Mohammed Shami join BJP : ಏಪ್ರಿಲ್ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೆ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..
ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಸರ್ಕಾರ ಆಡಳಿತ ನಡೆಸಲೇಬೇಕೆಂದು ಶತಾಯಘತಾಯ ಪ್ರಯತ್ನ ನಡೆಸಲಾಗ್ತಿದೆ. ಇತ್ತ ಕಾಂಗ್ರೆಸ್ ಪಕ್ಷವೂ ಈ ಬಾರಿ ನಮ್ಮದೇ ಸರ್ಕಾರ ಎಂದು ಪಾಸಿಟೀವ್ ಮೈಂಡ್ ನಲ್ಲಿ ಸರ್ಕಸ್ ನಡೆಸುತ್ತಿದೆ. ಮಗದೊಂದು ಕಡೆ ಜೆಡಿಎಸ್ ಪಕ್ಷವೂ ಕುಮಾರಣ್ಣ ನೇ ಈ ಬಾರಿಯ ಮುಖ್ಯಮಂತ್ರಿ ಎಂದು ವಿಶ್ವಾಸದಲ್ಲಿದೆ.
PM Modi : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಅರ್ಪಿಸಲು ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಿದ್ದಾರೆ. ಇಂದು ಬೆಳಿಗ್ಗೆ ರಾಜ್ಯಕ್ಕೆ ತಮ್ಮ ಆರನೇ ಭೇಟಿಯ ಸಂದರ್ಭದಲ್ಲಿ, ಪ್ರಧಾನಿಯವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದೀರಿ, ಆದ್ರೆ ಈಗ ಸರ್ಕಾರಿ ನೌಕರಿಗಳು ಮಾರಾಟವಾಗುತ್ತಿವೆ. ಪ್ರಧಾನಿಗಳೇ ನೀವು ಆಡಿದ್ದ ಮಾತುಗಳನ್ನು ಕನ್ನಡಿಗರು ಮರೆತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಗುಡುಗಿದೆ.
ರಾಜ್ಯಕ್ಕೆ ನರೇಂದ್ರ ಮೋದಿ ಆಗಮನ ಬಿಜೆಪಿಗೆ ಬಲ ತುಂಬಿದ್ರೆ, ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗೆ ಗುರಿಯಾಗಿದೆ. ಪ್ರಧಾನ ಮಂತ್ರಿ ವಿರುದ್ಧ ಟ್ಟೀಟ್ ಪ್ರಹಾರ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳೇ ನಿಮ್ಮ ಭೇಟಿ ವಿಕಾಸಕ್ಕೋ ವಿನಾಶಕ್ಕೋ ಎಂದು ಪ್ರಶ್ನೆ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಡಿ. ಮೇಕೆದಾಟು ಯೋಜನೆಯಿಂದ ನಮ್ಮ ಪಾಲಿನ ನೀರಿಗೆ ಧಕ್ಕೆಯಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಮತ ಬ್ಯಾಂಕ್ ಪಾಕಿಸ್ತಾನದ ಬಾಲಾಕೊಟ್ ದಲ್ಲಿದೆ ಎಂದು ಹೇಳಿದ್ದ ಪ್ರಧಾನಿ ಮೋದಿಗೆ ತಿರುಗೇಟು ನೀಡಿರುವ ಸಿಎಂ ಕುಮಾರಸ್ವಾಮಿ "ದೇವೇಗೌಡರು ಪ್ರಧಾನಿಯಾಗಿದ್ದಾಗ ಕಾಶ್ಮೀರದಲ್ಲಿ ಒಂದೇ ಒಂದು ಸ್ಪೋಟ ಆಗಿರಲಿಲ್ಲ"ಎಂದು ಹೇಳಿದರು.
ಕರ್ನಾಟಕ ರಾಜ್ಯದ ರೈತರ ಸಾಲಮನ್ನಾ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ರಾಜ್ಯದ ರೈತರೂ ಸೇರಿದಂತೆ ಇಡೀ ದೇಶದ ಜನರ ದಾರಿ ತಪ್ಪಿಸುವಂತಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಎಚ್ಎಎಲ್ ಬಗ್ಗೆ ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಚ್ಎಎಲ್ ನೌಕರರೊಂದಿಗೆ ಕಬನ್ ಪಾರ್ಕ್ ಮಿನ್ಸ್ ಸ್ಕ್ವೇರ್ ಬಳಿ ದೇಶದ ರಕ್ಷಣಾ ವ್ಯವಸ್ಥೆಗೆ ಎಚ್ ಎಎಲ್ ಕೊಡುಗೆ ಏನು ಎಂಬ ವಿಷಯದ ಮೇಲೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಪಾಟೀದಾರ್ ಸಮುದಾಯದ ಒಬ್ಬ ಯುವ ಮುಖಂಡ ಹಾರ್ದಿಕ್ ಪಟೇಲ್ ಸುಮಾರು 3 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಈ ಚಿಕ್ಕ ವಯಸ್ಸಿನಲ್ಲೇ ಅವರು ಒಂದು ಸಮಾಜದ ಹಿತಕ್ಕೋಸ್ಕರ ಹಗಲು-ರಾತ್ರಿ ಹೋರಾಟವನ್ನು ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.