ಹಾವೇರಿ ಜಿಲ್ಲೆಗೂ ತಟ್ಟಿದ ವಕ್ಫ್ ಆಸ್ತಿ ವಿವಾದದ ಬಿಸಿ
ಸವಣೂರಿನ ಕಡಕೋಳ ಗ್ರಾಮದಲ್ಲಿ ಕಲ್ಲು ತೂರಾಟ
ವಕ್ಫ್ ಬೋರ್ಡ್ ಹೆಸರಲ್ಲಿ ಖಾತೆ ಇಂದೀಕರಣಕ್ಕೆ ವಿರೋಧ
ವಾಸವಿದ್ಧ ಮನೆಗಳನ್ನ ಖಾಲಿ ಮಾಡಿಸಬಹುದೆಂಬ ಆತಂಕ
ಮುಸ್ಲಿಂ ಸಮುದಾಯ ಮನೆಗಳ ಮೇಲೆ ಕಲ್ಲು ತೂರಾಟ
ವಕ್ಫ್ ಹೆಸರು ಸೇರಿಸಿ ಮನೆ ಖಾಲಿ ಮಾಡಿಸೋ ಆತಂಕದಲ್ಲಿ ಗಲಾಟೆ
Karnataka high court judgement: ಈಗ ಜೈ ಶ್ರೀರಾಂ ಘೋಷಣೆ ಕೂಗಿದವರು ಮುಂದೆ ನ್ಯಾಯಾಲಯದ ಇದೇ ತೀರ್ಪಿನಿಂದ ಪ್ರಚೋದನೆಗೊಂಡು ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಬಹುದು ಇಲ್ಲವೇ ಭಜನೆಯನ್ನೇ ಮಾಡಬಹುದು. ಆಗ ಉಂಟಾಗುವ ಧಾರ್ಮಿಕ ಗಲಭೆಗಳಿಗೆ ನ್ಯಾಯಾಲಯವೇ ಪ್ರಚೋದನೆ ಕೊಟ್ಟಂತೆ ಆಗುತ್ತದಲ್ಲವೇ?
ಕಳೆದ ವರ್ಷ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.
The Kerala Story: ದಿ ಕೇರಳ ಚಿತ್ರ ಬಿಡುಗಡೆಗೂ ಮುನ್ನವೇ ಬಾರಿ ಸುದ್ದಿಯಲ್ಲಿದೆ. ಇದೀಗ ಮಂಗಳವಾರ, ದೆಹಲಿಯ ಜೆಎನ್ಯುನಲ್ಲಿ ಕೇರಳ ಸ್ಟೋರಿ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಈ ಸಿನಿಮಾ ನೋಡಬೇಕುಇಷ್ಟಪಟ್ಟರೆ ಅದು ನನಗೆ ದೊಡ್ಡ ಬಹುಮಾನ ಎಂದಿದ್ದಾರೆ.
ರಾಮದುರ್ಗ ಪಟ್ಟಣದ ಹೊರವಲಯದ ಹಲಗತ್ತಿ ಬಾಯಪಾಸ್ ರಸ್ತೆ ಬದಿಯಲ್ಲಿದ್ದ ತೋಟದಲ್ಲಿ ರಾಮದುರ್ಗ ಜಮೇತೆ ಉಲ್ಮಾ ಸಂಘಟನೆ ಮುಸ್ಲಿಂ ಸಮುದಾಯದವರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಿದ್ದಾರೆ.
ನಿನ್ನೆ ಕಾಂಗ್ರೆಸ್ ಮುಸ್ಲಿಂ ಮುಖಂಡರು ಸಭೆ ಮಾಡಿದ್ದಾರೆ. ಮಾಜಿ ಸಚಿವ ರೆಹಮಾನ್ ಖಾನ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮುಸ್ಲಿಂ ಮತಗಳ ಒಗ್ಗೂಡಿಸುವಿಕೆ ಕುರಿತು ಚರ್ಚೆ ನಡೆದಿದೆ. ಈ ಭಾರಿ ಹೆಚ್ಚು ಸೀಟುಗಳಿಗೆ ಬೇಡಿಕೆ ಇಡೋದಕ್ಕೆ ನಿರ್ಧರಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿದ್ದು ಭಾವೈಕ್ಯ ಮರೆದಿದ್ದಾರೆ.. ಸತತ 13 ವರ್ಷಗಳಿಂದ ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಗ್ಯಾರೇಜ್ ಮಾಲೀಕರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ..
ಮುಸ್ಲಿಂ ಮುಖಂಡರ ನಿಯೋಗದಿಂದ ಪ್ರಾದೇಶಿಕ ಆಯುಕ್ತರ ಭೇಟಿ ಮಾಜಿ ಶಾಸಕ ಫಿರೋಜ್ ಸೇಠ್ ನೇತೃತ್ವದ ಮುಖಂಡರ ನಿಯೋಗ ಆಯುಕ್ತ ಆದಿತ್ಯ ಆಮ್ಲಾನ್ ಬಿಸ್ವಾಸ್ ಭೇಟಿ ಮಾಡಿ ಸರ್ವೇ ಮಾಡದಂತೆ ಮನವಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.