NDA New government form : ಪ್ರಸ್ತುತ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಎನ್ಡಿಎ ಒಕ್ಕೂಟದ ಪ್ರಮುಖರು. ಅಲ್ಲದೆ, ಟಿಡಿಪಿ ಮತ್ತು ಜೆಡಿಯು ಬೆಂಬಲ ಹೊರತಾಗಿ ಬಿಜೆಪಿಗೆ ಸರ್ಕಾರ ರಚನೆ ಅಸಾಧ್ಯ. ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಈ ಸಭೆ ಕರೆಯಲು ನಿರ್ಧರಿಸಿದೆ ಎಂದು ಹೇಳಲಾಗಿದೆ.
AP Assembly elections 2024 : ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ, ಇದರ ಬೆನ್ನಲ್ಲೆ, ಚಂದ್ರಬಾಬು ನಾಯ್ಡು ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಆಡಳಿತ ಬದಲಾವಣೆಗೆ ನಟ ರಜನಿಕಾಂತ್ ಕಾರಣ ಎಂದು ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ. ಅದು ಹೇಗೆ ಗೊತ್ತೆ..? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ.
ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರದಿದ್ದರೆ 2024 ರ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಹೇಳಿದ್ದಾರೆ.
ಅಮರಾವತಿಯನ್ನು ನಕ್ಷೆಯಲ್ಲಿ ಸೇರಿಸಿದ್ದಕ್ಕಾಗಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ.
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿ, ರಾಜ್ಯದ ಹೊಸ ಸರ್ಕಾರವು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತುಎನ್.ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು ಆಗುವ ಕುರಿತಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಮ್ ದಾಸ್ ಅಥವಾಲೆ ಚುನಾವಣೆ ಫಲಿತಾಂಶದ ನಂತರ ಅವರಿಬ್ಬರಿಗೂ ಈಗ ಮೋದಿ ಎದುರಿಸುವುದು ಕಷ್ಟವಾಗಿರಬಹುದು ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.