ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ಧಾಳಿ ವಿಚಾರ
ಲಿಖಿತ ರೂಪದಲ್ಲಿ ಪೊಲೀಸರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ದೂರು
ದೂರು ದಾಖಲಿಸಿಕೊಳ್ಳುವುದಾಗಿ ಪೊಲೀಸರ ಭರವಸೆ ಹಿನ್ನೆಲೆ
ಪ್ರತಿಭಟನೆ ಹಿಂಪಡೆದ ಕಾಂಗ್ರೆಸ್ ಕಾರ್ಯಕರ್ತರು
Mysuru Dasara: ಮೈಸೂರಿನ ಹೆಬ್ಬಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿ 1909 ಇಸವಿಯಿಂದ 1970 ರವರೆಗೆ ವಿದೇಶಗಳಲ್ಲಿ ಬಳಕೆಯಲ್ಲಿದ್ದ ವಿಂಟೇಜ್ ಕಾರುಗಳನ್ನ ಮೈಸೂರಿನ ಉದ್ಯಮಿ ಗೋಪಿನಾಥ್ ಶೆಣೈಎಂಬುವರು ಸಂಗ್ರಹ ಮಾಡಿ, ದಸರಾ ಹಿನ್ನೆಲೆ ಸಾರ್ವಜನಿಕ ಪ್ರದರ್ಶನ ಮಾಡಲಾಯಿತು.
ಮಹಿಷ ದಸರಾ ಮಾಡುವ ನಾಲ್ಕು ಜನರ ಮನೆಯಲ್ಲಿ ಹೋಗಿ ನೋಡಿ. ಅವರ ಹೆಂಡತಿಯರು ಚಾಮುಂಡಿ ತಾಯಿಯನ್ನು ಆರಾಧನೆ ಮಾಡುತ್ತಾರೆ. ಇವರಿಗೆ ಕನಿಷ್ಠ ಅವರ ಮನೆಯವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ ಟೋಲ್ ವಿಚಾರ. ಹೈವೇನಲ್ಲಿ ಟೋಲ್ ಸಂಗ್ರಹ ಮಾರ್ಚ್ 14ಕ್ಕೆ ಮುಂದೂಡಿಕೆ. ಇಂದಿನಿಂದ ಸವಾರರಿಂದ ಟೋಲ್ ಸಂಗ್ರಹಕ್ಕೆ ನಿರ್ಧರಿಸಲಾಗಿತ್ತು. ಸದ್ಯ ಟೋಲ್ ಸಂಗ್ರಹ ಮುಂದೂಡಲಾಗಿದೆ ಎಂದು ಪ್ರಕಟಣೆ. ಈ ಬಗ್ಗೆ ಪೋಸ್ಟ್ ಹಂಚಿಕೊಂಡ ಸಂಸದ ಪ್ರತಾಪ್ ಸಿಂಹ.
Bangalore Mysore Expressway: ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, ಸೇವಾ ರಸ್ತೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಟೋಲ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ದಸರಾ ದೊಳಗಡೆ ಸಾರ್ವಜನಿಕರ ಸೇವೆಗೆ ಬಿಡುವ ತಿರ್ಮಾನ ಮಾಡಲಾಗಿದೆ. ಅದೇ ರೀತಿ ಕಾಮಗಾರಿ ನಡೆಯುತ್ತಿದೆ. ರೆಷ್ಟ್ ಏರಿಯಾ, ಎಂಟ್ರಿ ಎಕ್ಸಿಟ್ ಬಗ್ಗೆ ನಡೆಯುತ್ತಿದೆ. ಅದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗಿದೆ ಅಕ್ಟೋಬರ್ ಅಂತ್ಯದೊಳಗೆ ಮುಗಿಯಲಿದೆ. ಜನರಿಗೆ ಯಾವುದೇ ತೊಂದರೆಯಾಗದ ರೀತಿ ತಲುಪಲು ಅನುಕೂಲ ಮಾಡಲಾಗುತ್ತಿದೆ. ಹಾಗಾಗಿ ತ್ವರಿತ ಗತಿಯಲ್ಲಿ ಕೆಲಸ ನಡೆಯುತ್ತಿದೆ ಎಂದರು.
ಗೌಡ ಎಂದು ಹೆಸರಿಟ್ಟುಕೊಂಡು ಇಡೀ ಜಾತಿಗೆ ಅವಮಾನ ಮಾಡುತ್ತಾ ಇದ್ದೀರಿ. ಅದರಲ್ಲೂ ಈ ಜೆಡಿಎಸ್ ಬೆಂಬಲಿಗರು ಈ ರೀತಿ ಪದಗಳನ್ನು ಮಾಡುತ್ತಾರೆ. ಬೇರೆ ಅವರ ಬಗ್ಗೆ ಈ ರೀತಿಯ ಕೆಟ್ಟ ಪದಗಳನ್ನು ಬಳಕೆ ಮಾಡೋದನ್ನ ನಿಲ್ಲಿಸಿ" ಅಂತ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.