ದೇಶದಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ. ಕಾರ್ಯಕರ್ತರ ಪಡೆ ಇದೆ ಅತ್ಯಂತ ದೊಡ್ಡದಿದೆ. ರಾಜ್ಯದಲ್ಲಿ ಬೊಮ್ಮಾಯಿ ಅವರ ನಾಯಕತ್ವ ಇದೆ ಎಂದು ಬೆಂಗಳೂರಲ್ಲಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ರು. ಲಕ್ಷ್ಮಣ ಸವದಿ ಅವರು ಸೋತು ಸುಣ್ಣ ಆಗಿದ್ರು. ಅಂತವರನ್ನ ಡಿಸಿಎಂ ಮಾಡಿ ಪರಿಷತ್ ಸದಸ್ಯರಾಗಿ ಮಾಡಿದ್ರು. ಉಪ ಮುಖ್ಯಮಂತ್ರಿ ಆದಮೇಲೆ ಜನರಿಗೆ ಸವದಿ ಗೊತ್ತಾಗಿದ್ದು. ಶೆಟ್ಟರ್ ಹಿರಿಯರು.. ವಿಪಕ್ಷ ನಾಯಕರಾಗಿ, ಸಿಎಂ ಆಗಿದ್ದರು. ವೀರಶೈವ ಲಿಂಗಾಯತರನ್ನ ಮುಂದಿನ ಸಿಎಂ ಆಗಿ ಮಾಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದ ರೇಣುಕಾಚಾರ್ಯ.
ಲಕ್ಷ್ಮಣ್ ಸವದಿ ಪಕ್ಷಾಂತರ ಕುರಿತು ಎಂ. ಪಿ. ರೇಣುಕಾಚಾರ್ಯ ಗುಡುಗಿದ್ದಾರೆ. ಪಕ್ಷ ತೊರೆದಿರುವ ಲಕ್ಷ್ಮಣ್ ಸವದಿ ಒಬ್ಬ ವಿಶ್ವಾಸಘಾತುಕ, ಬೆನ್ನಿಗೆ ಚೂರಿ ಹಾಕುವವನು, ಅಥಣಿಯಲ್ಲಿ ಲಕ್ಷ್ಮಣ ಸವದಿ ಗೆಲ್ಲಲಿಲ್ಲ, ಸೋತು ಸುಣ್ಣವಾದರು ಸಹ ಪಕ್ಷ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು ಎಂದು ಹೇಳಿದರು.
ಬಿಜೆಪಿ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದಾರೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
Renukacharya brother son missing : ಬಿಜೆಪಿ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದಾರೆ. ಭಾನುವಾರದಿಂದ ಚಂದ್ರಶೇಖರ್ ನಾಪತ್ತೆ ಆಗಿದ್ದು, ವಿನಯ್ ಗುರೂಜಿ ಭೇಟಿಯಾಗಲು ಭಾನುವಾರ ತೆರಳಿದ್ದರು.
ವೈಯಕ್ತಿಕ ವಿಚಾರಗಳನ್ನ ತಂದು ಟೀಕಿಸುವುದು ಯಾಕೆ? ಸಿಎಂ ಆಗಲು ಹಗಲುಗನಸು ಕಾಣುತ್ತಿದ್ದಾರೆ. ಅದು ಆಗುವುದು ಕನಸಿನ ಮಾತು. ಸಿದ್ದರಾಮಯ್ಯ ಹಾಗೂ ಅವರ ನಡುವೆ ಗುದ್ದಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.
Cabinet Expansion: ಸಚಿವ ಸ್ಥಾನ ನೀಡುವ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಒತ್ತಾಯ ಮಾಡಿದ್ದೇವೆ. ನಮಗೂ ಸಚಿವ ಸ್ಥಾನ ಬೇಕು, ನಮ್ಮ ಅನುಭವವನ್ನ ಗಮನಿಸಿ ಕೊಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.