ಪ್ರಪಂಚದಾದ್ಯಂತ ಜನರನ್ನು ಆಕರ್ಷಿಸುವ ಥಾಯ್ಲೆಂಡ್ ತನ್ನ ರಾಜಧಾನಿಯನ್ನು ಬ್ಯಾಂಕಾಕ್ಗೆ ಬದಲಾಯಿಸಬೇಕಾದ ಅನಿವಾರ್ಯತೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೆ ಕಾರಣ ಜಾಗತಿಕ ಹವಾಮಾನ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ಸಮುದ್ರ ಮಟ್ಟದಿಂದಾಗಿ ಥೈಲ್ಯಾಂಡ್ ತನ್ನ ರಾಜಧಾನಿಯನ್ನು ಬ್ಯಾಂಕಾಕ್ಗೆ ವರ್ಗಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಶತಮಾನದ ಅಂತ್ಯದ ವೇಳೆಗೆ ಬ್ಯಾಂಕಾಕ್ನ ಕರಾವಳಿ ಪ್ರದೇಶಗಳು ಸಮುದ್ರದಲ್ಲಿ ಮುಳುಗುವ ಅಪಾಯವಿದೆ ಎಂದು ವರದಿಗಳು ಹೇಳಿವೆ.
ಅಮಿತ್ ಕುಮಾರ್ ಎಂಬ ವ್ಯಕ್ತಿ ತಾನು ಇಂಗ್ಲೆಂಡ್ನ ಮ್ಯಾಂಚೆಸ್ಟರ್ನಲ್ಲಿ ವೈದ್ಯ ಎಂದು ಹೇಳಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.ದಕ್ಷಿಣ ಮುಂಬೈನ ಚರ್ಚ್ಗೇಟ್ ಪ್ರದೇಶದ ನಿವಾಸಿಯಾಗಿರುವ ಮಹಿಳೆ ಇತ್ತೀಚೆಗೆ ಡೇಟಿಂಗ್ ಅಪ್ಲಿಕೇಶನ್ ಟಿಂಡರ್ನಲ್ಲಿ ವ್ಯಕ್ತಿಯೊಂದಿಗೆ ಪರಿಚಯವಾಯಿತು ಮತ್ತು ಅವರೊಂದಿಗೆ ಮಾತುಕತೆ ನಡೆಸಿದ್ದರು ಎಂದು ಅವರು ಹೇಳಿದರು.
SRH VS MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
Firing Near Salmaan Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹತ್ತಿರ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಬಂದೂಕು ನೀಡಿದವರ ಇಬ್ಬರನ್ನು ಮುಂಬೈನ ಪೊಲೀಸರು ಬಂಧಿಸಿದ್ದಾರೆ. ಇದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.
Gold and Diamonds Found in Noodles Packets: ಮುಂಬೈನಿಂದ ಬ್ಯಾಂಕಾಕ್ಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕನ ಟ್ರಾಲಿ ಬ್ಯಾಗ್ನಲ್ಲಿ ನೂಡಲ್ಸ್ ಪಾಕೆಟ್ಗಳಲ್ಲಿ ಈ ಬೆಲೆಬಾಳುವ ವಸ್ತುಗಳು ಪತ್ತೆಯಾಗಿದೆ.
Salman Khan Flat: ಬಾಲಿವುಡ್ ಬಾದ್ಶಾ ನಟ ಸಲ್ಮಾನ್ ಖಾನ್ ಕೋಟಿ ಕೋಟಿ ಸಂಭಾವನೆ ಪಡೆಯುತ್ತಿದ್ದರೂ, ಮುಂಬೈನ ಅಪಾರ್ಟ್ಮೆಂಟ್ ಒಂದರಲ್ಲಿ 1 BHK ಮನೆಯಲ್ಲಿ ವಾಸಿಸುತ್ತಿದ್ದಾರೆ. ಇದರ ಬೆಲೆ ಕೇಳಿದರಂತೂ ನಿಜಕ್ಕೂ ಶಾಕ್ ಆಗುತ್ತಿರಾ. ಹಾಗಿದ್ರೇ ಈ ನಟನಿಗೆ ಪ್ಲಾಟ್ ಬೆಲೆಯೆಷ್ಟು? ಈ ನಟನ ಮನೆ ಎಲ್ಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
Ranbir Kapoor Daughter Bunglow: ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ನಟಿ ಆಲಿಯಾ ಭಟ್ ತಮ್ಮ ಒಂದು ವರ್ಷದ ಪುತ್ರಿಯ ಹೆಸರಲ್ಲಿ ದುಬಾರಿ ಬೆಲೆಯ ಬಂಗಲೆಯನ್ನು ರೆಜಿಸ್ಟಾರ್ ಮಾಡಿದ್ದಾರೆ? ಹಾಗಿದ್ರೆ ಈ ಬಂಗಲೆ ಎಲ್ಲಿದೆ? ಇದರ ಮೊತ್ತ ಎಷ್ಟು? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Suryakumar Yadav injury update IPL 2024: ಐಪಿಎಲ್ 2024ರ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ಭಾರೀ ಸಂಕಷ್ಟದಲ್ಲಿದೆ.. ತಂಡದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ..
Rakul Preet Singh-Jackky Bhagnani Wedding Date: ಐರಾ ಖಾನ್-ನೂಪುರ್ ಬಳಿಕ, ರಾಕುಲ್ ಪ್ರೀತ್ ಮತ್ತು ಜಾಕಿ ಭಗ್ನಾನಿ ಕೂಡ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಮದುವೆಗೆ ಸಂಬಂಧಿಸಿದ ಎಲ್ಲ ಸಿದ್ಧತೆಗಳನ್ನು ದಂಪತಿ ಮಾಡಿಕೊಂಡಿದೆ ಎನ್ನಲಾಗಿದೆ. ರಾಕುಲ್-ಜಾಕಿ ವಿವಾಹದ ವಿವರಗಳನ್ನು ತಿಳಿದುಕೊಳ್ಳೋಣ ಬನ್ನಿ. (Entertainment News In Kannada / Bollywood News In Kannada)
Vratika Gupta's penthouse: ವ್ರತಿಕಾ ಗುಪ್ತಾ ಅವರ ಪೆಂಟ್ ಹೌಸ್ 12,138 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಇದು 8 ಪಾರ್ಕಿಂಗ್ ಸ್ಥಳಗಳನ್ನು ಹೊಂದಿದೆ. ಅಧಿಕೃತ ದಾಖಲೆಗಳ ಪ್ರಕಾರ ಅವರ ಮನೆಯ ನೋಂದಣಿಯನ್ನು 2024ರ ಜನವರಿ 7ರಂದು ಮಾಡಲಾಗಿದೆ.
Human Trafficking: ಮಾನವ ಕಳ್ಳ ಸಾಗಾಣೆ ಆರೋಪದ ಮೇಲೆ ನಾಲ್ಕು ದಿನಗಳ ಕಾಲ ಪ್ಯಾರಿಸ್ (ಫ್ರಾನ್ಸ್) ವಶದಲ್ಲಿದ್ದ ವಿಮಾನ ಇಂದು (ಮಂಗಳವಾರ) 280 ಪ್ರಯಾಣಿಕರನ್ನು ಹೊತ್ತು ಮುಂಬೈಗೆ ತಲುಪಿದೆ...
OTP Fraud: ಹಿರಿಯ ಸಂತ್ರಸ್ತರೊಬ್ಬರು OTP ಅನ್ನು ಸ್ವೀಕರಿಸಿದರು, ಅದನ್ನು ಅವರು ಸಿಸ್ಟಮ್ಗೆ ಫೀಡ್ ಮಾಡಿದ ಬಳಿಕ, ಕೆಲವೇ ಸೆಕೆಂಡುಗಳಲ್ಲಿ ಅವರ ಬ್ಯಾಂಕ್ ಖಾತೆಯಿಂದ 49,983 ರೂ.ಗಳನ್ನು ಅವರ ಬ್ಯಾಂಕ್ ಖಾತೆಯಿಂದ ಡೆಬಿಟ್ ಆಗಿದೆ.
ICC World Cup 2023: ‘ಸರ್ ನೀವು ಭಾನುವಾರ ನಡೆಯಲಿರುವ ಭಾರತದ ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಒಬ್ಬರು ಟ್ವೀಟ್ ಮಾಡಿದ್ದರೆ, ‘ನಮಗಾಗಿ ಇದೊಂದು ತ್ಯಾಗ ಮಾಡಿ, ದಯವಿಟ್ಟು ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಮತ್ತೊಬ್ಬರು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.
Glenn Maxwell Records in ODI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.