ನಾಗೇಂದ್ರ ಅವರ ತಂದೆ ತಾಯಿ ಕೆಲ ದಿನಗಳ ಹಿಂದೆ ಇಬ್ಬರು ಸಹ ಸಾವನ್ನಪ್ಪಿದ್ದರು. ಇದರಿಂದ ಬೇಸತ್ತ ನಾಗೇಂದ್ರ ನನಗೆ ಅಪ್ಪ ಅಮ್ಮ ಯಾರು ಇಲ್ಲ ನಾನು ಜೀವನದಲ್ಲಿ ಬದುಕಿದ್ದರೂ ಸಹ ಪ್ರಯೋಜನವಿಲ್ಲ ಹಾಗಾಗಿ ನಾನು ಬದುಕುವುದು ವ್ಯರ್ಥ ಎಂದು ಆಗಾಗ ಹೇಳುತ್ತಿದ್ದನಂತೆ.
ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು. ಹೀಗಾದರೆ ಮಾತ್ರ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಮಂಗಳವಾರ ಸೂಚಿಸಿದ್ದಾರೆ.
ನರಸೀಪುರ ಬಳಿ ಕಾರ್ ಅಪಘಾತ ಪ್ರಕರಣ
ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಭೇಟಿ
ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ
ಸಚಿವರಾದ ಬಿ. ನಾಗೇಂದ್ರ, ಎಚ್ಸಿ ಮಹದೇವಪ್ಪ
ಮೃತಪಟ್ಟ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ
50 ಸೂತ್ರವಿಲ್ಲ, ರಾಜ್ಯದಲ್ಲಿ ಯಾವುದೇ ಅಧಿಕಾರ ಹಂಚಿಕೆ ಬಗ್ಗೆ ಮಾಹಿತಿ ಇಲ್ಲ. ಐದು ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಮೈಸೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
Mysore Assembly Constituency Result: ಈಗಾಗಲೇ ರಾಜ್ಯದಲ್ಲಿ ಚುನಾವಣೆ ಮುಗಿದು, ಫಲಿತಾಂಶವು ಹೊರ ಬಿದ್ದಿದೆ. ಅದರ ನಡುವೆ ಚುನಾವಣೆ ಪ್ರಚಾರದ ವೇಳೆ ಮೋದಿ ಸಾಗಿದ ಮಾರ್ಗವನ್ನು ಕೈ ಕಾರ್ಯಕರ್ತರು ಶುಚಿಗೊಳಿಸಿದ್ದಾರೆ.
Karnataka Assembly Election 2023: ಕಾಂಗ್ರೆಸ್ ಘೋಷಣೆ ಮಾಡಿದ್ದ ಯೋಜನೆಗಳಲ್ಲಿ 65% ಅವರೇ ಮಾಡಿಲ್ಲ. ಮೊದಲು ಅವರು ರಿಪೋರ್ಟ್ ಕಾರ್ಡ್ ಕೊಡಲಿ. ನಮ್ಮ ಕಾಲದಲ್ಲಿ ಕೋವಿಡ್ ಬಂದಿದ್ದರಿಂದ ಸ್ವಲ್ಪ ಮಾರ್ಪಾಡು ಮಾಡಿಕೊಂಡು ಹೊಸ ಸ್ಕೀಂಗಳನ್ನು ಕೊಟ್ಟಿದ್ದೇವೆ. ಇದನ್ನು ವಿಧಾನಸಭೆಯಲ್ಲೂ ಹೇಳಿದ್ದೇನೆ.
ಕಾಂಗ್ರೆಸ್ನವರು ಬೆಂಗಳೂರಿಗೆ, ಮೈಸೂರಿಗೆ ಏನೂ ಮಾಡಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಬರೀ ಬಡಿದಾಟ ಮಾಡಿಕೊಂಡ್ರು ಎಂದು ಧಾರವಾಡದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಆಕ್ರೋಶ ಹೊರಹಾಕಿದ್ರು.
ಹಳೇ ಮೈಸೂರು ಟಾರ್ಗೆಟ್ ಮಾಡಿದ ಬಿಜೆಪಿ ಗ್ಯಾಂಗ್.. ಮಹದೇಶ್ವರ ಸನ್ನಿಧಿಯಲ್ಲಿ ಬಿಜೆಪಿ ರಥಯಾತ್ರೆಗೆ ಚಾಲನೆ.. ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬಿಜೆಪಿ ನಾಯಕ ಮತಬೇಟೆ.. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸಿತ್ತು - ನಡ್ಡಾ.. ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ತೀವ್ರ ವಾಗ್ದಾಳಿ
Vande Bharat Train Stone Pelting : ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಮತ್ತೊಮ್ಮೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ದುಷ್ಕರ್ಮಿಗಳು ಬೆಂಗಳೂರಿನಲ್ಲಿ ಮೈಸೂರು - ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ. ಮೈಸೂರು - ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈಸೂರಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಕೆಲ ಜೆಡಿಎಸ್ ಮುಖಂಡರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.