Dasara Film : ರಾಮನವಮಿಯ ಪ್ರಯುಕ್ತ ಅನೇಕ ಚಲನಚಿತ್ರಗಳು ತೆರೆಗೆ ಬಂದಿವೆ. ಕನ್ನಡದಲ್ಲಿ ನಟರಾಕ್ಷಸ ಧನಂಜಯ್ ಅವರ ಚಿತ್ರ ಹೊಯ್ಸಳ ತೆರೆಗೆ ಬಂದಿದೆ. ಅಲ್ಲದೇ ತೆಲುಗಿನಲ್ಲಿ ನ್ಯಾಚುರಲ್ ಸ್ಟಾರ್ ನಟನೆಯ ದಸರಾ, ಹಾಗೂ ಹಿಂದಿಯಲ್ಲಿ ಭೋಲಾ ಚಿತ್ರಗಳು ತೆರೆಗೆ ಬಂದಿವೆ.
Nani Dasara movie : ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಮುಂಬರುವ ಸಿನಿಮಾ ದಸರಾ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಮನೆಗೆ ಭೇಟಿ ಕೊಟ್ಟಿದ್ದು, ಈ ಕುರಿತು ಫೋಟೋಸ್ ವೈರಲ್ ಆಗುತ್ತಿವೆ.
ಭಾರತೀಯ ಚಿತ್ರರಂಗಕ್ಕೆ ಅದ್ಭುತ ಸಿನಿಮಾಗಳನ್ನು ನೀಡಿದ ಪ್ರಖ್ಯಾತ ನಿರ್ದೇಶಕರಲ್ಲಿ ಎಸ್ಎಸ್ ರಾಜಮೌಳಿ ಕೂಡ ಒಬ್ಬರು. ಇದೀಗ ಆರ್ಆರ್ಆರ್ ಸಿನಿಮಾ ಮೂಲಕ ಭಾರತೀಯ ಸಿನಿರಂಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾರೆ. ಸದ್ಯ ಆರ್ಆರ್ಆರ್ ಚಿತ್ರ ಆಸ್ಕರ್ ಅಂಗಳದಲ್ಲಿದ್ದು, ಈ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಲಭಿಸುವ ನಿರೀಕ್ಷೆ ಇದೆ. ಇದೇ ಸಮಯದಲ್ಲಿ ರಾಜಮೌಳಿ ನಿರ್ದೇಶನ ಈ 12 ಸಿನಿಮಾಗಳನ್ನು ಒಂದು ಸರಿ ನೋಡಿಕೊಂಡು ಬನ್ನಿ.
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ʼದಸರಾʼ ಟೀಸರ್ ಬಿಡುಗಡೆಗೆ ಒಂದೇ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.