Mysore Dasara: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಅಧಿ ದೇವಿ ಚಾಮುಂಡಿ ಸನ್ನಿಧಿಯಲ್ಲಿ ದಸರಾ ಉದ್ಘಾಟನೆ ಸಮಾರಂಭ ನಡೆಯಲಿದೆ. ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಚಾಮುಂಡಿಗೆ ವಿಶೇಷ ಪೂಜಾ ಕಾರ್ಯವನ್ನು ಮಾಡಲಿದ್ದು, ಬೆಳಗ್ಗೆ 9:15ರಿಂದ 9:40ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯರಿಂದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ, ಸೆಲ್ಫಿ, ರೀಲ್ಸ್ಗಳಿಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.
ವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ 2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಮೈಸೂರು ದಸರಾಗೆ ವಿಶೇಷ ಪ್ಯಾಕೇಜ್ ನೀಡಿದ ಕೆಎಸ್ಆರ್ಟಿಸಿ
ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ವಿಶೇಷ ಪ್ಯಾಕೇಜ್
ಕರ್ನಾಟಕ ಸಾರಿಗೆ, ರಾಜಹಂಸ ಬಸ್ಗಳಲ್ಲಿ 1 ದಿನ ಟೂರ್
ಅ.20 ರಿಂದ ಅ.26ರವರೆಗೆ ಪ್ಯಾಕೇಜ್ನಡಿ ಬಸ್ ಕಾರ್ಯಾಚರಣೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಲಾಯಿತು.ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ದಸರಾ ಉದ್ಘಾಟಿಸಿದರು.
Dussehra Festival Celebration: ಪಟ್ಟದ ಗೊಂಬೆಗಳಿಗೆ ಉಳಿದ ಗೊಂಬೆಗಳಿಗಿಂತ ಹೆಚ್ಚಿನ ಅಲಂಕಾರ ಮತ್ತು ಪ್ರಾಮುಖ್ಯತೆ ಸಿಗುತ್ತೆ. ದಸರಾ ಹಬ್ಬದಲ್ಲಿ ಮನೆ ಮನೆಗಳಲ್ಲಿ ಗೊಂಬೆಗಳ ದರ್ಬಾರ್ ಇದ್ದೇ ಇರುತ್ತದೆ. ಗೊಂಬೆಗಳಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆಗಳು ನಡೆಯುತ್ತಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು ಅಂದ್ರೆ ಇಂದು ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.
ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.