Nandini milk price hike: ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ನೋಡಿದ್ರೆ ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲವೆಂದು ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Nandini Milk Price hike: ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
Milk Price Hike: ಹಾಲಿನ ದರ ಏರಿಕೆ ಬೆನ್ನಲ್ಲೇ ಹೋಟೆಲ್ ತಿಂಡಿ ಜೊತೆಗೆ ಕಾಫಿ-ಟೀ ದರವನ್ನೂ ಪರಿಷ್ಕರಿಸಲು ಹೋಟೆಲ್ ಅಸೋಸಿಯೇಷನ್ ನ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾಫಿ-ಟೀ ದರವನ್ನು ಕನಿಷ್ಠ 10% ಹೆಚ್ಚಿಸಲು ನಿರ್ಧರಿಸಿರುವ ಹೊಟೇಲ್ ಅಸೋಸಿಯೇಷನ್ ಆಗಸ್ಟ್ 1, 2023ರಿಂದ ಪರಿಷ್ಕೃತ ದರವನ್ನು ಹೆಚ್ಚಿಸಲು ನಿರ್ಧರಿಸಿದೆ.
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಹೊಸ ದರವು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದರು.
ಇಂದಿನಿಂದ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಆಗಲಿದೆ. ಪ್ರತೀ ಲೀಟರ್ ಹಾಲು ಮೊಸರಿಗೆ ಎರಡು ರೂಪಾಯಿ ಹೆಚ್ಚಿಸಿ ಕೆಎಂಎಫ್ ಆದೇಶ ಹೊರಡಿಸಿದೆ. ಸಾಕಷ್ಟು ಚರ್ಚೆ ಬಳಿಕ ಕೆಎಂಎಫ್ ಆಡಳಿತ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಈ ಹಿಂದೆ 3 ರುಪಾಯಿ ಹೆಚ್ಚಳ ಮಾಡಿದ್ದಾಗ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.
ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ. ಕೆಎಂ ಎಫ್ ಆಡಳಿತ ಮಂಡಳಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.