ನಂದಗೋಕುಲ ಧಾರವಾಹಿಯ ಚಿತ್ರೀಕರಣದ ಸಮಯದಲ್ಲಿ ಪರಿಚಿತರಾದ ಈ ಇಬ್ಬರೂ ನಟ ನಟಿಯರು ಆರಂಭದಲ್ಲಿ ಸ್ನೇಹಿತರಾಗಿ ನಂತರ ಪ್ರೇಮಿಗಳಾಗಿ 'ಮೊಗ್ಗಿನ ಮನಸು', 'ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ' ಮತ್ತು 'ಸಂತು ಸ್ಟ್ರೈಟ್ ಫಾರ್ವರ್ಡ್' ನಂತಹ ಇನ್ನೂ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದರು.
ಚಿತ್ರರಂಗದಲ್ಲಿ ಸೆಲೆಬ್ರಿಟಿಗಳ ಸ್ಥಿತಿ ಯಾವಾಗ, ಹೇಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕಡು ಬಡತನದಿಂದ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ಎಷ್ಟೋ ಜನ, ನಂತರ ಸಾವಿರಾರು ರೂಪಾಯಿ ಕೂಡಿಹಾಕಿ ಸಿರಿವಂತ ಸೆಲೆಬ್ರಿಟಿಗಳಾಗಿ ಇಂದಿಗೂ ಮುಂದುವರೆದಿದ್ದಾರೆ.. ಕೆಲವರು ಸಿಕ್ಕ ಹಣವನ್ನು ಪೋಲು ಮಾಡಿ ತಿನ್ನಲು ಅನ್ನವಿಲ್ಲದೆ ಪರದಾಡುತ್ತಾರೆ.
ಸಚಿನ್ ತೆಂಡೂಲ್ಕರ್ ವಿಶ್ವದಾದ್ಯಂತ ಅನೇಕ ಸಾಧನೆಗಳನ್ನು ಗೆದ್ದಿದ್ದಾರೆ. ಮುಂಬೈನ ವಾಂಗ್ಖೆಡೆ ಸ್ಟೇಡಿಯಂನಲ್ಲಿ ಅವರು ತಮ್ಮ ಶ್ರೇಷ್ಠ ವೃತ್ತಿಜೀವನವನ್ನು ಕೊನೆಗೊಳಿಸಿದರು. ಸಚಿನ್ ತೆಂಡೂಲ್ಕರ್ ಅವರು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಕ್ರೀಡಾಂಗಣವನ್ನು ಏಕೆ ಆಯ್ಕೆ ಮಾಡಿಕೊಂಡರು ಎಂಬ ಸತ್ಯವನ್ನು ಈಗ ಬಹಿರಂಗಪಡಿಸಿದ್ದಾರೆ.
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ದೇವಾಲಯದ ಸಮುಚ್ಛಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಇಲ್ಲಿನ ಖಾರ್ಘರ್ನಲ್ಲಿಸುಮಾರು 9 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ನೂತನ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು.
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ರೂ. 32 ಕೋಟಿ ವೆಚ್ಚದಲ್ಲಿ ಅಲಿಬಾಗ್ನಲ್ಲಿ ಮನೆಯೊಂದನ್ನು ನಿರ್ಮಿಸಲಾಗಿದೆ. ಇದು ವಿಶಾಲವಾದ ವಾಸ್ತುಶಿಲ್ಪವನ್ನು ಹೊಂದಿದೆ, 8 ಕೋಟಿ ರೂಪಾಯಿ ಮೌಲ್ಯದ ಪ್ಲಾಟ್ ಆಧುನಿಕ ಸೌಕರ್ಯಗಳನ್ನು ಹೊಂದಿದೆ. ಕೊಹ್ಲಿ ಕ್ರಿಕೆಟ್ನಲ್ಲಿ ಏರಿಳಿತಗಳನ್ನು ಹೊಂದಿದ್ದರೂ, ಅವರ ವೈಯಕ್ತಿಕ ಜೀವನಶೈಲಿ ಆಕರ್ಷಣೆಯಾಗಿದೆ. ಸದ್ಯ ಮುಂಬೈನಲ್ಲಿ ನೆಲೆಸಿರುವ ಈ ಜೋಡಿ ತಮ್ಮ ವಿಶಿಷ್ಟ ಶೈಲಿಯಿಂದ ಮನ ಗೆಲ್ಲುತ್ತಿದ್ದಾರೆ
ದಾಳಿಕೋರ ದಾಳಿ ಮಾಡಿದ ನಂತರ ಸ್ಥಳದಿಂದ ಪರಾರಿಯಾಗಿದ್ದು ಆತನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ದಾಳಿಕೋರನನ್ನು ಬಂಧಿಸಲು ಹಲವಾರು ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.
pritish nandy passes away: ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿ ಕವಿಯಾಗಿ, ಸಂಪಾದಕರಾಗಿ, ಸಿನಿಮಾ ನಿರ್ಮಾಪಕರಾಗಿ ಕೆಲಸ ಮಾಡಿದ್ದ ನಿರ್ಮಾಪಕ ಪ್ರಿತೀಶ್ ನಂದಿ ನಿಧನರಾಗಿದ್ದಾರೆ.
Bombay High Court: ಮಗುವನ್ನು ತಾಯಿಯಿಂದ ಬೇರ್ಪಡಿಸುವುದು "ಕ್ರೌರ್ಯ"ಕ್ಕೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಇದು ಖಂಡಿತವಾಗಿಯೂ ಮಗುವಿನ ತಾಯಿಯ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಹಾನಿಯನ್ನುಂಟುಮಾಡುತ್ತದೆ" ಎಂದು ಬಾಂಬೆ ಹೈಕೋರ್ಟ್ ಪೀಠ ಹೇಳಿದೆ.
Team India Star Player: ತನ್ನ ಪ್ರತಿಭೆಯಿಂದ ಭಾರತೀಯ ಕ್ರಿಕೆಟ್ನ ಮಿನುಗುವ ತಾರೆ ಪೃಥ್ವಿ ಶಾ ಈಗ IPL 2025 ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದಾರೆ. ಫಿಟ್ನೆಸ್ ಸಮಸ್ಯೆಗಳು, ಗಾಯಗಳು, ಸ್ಥಿರ ಫಾರ್ಮ್ ಕೊರತೆ ಅವರ ಆಟದ ವೃತ್ತಿಜೀವನಕ್ಕೆ ಅಡ್ಡಿಯಾಯಿತು. ಷಾ ಅವರು ತಮ್ಮ ಜೀವನದಲ್ಲಿ ಎದುರಿಸಿದ ಆರ್ಥಿಕ ಸಂಕಷ್ಟಗಳು ಮತ್ತು ವೈಯಕ್ತಿಕ ಹಿನ್ನಡೆಗಳನ್ನು ನಿವಾರಿಸಲು ಮತ್ತು ಚೇತರಿಸಿಕೊಳ್ಳಲು ಸಾಧ್ಯವಾಗುವುದೇ ಎಂಬುದು ಪ್ರಶ್ನೆ.
Allu Arjun: ಪುಷ್ಪಾ2... ಸದ್ಯ ಎಲ್ಲೆಡೆ ಈ ಸಿನಿಮಾದೆ ಸದ್ದು, ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾ ಡಿ. 4 ರಂದು ತೆರೆಗೆ ಬರಲಿದೆ, ಇದರ ಬೆನ್ನಲ್ಲೆ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಾಗಿದೆ.
BCCI Strict action Against Star Players: ಟೀಂ ಇಂಡಿಯಾಕ್ಕೆ ಸಂಬಂಧಿಸಿದಂತೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಹೀನಾಯ ಸೋಲಿಗೆ ಬಿಸಿಸಿಐ ಸಿಟ್ಟಾಗಿದೆ ಎಂದು ವರದಿಯಾಗಿದೆ. ಇದರ ಭಾಗವಾಗಿ ತಂಡದಲ್ಲಿರುವ ಬಹುತೇಕ ಹಿರಿಯ ಆಟಗಾರರು ಟೆಸ್ಟ್ ಮಾದರಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ನಂಬಲಾಗಿದೆ.
IND vs NZ 3rd Test: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿ ಸೋಲು ಕಂಡಿರುವ ಟೀಂ ಇಂಡಿಯಾ ಅಂತಿಮ ಸಮರಕ್ಕೆ ಸಿದ್ಧವಾಗುತ್ತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರದಿಂದ (ನವೆಂಬರ್ 1) ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಅನಿರೀಕ್ಷಿತವಾಗಿ ಮೊದಲೆರಡು ಟೆಸ್ಟ್ಗಳಲ್ಲಿ ಸೋತಿದ್ದ ಟೀಂ ಇಂಡಿಯಾ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿಯನ್ನು 0-2 ಅಂತರದಲ್ಲಿ ಕಳೆದುಕೊಂಡಿದೆ.
Amitabh Bachchan Jalsa Inside Photo ಅಮಿತಾಬ್ ಬಚ್ಚನ್ ತಮ್ಮ ಕುಟುಂಬದೊಂದಿಗೆ ಐಷಾರಾಮಿ 'ಜಲ್ಸಾ' ಬಂಗಲೆಯಲ್ಲಿ ರಾಜಮನೆತನದ ಜೀವನವನ್ನು ನಡೆಸುತ್ತಿದ್ದಾರೆ, 'ಜಲ್ಸಾ' ಬಂಗಲೆಯಿಂದ ಹಿಂದೆಂದೂ ನೋಡಿರದ ಫೋಟೋಗಳು ಪ್ರಸ್ತುತ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಸ್ವತಃ ಬಿಗ್ ಬಿ ಬಂಗಲೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಲೇ ಇರುತ್ತಾರೆ.
Oberoi Realty: ಸರಿಸುಮಾರು 75 ಎಕರೆಗಳಲ್ಲಿ ಹರಡಿರುವ ಈ ಯೋಜನೆಯು 30ಕ್ಕೂ ಹೆಚ್ಚು ವಿಶ್ವ ದರ್ಜೆಯ ಸೌಕರ್ಯಗಳೊಂದಿಗೆ ಫ್ಲಾಟ್ಗಳು, 5-ಸ್ಟಾರ್ ಡೀಲಕ್ಸ್ JW ಮ್ಯಾರಿಯೊಟ್ ಹೋಟೆಲ್ ಥಾಣೆ ಗಾರ್ಡನ್ ಸಿಟಿ ಮತ್ತು ಒಬೆರಾಯ್ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಒಳಗೊಂಡಿರುತ್ತದೆ.
Salman khan: ಕೊಲೆ ಬೆದರಿಕೆ ಹಾಗೂ ಒಂದಾದ ಮೇಲೊಂದು ಅಟ್ಯಾಕ್ನ ಕಾರನ ಇತ್ತೀಚೆಗೆ ನಟ ಸಲ್ಮಾನ್ ಖಾನ್ ಸುದ್ದಿಯಲ್ಲಿದ್ದಾರೆ. ದಾಳಿಯಿಂದ ಇನ್ನೂ ನಟ ಸಲ್ಮಾನ್ ಕಾನ್ ಚೇತರಿಸಿಕೊಳ್ಳುತ್ತಿರುವಾಗಲೇ, ಮತ್ತೊಂದು ಶಾಕಿಂಗ್ ಸುದ್ದಿ ಅವರಿಗೆ ದೊಡ್ಡ ಅಘಾತವನ್ನೆ ಉಂಟು ಮಾಡಿದೆ.
Ratan Tata Shanthanu naidu friendship: ಇಂಡಸ್ಟ್ರಿ ಸಾಮ್ರಾಜ್ಯವನ್ನು ಆಳಿ ಮೆರೆದಿದ್ದ ಸರಳತೆಯ ಸರದಾರ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಸೋಮವಾರದಂದು ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ದಾಕಲಾಗಿದ್ದ ಅವರನ್ನು, ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆಗೆ ಫಲಿಸದೆ ರತನ್ ಟಾಟಾ ಅವರು ಬುದವಾರ ತಡರಾತ್ರಿ ಹಸು ನೀಗಿದ್ದಾರೆ.
Ratan tata networth: ಗೌರವಾನ್ವಿತ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ರತನ್ ನೇವಲ್ ಟಾಟಾ ಅವರು ಗುರುವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಹಸು ನೀಗಿದ್ದಾರೆ. ಇಂಡಸ್ಟ್ರಿ ಸಾಮ್ರಾಜ್ಯವನ್ನು ಆಳಿದ್ದ ಸರದಾರ ತಮ್ಮ 86 ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ.
Tata industries next gens: ಟಾಟಾ ಸನ್ಸ್ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ತಡರಾತ್ರಿ ಮುಂಬೈನಲ್ಲಿ 86 ವರ್ಷದಲ್ಲಿ ಇಹ ಲೋಕ ತ್ಯಜಿಸಿದ್ದಾರೆ. ಎಲ್ಲರ ಪ್ರೀತಿಯ ರತನ್ ಟಾಟಾ ಅವರನ್ನು ಸೋಮವಾರದಂದು ತಪಾಸಣೆಗಾಗಿ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರ ಆರೋಗ್ಯ ಪರಿಸ್ಥಿತಿಯ ಕಾರಣ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಪಲಿಸದರೆ ಇಂಡಸ್ಟ್ರಿ ಲೋಕದ ಸಾಮಾರಾಟ ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.
Irani Cup 2024: ಹುಡುಗರಲ್ಲಿ ಪ್ರತಿಭೆಯಿದೆ ಎಂದಾಕ್ಷಣ ವಯಸ್ಸು, ಹಿನ್ನೆಲೆ ಯಾವುದನ್ನೂ ನೋಡದೆ merit ಮೇಲೆ ಅವಕಾಶ ಕೊಡುವುದು ಮುಂಬೈ ಕ್ರಿಕೆಟ್ ಸಂಸ್ಥೆಯ ಸ್ಪೆಷಾಲಿಟಿ. ಜುನೇದ್ ಆಟವನ್ನು ನೋಡಿದವರು ಇರಾನಿ ಕಪ್ ಪಂದ್ಯಕ್ಕೆ ಮುಂಬೈ ತಂಡದಲ್ಲಿ ಜುನೇದ್ಗೆ ಅವಕಾಶ ಕೊಡುತ್ತಾರೆ.
Viral video: ಸಾಮಾನ್ಯವಾಗಿ ಒಬ್ಬ ನರ ಮನುಷ್ಟಯ ಎಂದರೆ, 100ರಿಂದ 110 ವರ್ಷಗಳ ಕಾಲ ಬದುಕೋದುಂಟು, ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಯಸ್ಸಾದ ವ್ಯಕ್ತಿಯ ವಿಡಿಯೋ ಒಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ವಿಡಿಯೋದ ಪ್ರಕಾರ ಈ ವ್ಯಕ್ತಿಯ ವಯಸ್ಸು ಶತಕಕ್ಕೂ ಹೆಚ್ಚು ದಾಟಿದ್ದು ಈ ವ್ಯಕ್ತಿ ರಾಮನ ಭಕ್ತ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.