Z-Plus : ಎನ್ಐಎ ಮಾಜಿ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರಿಗೆ ಖಲಿಸ್ತಾನ್ ಪರ ಅಂಶಗಳಿಂದ ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಇತ್ತೀಚೆಗೆ ಉನ್ನತ 'ಝಡ್-ಪ್ಲಸ್' ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
BrahMos missile : ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಆರಂಭಿಕ ಬ್ಯಾಚ್ ಅನ್ನು ಫಿಲಿಪೈನ್ಸ್ ಸ್ವೀಕರಿಸಲು ನಿರ್ಧರಿಸಿರುವುದರಿಂದ ಶುಕ್ರವಾರ (19 ಏಪ್ರಿಲ್) ರಂದು ಭಾರತದ ಮೊದಲ ಪ್ರಮುಖ ರಕ್ಷಣಾ ರಫ್ತು ಒಪ್ಪಂದವು ಒಂದು ಮೈಲಿಗಲ್ಲನ್ನು ತಲುಪಲಿದೆ.
ಅಗ್ನಿಪತ್ ಯೋಜನೆ ದೇಶ ಹಾಗೂ ರಾಷ್ಟ್ರ ಭದ್ರತೆಗೆ ಸೂಕ್ತವಲ್ಲ. ನಮ್ಮ ದೇಶದ ಭದ್ರತೆ ಜತೆ ರಾಜಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ.ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
Adani Group : ಇತ್ತೀಚಿನ ದಿನಗಳಲ್ಲಿ ಅದಾನಿ ಸಮೂಹ ಕಂಡ ಕುಸಿತ ಸಾಕಷ್ಟು ಹೂಡಿಕೆದಾರರು ಮತ್ತು ನಾಗರಿಕರನ್ನು ಆಘಾತಕ್ಕೀಡು ಮಾಡಿದೆ. ಮಾಹಿತಿಗಳ ಪ್ರಕಾರ, ಹಿಂಡನ್ಬರ್ಗ್ ಎಂಬ ಶಾರ್ಟ್ ಸೆಲ್ಲರ್ ಸಂಸ್ಥೆ ಅದಾನಿ ಸಮೂಹದ ಮೇಲೆ ನಡೆಸಿದ ಆರೋಪ, ಜಾಗತಿಕ ಹೂಡಿಕೆಯ ಸೂಕ್ತ ತಾಣ ಎಂಬ ಭಾರತದ ನಂಬಿಕಾರ್ಹತೆಯ ಮೇಲೆ ಜಾಗತಿಕ ಹೂಡಿಕೆದಾರರು ಹೆಚ್ಚಿನ ಪ್ರಶ್ನೆಗಳು, ಕಾರ್ಮೋಡಗಳು ಮೂಡಿಸುವಂತೆ ಮಾಡಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತದ ಭದ್ರತಾ ಸಿದ್ಧತೆ, ಸ್ಥಳಾಂತರಿಸುವ ಸ್ಥಿತಿ ಮತ್ತು ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶಗಳ ವಿಚಾರವಾಗಿ ಪ್ರಧಾನಿ ಮೋದಿ (PM Narendra Modi) ಅವರು ಭಾನುವಾರದಂದು ಉನ್ನತ ಮಟ್ಟದ ಸಭೆಯನ್ನು ನಡೆಸಿದರು.
India Blocks Pakistani YouTube Channels: ರಾಷ್ಟ್ರೀಯ ಸುರಕ್ಷತೆಯ ದೃಷ್ಟಿಯಿಂದ ಬಹುತೇಕ ಕಂಟೆಂಟ್ ಅತ್ಯಂತ ಸೂಕ್ಷ್ಮವಾಗಿತ್ತು ಹಾಗೂ ತಥ್ಯಾತ್ಮಕವಾಗಿ ತಪ್ಪಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದರು.ಸರ್ಕಾರವು ಜಾಗರೂಕವಾಗಿದೆ ಮತ್ತು ಯಾವುದೇ ದೇಶವಿರೋಧಿ ಶಕ್ತಿಗೆ ಗಡಿಯುದ್ದಕ್ಕೂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಅವಕಾಶ ನೀಡಬಾರದು ಎಂದು ಹೇಳಿದರು.
ನವದೆಹಲಿ: Rajnath Singh On Afghanistan Crisis - ಅಫ್ಘಾನಿಸ್ತಾನದ (Afghanistan) ಪ್ರಸ್ತುತ ಬೆಳವಣಿಗೆಗಳು ಭದ್ರತೆಯ ಹೊಸ ಸವಾಲುಗಳನ್ನು ಹುಟ್ಟುಹಾಕಿವೆ ಮತ್ತು ಕೇಂದ್ರ ಸರ್ಕಾರವು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defence Minister Rajnath Singh) ಸೋಮವಾರ ಹೇಳಿದ್ದಾರೆ.
ನವದೆಹಲಿ: ಕರೋನವೈರಸ್ ಸಾಂಕ್ರಾಮಿಕವು ಜಾಗತಿಕ ಭೌಗೋಳಿಕ ರಾಜಕೀಯ ಮತ್ತು ರಾಜತಾಂತ್ರಿಕತೆಯನ್ನು ಶೀಘ್ರವಾಗಿ ಮರುರೂಪಿಸುತ್ತಿದೆ ಮತ್ತು ಹಲವಾರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಅವಕಾಶವನ್ನು ಹಲವಾರು ದೇಶಗಳು ಬಳಸಿಕೊಳ್ಳುತ್ತಿವೆ.
ತನ್ನ ರಾಷ್ಟ್ರೀಯ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವ ಇತ್ತೀಚಿನ ಕ್ರಮದಲ್ಲಿ ಯುಎಇ ಸರ್ಕಾರ ನವೆಂಬರ್ 18 ರಂದು ಹೊರಡಿಸಿದ ಆದೇಶದ ಮೂಲಕ 13 ರಾಷ್ಟ್ರಗಳ ಕಾರ್ಮಿಕರನ್ನು ಮುಂದಿನ ಆದೇಶದವರೆಗೆ ದೇಶಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿದೆ.
ಚುನಾವಣಾ ನೀತಿ ಸಂಹಿತೆ ಜಾರಿ ಇದ್ದ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಕಟಿಸಲು ಚುನಾವಣಾ ಆಯೋಗದ ಅನುಮತಿ ಪಡೆಯಬೇಕಾಗಿಲ್ಲ ಎಂದು ಚುನಾವಣಾಧಿಕಾರಿಗಳು ಸುದ್ದಿ ಮೂಲಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.