Most searched actress on Google 2023 : 2024 ಹತ್ತಿರ ಬರುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ. ನೆಟಿಜನ್ಗಳು ಈ ವರ್ಷದ ಪ್ರಮುಖ ಘಟನೆಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗೂಗಲ್ ಹೊಸ ವರದಿಯನ್ನು ಬಹಿರಂಗಪಡಿಸಿದ್ದು, ಈ ವರ್ಷ ನೆಟ್ಟಿಗರು ಅತಿ ಹೆಚ್ಚಾಗಿ ಈ ನಟಿಯ ಬಗ್ಗೆ ಹುಡುಕಾಟ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.