Allegation of dowry harassment: 2 ವರ್ಷಗಳ ಹಿಂದೆ ಕನಕಗಿರಿಯ ಶರತ್ರಾಜ್ ಜೊತೆಗೆ ಚೈತ್ರಾಳ ವಿವಾಹವಾಗಿತ್ತು. ಆದರೆ ಗಂಡನ ಮನೆಯವರ ಕಿರುಕುಳ ತಾಳಲಾರದೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಾಲ್ವರ ವಿರುದ್ಧ ಆಕೆಯ ಪೋಷಕರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Rahul Dravid: ಟಿ20 ವಿಶ್ವಕಪ್ ಗೆಲ್ಲುವಲ್ಲಿ ಮುಖ್ಯ ಪಾತ್ರ ವಹಸಿದ್ದ ರಾಹುಲ್ ದ್ರಾವಿಡ್, ಮತ್ತೊಮ್ಮೆ ಎಲ್ಲರ ಹೃದಯ ಕದ್ದಿದ್ದಾರೆ. ಹುಡುಗರ ಜೊತೆ ಗಲ್ಲಿ ಕ್ರಿಕೆಟ್ ಆಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.
Pepe New Song Release: ತಾನು ಮಾಡುವ ಪ್ರತಿ ಸಿನಿಮಾಲ್ಲಿಯೂ ವಿನಯ್ ರಾಜ್ ಕುಮಾರ್ ವಿಭಿನ್ನ ಲುಕ್ ಹಾಗೂ ವಿಭಿನ್ನ ಪಾತ್ರಗಳ ಮೂಲಕ ಅಭಿಮಾಗಳ ಮುಂದೆ ಬರುತ್ತಾರೆ. ಈ ಮೂಲಕ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನುವುದನ್ನ ಸಾಬೀತು ಪಡಿಸುತ್ತಿದ್ದಾರೆ. ಇದೀಗ ದೊಡ್ಮನೆ ಕುಡಿಯ ಚಿತ್ರದ ಟೀಸರ್ ಈಗಾಗಲೇ ಹಿಟ್ ಲಿಸ್ಟ್ ಸೇರಿದ್ದು, ಚಿತ್ರ ಹೊಸ ಸಾಂಗ್ ಒಂದು ರಿಲೀಸ್ ಆಗಿ ಸಿಕ್ಕಾ ಪಟ್ಟೆ ಸದ್ದು ಮಾಡುತ್ತಿದೆ.
ಮುಡಾದಲ್ಲಿ ಸೈಟ್ ಅಕ್ರಮ ಆರೋಪ ವಿಚಾರ
ಇದು ಬಿಜೆಪಿ ಅಧಿಕಾರದ ಕಾಲದಲ್ಲಿ ಆಗಿರೋದು
ನನ್ನ ಹೆಂಡತಿಗೆ ಹಿಂದೆ ಸೈಟ್ ಹಂಚಲಾಗಿತ್ತು
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ನಾನು ಅಧಿಕಾರದಲ್ಲಿದ್ದಾಗ ಜಾಗ ತಗೊಂಡಿಲ್ಲ
ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ
ಸಾವಿರಾರು ಕೋಟಿ ರೂ.ಕರ್ಮಕಾಂಡ ಹೊರ ಬರ್ತಿದೆ
ಅಧಿವೇಶನದಲ್ಲಿ ಈ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡ್ತೇವೆ
ಬೆಂಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ
ಅಕ್ರಮದ ಫಲಾನುಭವಿಗಳು ತಲೆದಂಡ ಆಗೋವರೆಗೆ ಹೋರಾಟ
ಮೈಸೂರು ಮುಡಾ ಬಹುಕೋಟಿ ಹಗರಣ ಪ್ರಕರಣ
ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಎತ್ತಂಗಡಿ ಹಿನ್ನೆಲೆ
ನೂತನ ಮುಡಾ ಆಯುಕ್ತರು, ಕಾರ್ಯದರ್ಶಿ ನೇಮಕ
ರಾಜ್ಯ ಸರ್ಕಾರದಿಂದ ನೂತನ ಆಯುಕ್ತರಾಗಿ ಎ.ಎನ್.ರಘುನಂದನ
ಮುಡಾ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್ ನೇಮಕ
POCSO Case Against Muruga Shri: ಮೈಸೂರಿನ 'ಒಡನಾಡಿ' ಸೇವಾ ಸಂಸ್ಥೆಯ (Mysores Odanadi Service Organization) ನೆರವಿನೊಂದಿಗೆ ಚಿತ್ರದುರ್ಗದಲ್ಲಿ ಮಕ್ಕಳ ರಕ್ಷಣಾಧಿಕಾರಿ ಎದುರು ಹಾಜರಾದ ಸಂತ್ರಸ್ತ ಬಾಲಕಿಯನ್ನು (Victim Girl) ಆಪ್ತ ಸಮಾಲೋಚನೆಗೆ ಒಳಪಡಿಸಲಾಗಿತ್ತು.
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟಿದ್ದ. ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 48 ಮಂದಿ ಗ್ರಾಮಸ್ಥರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ.
ಇಂಡಿಯನ್ ರೈಲ್ವೇಸ್ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ (IRCTC) ಮತ್ತು ಭಾರತೀಯ ರೈಲ್ವೆ ಜಂಟಿಯಾಗಿ ಈ ಯೋಜನೆ ರೂಪಿಸಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಬೇಸಿಗೆ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿ ನೀಡುವ ಹೊಸ ಉಪಕ್ರಮ ಇದಾಗಿದೆ.
Manvitha Kamath Marriage: ಚಂದನವನದ ನಟಿ ಮಾನ್ವಿತಾ ಕಾಮತ್ ತಮ್ಮ ಮದುವೆ ಲವ್ ಮ್ಯಾರೇಜಾ ಅಥವಾ ಅರೇಂಜ್ ಮ್ಯಾರೇಜ್ನಾ ಎನ್ನುವ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಹಾಗೆಯೇ ಈ ನಟಿ ಮದುವೆ ನಂತರ ತಮ್ಮ ಕರಿಯರ್ ಅನ್ನು ಮುಂದುವರೆಸುತ್ತಾರಾ ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.