ಸೋಮವಾರ ಮಧ್ಯಾಹ್ನ ಸುಮಾರು 3.15ರ ಸುಮಾರಿಗೆ ಕಟ್ಟಡದ 3ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇತರ ಮಹಡಿಗಳಿಗೂ ಆವರಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ವಿಂಡ್ ಫ್ಲವರ್ ಪ್ರಕೃತಿ ರೆಸಾರ್ಟ್ ನಲ್ಲಿ ಇತರ ಕಾಂಗ್ರೆಸ್ ಶಾಸಕರೊಂದಿಗೆ ತಂಗಿದ್ದ ಶ್ರೀಮಂತ ಪಾಟೀಲರಿಗೆ ಬುಧವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಮೊದಲು ಮುಂಬೈಗೆ ತೆರಳಿದ್ದಾರೆ.
ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಐಎಎನ್ಎಸ್ಗೆ ತಿಳಿಸಿದ್ದು, ಶಕೀಲ್ ಅವರ ಆಪ್ತನಾಗಿದ್ದ ಮತ್ತು ಹವಾಲಾ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದ ಅಹಮದ್ ರಾಜಾನನ್ನು ಲುಕ್ ಔಟ್ ನೋಟಿಸ್ ಆಧಾರದ ಮೇಲೆ ಮಂಗಳವಾರ ಬಂಧಿಸಲಾಗಿದೆ.
ರಾಜ್ಯ ರಾಜಕಾರಣದ ಈ ಸ್ಥಿತಿಗೆ ಎಚ್.ಡಿ. ರೇವಣ್ಣ ಅವರೇ ಕಾರಣ ಎಂದು ಭಾವಿಸಿ ಶಾಸಕರು ರಾಜೀನಾಮೆ ನೀಡಿದ್ದರೆ, ನಾವೆಲ್ಲಾ ವಾಪಸ್ ಬಂದು ಮೈತ್ರಿ ಸರ್ಕಾರಕ್ಕೆ ಬೆಂಬಲಿಸುತ್ತೇವೆ ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಲಿ, ನಾನೇ ಎಚ್.ಡಿ. ರೇವಣ್ಣ ಅವರ ರಾಜೀನಾಮೆಗೆ ಮನವೊಲಿಸುವೆ- ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ
ರಾತ್ರಿ 10.24ರ ಸಮಯದಲ್ಲಿ ಈ ಘಟನೆ ನಡೆದಿದೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕತ್ತಲೆಯಿದ್ದ ಕಾರಣದಿಂದ ಮಗುವಿಗೆ ರಸ್ತೆ ಬದಿಯ ಚರಂಡಿ ಕಾಣದೆ ಅದರಲ್ಲಿ ಬಿದ್ದಿರುವುದು ಸ್ಪಷ್ಟವಾಗಿ ಕಂಡುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.