ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ 2 ದಿನಗಳ ಕಾಲ ರಾಮನಗರದಲ್ಲೇ ಅಡಗಿ ಕುಳಿತಿದ್ದ ಅನ್ನೋದು ಬಯಲಾಗಿದೆ. ಮೈಸೂರು ಪೊಲೀಸರ ತಂಡ ಸ್ಯಾಂಟ್ರೋ ರವಿ ಬಂಧನಕ್ಕೆ ಆಗಮಿಸಿದ್ದು, ಪೊಲೀಸರು ಬರುತ್ತಿರುವ ವಿಚಾರ ತಿಳಿದು ಸ್ಯಾಂಟ್ರೋ ಎಸ್ಕೇಪ್ ಆಗಿದ್ದಾನೆ.
ಸ್ಯಾಂಟ್ರೋ ರವಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಕೇಳಿ ಬಂದಿದೆ. ಸ್ಯಾಂಟ್ರೋ ರವಿ ವಿರುದ್ಧ ಮೈಸೂರು ಒಡನಾಡಿ ಸಂಸ್ಥೆ ED, ITಗೆ ದೂರು ನೀಡಿದೆ. ಕೇಂದ್ರ ಗೃಹ ಸಚಿವ ʻಅಮಿತ್ ಶಾʼಗೂ ದೂರು ನೀಡಲಾಗಿದೆ. ಅನೈತಿಕ ಚಟುವಟಿಗಳಿಕೆಗಾಗಿ ಹೆಣ್ಣು ಮಕ್ಕಳ ಬಳಕೆ ಆರೋಪ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.
ಕೆಆರ್ಎಸ್ನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ. ನಿನ್ನೆ ರಾತ್ರಿ ಬಸ್ತಿಹಳ್ಳಿ ಬಳಿ ಬೋನಿಗೆ ಬಿದ್ದಿರೋ ಚಿರತೆ. ನಿನ್ನೆ ಸಂಜೆ ಬೋನಿಗೆ ಬಿದ್ದಿದ್ದ ಇನ್ನೊಂದು ಚಿರತೆ. ಎರಡು ತಿಂಗಳಿಂದ ಆತಂಕ ಮೂಡಿಸಿದ್ದ ಚಿರತೆಗಳು.
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಎನ್ನಲಾಗ್ತಿದೆ.. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ..? ಇಲ್ಲಿದೆ ನೋಡಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ..
Leopard Attack: ಮೇಘನಾ ಎಂಬ ಯುವತಿ ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.
ಇದು ನಮ್ಮ ಹೆಮ್ಮೆಯ ಸಂಸ್ಥೆಯಾದ ಇದು ಪೈಪೋಟಿಯನ್ನು ಎದುರಿಸುತ್ತಿದೆ. ಖಾಸಗಿ ವಲಯದಲ್ಲಿ ಬಹಳಷ್ಟು ಪೈಪೋಟಿ ಇದೆ. ಸರ್ಕಾರಿ ವಲಯದಲ್ಲಿ ಸಾಕಷ್ಟು ಬೆಂಬಲವಿರುವುದರಿಂದ ಲಾಭ ಮಾಡುತ್ತಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ವಿಸ್ತರಣೆಯಾಗಲು ಆಧುನೀಕರಣ, ತಂತ್ರಜ್ಞಾನ, ಮಾರುಕಟ್ಟೆ ತಂತ್ರಗಾರಿಕೆಯ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರು ಬಸ್ ಸೆಲ್ಟರ್ನಲ್ಲಿನ ಗುಂಬಜ್ ವಿವಾದಕ್ಕೆ ಇತಿಶ್ರೀ..!? ಶೆಲ್ಟರ್ನಲ್ಲಿದ್ದ 3 ಗೋಪುರದ ಪೈಕಿ 2 ಚಿಕ್ಕ ಗೋಪುರ ತೆರವು ರಾತ್ರೊ ರಾತ್ರಿ 2 ಚಿಕ್ಕ ಗೋಪುರ ತೆರವು ಮಾಡಿದ ಸಿಬ್ಬಂದಿ, ವಿವಾದಿತ ಕೇಂದ್ರವಾಗಬಾರದು ಅನ್ನೋ ಕಾರಣಕ್ಕೆ ತೆರವು, ಮಾಧ್ಯಮ ಪ್ರಕಟಣೆ ನೀಡಿದ ಶಾಸಕ ಎಸ್.ಎ. ರಾಮದಾಸ್, ಅನವಶ್ಯಕ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ, ಮಾಧ್ಯಮ ಪ್ರಕಟಣೆಯಲ್ಲಿ ಶಾಸಕ ಎಸ್. ಎ. ರಾಮದಾಸ್ ಹೇಳಿಕೆ, ಹಿರಿಯರ ಸಲಹೆಗಾರರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ,
ಆತ ಸದಾ ಕಾಲ ಮನೆ ಬಿಟ್ಟು ಬೀದಿ ತಿರುಗುತ್ತಿದ್ದ. ಎಷ್ಟು ಬೇಡ ಅಂದ್ರು ಕೇಳದೆ ರಾತ್ರಿಯಲ್ಲಾ ಸ್ನೇಹಿತರೊಂದಿಗೆ ಪಾರ್ಟಿ ಮಾಡಿಕೊಂಡು ಮನೆನೇ ಸೇರ್ತಾ ಇರಲಿಲ್ಲಾ. ಹೀಗೆ ಊರೂರು ತಿರುಗುತ್ತಿದ್ದವನು ಬೀದಿ ಹೆಣವಾಗಿದ್ದಾನೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.