Actress found dead at home: ಹಲವಾರು ಕೊರಿಯನ್ ನಾಟಕಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದ ನಟಿ ಕಿಮ್ ಸೆ-ರಾನ್ (24) ಅನುಮಾನಾಸ್ಪದ ಸಂದರ್ಭಗಳಲ್ಲಿ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
Brother-sister in real life: ಈ ಟಾಪ್ ಹೀರೋಗೆ ಆ ನಟಿ ತಂಗಿ.. ಆದರೆ ಇವರ ಜೋಡಿ ತೆರೆಯ ಮೇಲೆ ಸಂಚಲನವನ್ನೇ ಸೃಷ್ಟಿಸಿತ್ತು.. ನಾಯಕ ನಾಯಕಿಯಾಗಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಈ ರಿಯಲ್ ಲೈಫ್ ಅಣ್ಣ-ತಂಗಿ ಯಾರೆಂದು ಈಗ ನೋಡೋಣ..
Famous Couple Divorce Rumours: ನಟಿ ಸ್ವಾತಿ ಪ್ರೇಕ್ಷಕರಿಗೆ ಪರಿಚಯವೇ ಬೇಡವಾದ ಹೆಸರು. ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ಇವರು ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿ ಒಳ್ಳೆಯ ಹೆಸರು ಗಳಿಸಿದ್ದರು.
pritish nandy passes away: ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿ ಕವಿಯಾಗಿ, ಸಂಪಾದಕರಾಗಿ, ಸಿನಿಮಾ ನಿರ್ಮಾಪಕರಾಗಿ ಕೆಲಸ ಮಾಡಿದ್ದ ನಿರ್ಮಾಪಕ ಪ್ರಿತೀಶ್ ನಂದಿ ನಿಧನರಾಗಿದ್ದಾರೆ.
Actress Monalisa : ನಟಿ ಮೋನಾಲಿಸಾ ಭೋಜ್ಪುರಿ ಚಲನಚಿತ್ರಗಳ ಸೂಪರ್ಸ್ಟಾರ್ ಎಂದು ಹೇಳಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಫಾಲೋವರ್ಸ್ ಹೊಂದಿರುವ ನಟಿ ಸೌಂದರ್ಯಕ್ಕೆ ಸಾಕಷ್ಟು ಫ್ಯಾನ್ಸ್ ಪಾಲೋಯಿಂಗ್ ಇದೆ.. ಸಧ್ಯ ನಟಿ ಹಂಚಿಕೊಂಡಿರುವ ಫೊಟೋಸ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ..
Brother-sister in real life: ಈ ಟಾಪ್ ಹೀರೋಗೆ ಆ ನಟಿ ತಂಗಿ.. ಆದರೆ ಇವರ ಜೋಡಿ ತೆರೆಯ ಮೇಲೆ ಸಂಚಲನವನ್ನೇ ಸೃಷ್ಟಿಸಿತ್ತು.. ನಾಯಕ ನಾಯಕಿಯಾಗಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಈ ರಿಯಲ್ ಲೈಫ್ ಅಣ್ಣ-ತಂಗಿ ಯಾರೆಂದು ಈಗ ನೋಡೋಣ..
Brother-sister in real life: ಈ ಟಾಪ್ ಹೀರೋಗೆ ಆ ನಟಿ ತಂಗಿ.. ಆದರೆ ಇವರ ಜೋಡಿ ತೆರೆಯ ಮೇಲೆ ಸಂಚಲನವನ್ನೇ ಸೃಷ್ಟಿಸಿತ್ತು.. ನಾಯಕ ನಾಯಕಿಯಾಗಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಈ ರಿಯಲ್ ಲೈಫ್ ಅಣ್ಣ-ತಂಗಿ ಯಾರೆಂದು ಈಗ ನೋಡೋಣ..
Deepika Padukone Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುವ ಹೆಸರು. ಬಾಲಿವುಡ್ನ ಟಾಪ್ ನಟಿಯರಲ್ಲಿ ಒಬ್ಬರಾದ ಇವರಿಗೆ ಸೋಷಿಯಲ್ ಮಿಡಿಯಾದಲ್ಲಿ ಅಪಾರ ಅಭಿಮಾನಿಗಳಿದ್ದಾರೆ.
ಶನಿವಾರ (ಆಗಸ್ಟ್ 31) ದಂದು ಕಿಚ್ಚ ಸುದೀಪ್ ತುರ್ತು ಪತ್ರಿಕಾಗೋಷ್ಟೀ ಕರೆದಿದ್ದರು, ಈ ವೇಳೆ ಮಾತನಾಡಿದ ಅವರು ತಮ್ಮ ಹುಟ್ಟುಹಬ್ಬ, ಸಿನಿಮಾ ಅಪ್ಡೇಟ್ಸ್ ಅಷ್ಟೆ ಅಲ್ಲ ದರ್ಶನ್ ಕುರಿತು ಕೇಳಿದ ಪ್ರಸ್ನೆಗಳಿಗೂ ಕೂಡ ಖಡಕ್ ಆಗಿ ಉತ್ತರ ನೀಡಿದ್ದಾರೆ.
abhishek bachchan and aishwarya rai relationship: ಐಶ್ವರ್ಯಾ ರೈ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದಿಂದ ಸುದ್ದಿಯಲ್ಲಿದ್ದಾರೆ. ಇಷ್ಟೇ ಅಲ್ಲ, ಅಭಿಷೇಕ್ ಜೊತೆ ಐಶ್ವರ್ಯಾ ರೈ ವಿಚ್ಛೇದನ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಬಚ್ಚನ್ ಕುಟುಂಬದ ಯಾರೊಬ್ಬರೂ ಪ್ರತಿಕ್ರಿಯಿಸುತ್ತಿಲ್ಲ.
Actress Kajol-Ajay Devagan: ನಟಿ ಕಾಜೋಲ್ ಒಂದು ಕಾಲದಲ್ಲಿ ಪಡ್ಡೆ ಹುಡುಗರ ಡ್ರೀಮ್ ಗರ್ಲ್.. ಕೆಲ ದಿನಗಳ ಹಿಂದೆ ನಟಿ ವೆಬ್ ಸಿರೀಸ್ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು.. ಈ ವೆಬ್ ಸರಣಿಯು ಸಖತ್ ಸೌಂಡ್ ಮಾಡಿದೆ. ಸದಾ ಸುದ್ದಿಯಲ್ಲಿರುವ ಹೆಸರು ಕಾಜೋಲ್ ಹಾಗೂ ಅಜಯ್ ದೇವಗನ್ ಕುರಿತಾದ ಶಾಕಿಂಗ್ ಮಾಹಿತಿಯೊಂದು ಇದೀಗ ಹೊರಬಿದ್ದಿದೆ..
Sofia Hayat: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವುದು ಸಾಮಾನ್ಯವಾಗಿ ಹೋಗಿದೆ, ಅದರಲ್ಲೂ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜೊತೆ ಜೊತೆಯಾಗಿ ಕಾಣಿಸಿಕೊಳ್ಳುವವರು ನಾಳೆ ಹಠಾತ್ ವಿಚ್ಛೆದನ ಘೋಷಿಸಿಬಿಡುತ್ತಾರೆ. ಅದ್ದೂರಿಯಾಗಿ ಮದುವೆ ಮಾಡಿಕೊಳ್ಳುವ ಸೆಲೆಬ್ರಿಟಿಗಳು ಒಂದಾಣಿಕೆ ಇಲ್ಲದೆ ದೂರವಾಗಲು ನಿರ್ಧರಿಸುತ್ತಾರೆ.
Pritam Chakraborty : ಕೆಲವರು ಪ್ಯಾಶನ್ನಿಂದ ಸಿನಿಮಾ ಕ್ಷೇತ್ರವನ್ನು ಪ್ರವೇಶಿಸುತ್ತಾರೆ. ಇನ್ನೂ ಕೆಲವರು ಅಚಾನಕ್ಕಾಗಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟು ಸ್ಟಾರ್ ಆಗಿ ಮೆರೆಯುತ್ತಾರೆ.. ಎಷ್ಟೋ ಜನ ಇಂದಿಗೂ ಬಣ್ಣದ ಲೋಕದಲ್ಲಿ ಚಾನ್ಸ್ ಗಿಟ್ಟಿಸಿಕೊಳ್ಳಬೇಕು ಅಂತ ಪ್ರೋಡಕ್ಷನ್ ಕಂಪನಿಗಳ ಬಾಗಿಲು ಕಾಯುತ್ತಿದ್ದಾರೆ.. ಈ ಪೈಕಿ ಇಲ್ಲೋಬ್ಬ ವ್ಯಕ್ತಿ ಜೀವನವೂ ಕೊಂಚ ವಿಭಿನ್ನ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Mother's Day : ಮೇ 12 ಇಂದು ವಿಶ್ವ ತಾಯಂದಿರ ದಿನಾಚರಣೆ ನಿಮ್ಮ ಅಮ್ಮನೊಂದಿಗೆ ಈ ಸಿನಿಮಾಗಳನ್ನು ನೋಡುತ್ತಾ ಕಾಲ ಕಳೆಯಿರಿ. ಅಮ್ಮಂದಿರ ಪ್ರೀತಿ, ತ್ಯಾಗ ಮತ್ತು ನಿಸ್ವಾರ್ಥತೆಗಾಗಿ ಪ್ರತಿದಿನ ಆಚರಿಸಲು ಯೋಗ್ಯರು ಇಲ್ಲಿ ಕೆಲವು ಸಿನಿಮಾಗಳ ಪಟ್ಟಿ, ಈ ಸಿನಿಮಾಗಳನ್ನು ನಿಮ್ಮ ಅಮ್ಮೊಂದಿರೊಂದಿಗೆ ಕೂತು ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.