ಯಮ ಮಳೆಯಾಗುತ್ತಿದ್ದರೂ, ಮುಂದಿನ 48 ಗಂಟೆಗಳಲ್ಲಿ ಉತ್ತರ ಮತ್ತು ಈಶಾನ್ಯ ಭಾರತಕ್ಕೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಇತ್ತೀಚಿನ ಭಾರತ ಹವಾಮಾನ ಇಲಾಖೆ (ಐಎಂಡಿ) ಬುಲೆಟಿನ್ ತಿಳಿಸಿದೆ .
ಸತತವಾಗಿ ಒಂದು ವಾರದಿಂದ ಬಿದ್ದ ಮಳೆಯಿಂದ ಹಾಗೂ ತಂಪು ವಾತಾವರಣದಿಂದಾಗಿ ಹೆಸರು ಮತ್ತು ಉದ್ದು ಬೆಳೆಯಲ್ಲಿ ರೋಗ ಮತ್ತು ಕೀಟಗಳು ಬರುವ ಸಾಧ್ಯತೆಗಳಿರುತ್ತದೆ. ಹೆಸರು ಹಾಗೂ ಉದ್ದು ಬೆಳೆಯುವ ರೈತರು ಕೆಳಕಂಡ ಅವಶ್ಯಕ ಸಂಸ್ಯ ಸಂರಕ್ಷಣಾ ಕ್ರಮಗಳನ್ನು ಅನುಸರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ಹಾಗೂ ರೈತ ಉತ್ಪಾದಕ ಸಂಘದ ರೈತರಿಗೆ ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2020-21 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ರೈತಭಾಂ.ಧವರು ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅಗತ್ಯವಿರುವ ಬಿತ್ತನೆ ಬೀಜವನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಧನದಡಿ ಪಡೆಯಬಹುದಾಗಿದೆ
ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ ಪದೇ ಪದೇ ಬದಲಾಗಲಿದ್ದು ಶುಕ್ರವಾರ ತಾಪಮಾನವು 40 ° C ದಾಟುವ ಸಾಧ್ಯತೆಯಿದೆ. ದೇಶದ ಕೆಲವು ಭಾಗಗಳಲ್ಲಿ ಹಗುರವಾದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಅಂದಾಜಿಸಿದೆ.
ಬೋಯಿಂಗ್ 737-800 ವಿಮಾನ, ಎಸ್ಜಿ -275 ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ರನ್ವೇ ಸೆಂಟರ್ ಲೈನ್ನಿಂದ ಬಲಕ್ಕೆ ಸಾಗಿತು. ಭಾರೀ ಮಳೆಯಿಂದಾಗಿ ರನ್ವೇ ಒದ್ದೆಯಾಗಿದ್ದರಿಂದ ಈ ಅಪಘಾತ ಸಂಭವಿಸಿದೆ.
ಮಾನ್ಸೂನ್ ವಿಳಂಬದಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ಈಗ ಬಿಸಿಲಿನ ತೀವ್ರತೆ ಅಧಿಕಗೊಂಡಿದೆ. ಈ ಹಿನ್ನಲೆಯಲ್ಲಿ ಈಗ ಜನರು ಬಗೆ ಬಗೆ ತಂತ್ರಗಳ ಮೂಲಕ ಮಳೆರಾಯನನ್ನು ಒಲಿಸಿಕೊಳ್ಳುವ ಯತ್ನಕ್ಕೆ ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.