Nadaprabhu Kempegowda : ಕನ್ನಡದ ಖ್ಯಾತ ನಿರ್ದೇಶಕ ಟಿ ಎಸ್ ನಾಗಾಭರಣ ಅವರ ನಿರ್ದೇಶನದಲ್ಲಿ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜೀವನಗಾಥೆ ಸಿನಿಮಾ ರೂಪದಲ್ಲಿ ತೆರೆಗೆ ಬರುತ್ತಿದೆ.
Jaggesh Reaction: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ, ಈ ನಟನ ಮೇಲೆ ನವರಸ ನಾಯಕ ಜಗ್ಗೇಶ್ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.
Chethan Ahimsa: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದಕ್ಕಾಗಿ, ವಕೀಲ ಆರ್.ಎಲ್.ಎನ್ ಮೂರ್ತಿ ದೂರು ದಾಖಲಿಸಿದ್ದಾರೆ.
Kempegowda International Award : ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ, ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು.
ನಾಡಪ್ರಭು ಕೆಂಪೇಗೌಡರ ನೂರೆಂಟು ಅಡಿ ಎತ್ತರದ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಇರುವ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಧಾನಿ ಮೋದಿಯವರು ಇಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಲಿದ್ದಾರೆ.
ಇದೇ 11ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ PM ನರೇಂದ್ರ ಮೋದಿಯವರಿಗೆ ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವೊಂದನ್ನ ರೆಡಿ ಮಾಡಲಾಗಿದೆ.
ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್ ಪಾರ್ಕ್ನಲ್ಲಿ ಬಳಸಿಕೊಳ್ಳಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯದ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶನಿವಾರ ಪರಿಶೀಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.