ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಅಹಮದಾಬಾದ್ನಲ್ಲಿ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮ ಮುಂಬೈ ಮತ್ತು ದೆಹಲಿಯಲ್ಲಿ ಕೊರೊನಾ ವೈರಸ್ ಹರಡುವಿಕೆಗೆ ಕಾರಣವಾಗಿದೆ ಎಂದು ಶಿವಸೇನೆ ಮುಖಂಡ ಸಂಜಯ್ ರೌತ್ ಆರೋಪಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿ(Donald Trump's India Visit)ಯ ಬಗ್ಗೆ ಉಭಯ ದೇಶಗಳು ಬಹಳ ಉತ್ಸುಕವಾಗಿವೆ. ಟ್ರಂಪ್ ಅವರ ಈ ಭೇಟಿ ಉಭಯ ದೇಶಗಳ ನಡುವಿನ ಹೊಸ ಒಪ್ಪಂದಗಳಿಗೆ ಬಹಳ ಮುಖ್ಯವಾಗಲಿದೆ.
Donald Trump visit to India: ಇಂತಹ ಉನ್ನತ ಮಟ್ಟದ ದ್ವಿಪಕ್ಷೀಯ ಭೇಟಿಯು ಉಭಯ ದೇಶಗಳು ಪರಸ್ಪರ ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಪ್ರವಾಸಗಳು ಪರಸ್ಪರ ಅವಕಾಶಗಳನ್ನು ಗುರುತಿಸುವ ಅವಕಾಶವನ್ನು ಸಹ ಒದಗಿಸುತ್ತದೆ ಎಂದು ಎಸ್ಬಿಐ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ದಿನೇಶ್ ಖಾರಾ ಹೇಳಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಿಂದ ಭಾರತಕ್ಕೆ ಆಗಮಿಸುತ್ತಿದ್ದಾರೆ. ಟ್ರಂಪ್ ಇಂದು ಬೆಳಗ್ಗೆ 11:40 ಕ್ಕೆ ಅಹಮದಾಬಾದ್ ತಲುಪಲಿದ್ದಾರೆ. ಡೊನಾಲ್ಡ್ ಟ್ರಂಪ್ಗಿಂತ ಮೊದಲು ಯಾವ ಅಮೆರಿಕದ ಅಧ್ಯಕ್ಷರು ತಾಜ್ ಮಹಲ್ ಅನ್ನು ನೋಡಿದ್ದಾರೆಂದು ತಿಳಿಯೋಣ.
ಅಮೆರಿಕ ಅಧ್ಯಕ್ಷರು ಮತ್ತು ಪ್ರಥಮ ಮಹಿಳೆ 36 ಗಂಟೆಗಳ ಸುದೀರ್ಘ ಪ್ರವಾಸದ ಮುಖ್ಯ ಹಂತಕ್ಕಾಗಿ ರಾಷ್ಟ್ರ ರಾಜಧಾನಿಗೆ ಬರುವ ಮೊದಲು ಆಗ್ರಾದಲ್ಲಿ ಸ್ವಲ್ಪ ಸಮಯದವರೆಗೆ ನಿಲ್ಲುತ್ತಾರೆ, ಅಲ್ಲಿ ಅವರು ತಾಜ್ಮಹಲ್ಗೆ ಭೇಟಿ ನೀಡುತ್ತಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿ ಭಾರತಕ್ಕೆ ಪ್ರಯೋಜನವಾಗುವುದಿಲ್ಲ, ಆದರೆ ಅಮೆರಿಕದ ಆರ್ಥಿಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಭುವನೇಶ್ವರದಲ್ಲಿ ಹೇಳಿದ್ದಾರೆ.
ಭಾರತದ ಪ್ರವಾಸಕ್ಕೂ ಮುನ್ನ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು "ಬಾಹುಬಲಿ 2: ದಿ ಕನ್ಕ್ಲೂಷನ್" ಚಿತ್ರದ ಎಡಿಟ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದು ಚಿತ್ರದ ನಟನ ಮುಖದ ಮೇಲೆ ಟ್ರಂಪ್ ಮುಖ ಮಾರ್ಪಡಿಸಿದಂತೆ ತೋರಿಸುತ್ತದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಭಾರತ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಧಾರ್ಮಿಕ ಸ್ವಾತಂತ್ರ್ಯದ ವಿಷಯವನ್ನು ಎತ್ತಲಿದ್ದಾರೆ ಎಂದು ಶ್ವೇತಭವನ ಶುಕ್ರವಾರ ಹೇಳಿದೆ, ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಂಸ್ಥೆಗಳ ಬಗ್ಗೆ ಅಮೆರಿಕಕ್ಕೆ ಹೆಚ್ಚಿನ ಗೌರವವಿದೆ ಎನ್ನುವುದನ್ನು ಒತ್ತಿ ಹೇಳಲಿದೆ ಎನ್ನಲಾಗಿದೆ.
ಭಾರತದ ಭೇಟಿಗೆ ಆಗಮಿಸಲಿರುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಅಹಮದಾಬಾದ್ನ 22 ಕಿ.ಮೀ ಉದ್ದದ ರಸ್ತೆಯ ಉದ್ದಕ್ಕೂ10 ಮಿಲಿಯನ್ ಜನರು ಭಾಗವಹಿಸುವ ನಿರೀಕ್ಷೆ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಆಯೋಜಿಸಿದ್ದ ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಹೂಸ್ಟನ್ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಂತೆ ಇರಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ತಮ್ಮ ಪತ್ನಿ ಮೆಲಾನಿಯಾ ಟ್ರಂಪ್ ಅವರೊಂದಿಗೆ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಫೆಬ್ರವರಿ 24 ಮತ್ತು 25 ರಂದು ಟ್ರಂಪ್ ಭಾರತದಲ್ಲಿ ಇರಲಿದ್ದಾರೆ. ಏತನ್ಮಧ್ಯೆ, ತೆಲಂಗಾಣದ ವ್ಯಕ್ತಿಯೊಬ್ಬರು ಡೊನಾಲ್ಡ್ ಟ್ರಂಪ್ ಅವರ ಸೂಪರ್ ಅಭಿಮಾನಿ ಎಂದು ಹೇಳಿಕೊಂಡಿರುವ ಆತ ಕೇಂದ್ರ ಸರ್ಕಾರಕ್ಕೆ ತಾವು ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.