ಗುಜರಾತಿನಲ್ಲಿ 1950 ರ ಸೆ.17 ರಂದು ಜನಿಸಿದ ಪ್ರಧಾನಿ ನರೇಂದ್ರ ಮೋದಿ ಆರ್ಎಸ್ಎಸ್ ಹಿನ್ನೆಲೆಯಿಂದ ಬಂದವರು. ಬಿಜೆಪಿ ಪಕ್ಷ ಸೇರಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾರ್ಗದರ್ಶನದಲ್ಲಿ ರಾಜಕೀಯ ಪ್ರೇರಣೆ ಪಡೆದವರು.
Ayushman Bhava Program : ಮೋದಿಯವರ ಜನ್ಮದಿನದ ಸಂದರ್ಭದಲ್ಲಿ, ನಾವು 'ಆಯುಷ್ಮಾನ್ ಭವ' ಕಾರ್ಯಕ್ರಮ ಆರಂಭವಾಗಲಿದೆ. 60,000 ಜನರಿಗೆ ಆಯುಷ್ಮಾನ್ ಭಾರತ್ ಕಾರ್ಡ್ಗಳನ್ನು ನೀಡಲಾಗುವುದು.
PM Modi: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ಸಂದರ್ಭದಂದು ಪಕ್ಷ ಮತ್ತು ಪ್ರತಿಪಕ್ಷದ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಷಯಗಳನ್ನು ಕೋರುತ್ತಿದ್ದಾರೆ. ಇಲ್ಲಿದೆ ವಿವರ
ಐದು ದಶಕಗಳ ಕಾಲದ ತಮ್ಮ ರಾಜಕೀಯ ಜೀವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಅವರ ನೀತಿಗಳು ಆಗಾಗ್ಗ ಟೀಕಿಸಲ್ಪಟ್ಟಿವೆ. ಆದರೆ ಒಂದು ಕಡೆ ಇತರ ದೇಶಗಳೊಂದಿಗೆ ಭಾರತದ ಸಂಬಂಧಗಳನ್ನು ಬಲಪಡಿಸಲು ಮತ್ತು ಮತ್ತೊಂದೆಡೆ ದೇಶವಾಸಿಗಳ ಜೀವನವನ್ನು ಸುಧಾರಿಸಲು ಇವರ ನೀತಿಗಳು ನಿರಂತರ ಶ್ರಮಿಸುತ್ತಿದೆ ಎಂದರೆ ತಪ್ಪಾಗಲಾರದು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ 72 ನೇ ವರ್ಷದ ಸಂಭ್ರಮ. ದೇಶದ ಮಹಾನ್ ನಾಯಕ ಮಾತ್ರವಲ್ಲದೆ, ವಿಶ್ವವೇ ಭಾರತವನ್ನು ಕೊಂಡಾಡುವಂತೆ ಮಾಡಿರುವ ಪ್ರಧಾನಿ ಬಗ್ಗೆ ನಿಮಗರಿಯದ ಅನೇಕ ಅಸಾಮಾನ್ಯ ಸಂಗತಿಗಳಿವೆ. ಈ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
Prime Minister Narendra Modi's 71st birthday: ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಬಿಜೆಪಿ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆರಂಭಿಸಲಿದೆ. ಇದರ ಅಡಿಯಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸಂವಹನ ನಡೆಸುತ್ತಾರೆ. ಇದರೊಂದಿಗೆ ಪ್ರಧಾನಿ ಮೋದಿ ಜೀವನ ಆಧಾರಿತ ಪ್ರದರ್ಶನವನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ತಮಗೆ ಯಾವ ರೀತಿಯ ಬರ್ತ್ ಡೇ ಗಿಫ್ಟ್ ಬೇಕು ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ ಹುಟ್ಟುಹಬ್ಬದ ಮರುದಿನ ಟ್ವೀಟ್ ಮಾಡುವ ಮೂಲಕ ತಮಗೆ ಜನರಿಂದ ಯಾವ ರೀತಿಯ ಉಡುಗೊರೆ ಬೇಕು ಎಂದು ಹೇಳಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನ. ಈ ವಿಶೇಷ ಸಂದರ್ಭವನ್ನು ಬಿಜೆಪಿಯೂ 'ವಿಶೇಷ' ರೀತಿಯಲ್ಲಿ ಆಚರಿಸುತ್ತಿದೆ. ಪ್ರಧಾನಿ ಅವರ ಜನ್ಮದಿನವನ್ನು ಬಿಜೆಪಿ ಸೇವಾ ವಾರವಾಗಿ ಆಚರಿಸುತ್ತಿದೆ.
ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ದಾ ಸೇವಾ ಸಪ್ತಾಹಕ್ಕೆ ಚಾಲನೆ ನೀಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳೊಂದಿಗೆ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಛಾಯಾಚಿತ್ರಗಳಲ್ಲಿ ಅವರು ಮಕ್ಕಳೊಂದಿಗೆ ಸಂವಹನ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.