Punjab election 2022: ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಔಪಚಾರಿಕವಾಗಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
Punjab Politics Latest Update: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಭಾರೀ ಹಿನ್ನಡೆ ಅನುಭವಿಸಿದೆ. ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Punjab Politics Latest Update - ಪಂಜಾಬ್ ನಲ್ಲಿ ಕಾಂಗ್ರೆಸ್ ನಿಂದ ಸಿಕ್ಕ ಭಾರಿ ಶಾಕ್ ಬಳಿಕ, ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎಲ್ಲಾ ಮಾರ್ಗಗಳು ಮುಕ್ತವಾಗಿವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಕ್ಯಾಪ್ಟನ್ (Captain Amarinder Singh) ಇದೀಗ ಬಿಜೆಪಿ ಸೇರುತ್ತಾರೆಯೇ ಎಂಬ ಊಹಾಪೋಹಗಳ ನಡುವೆ ಅಮರಿಂದರ್ ಸಿಂಗ್ ಮಂಗಳವಾರ ದೆಹಲಿಗೆ ಆಗಮಿಸುತ್ತಿದ್ದಾರೆ.
Punjab Politics - ಕೇವಲ ಪಂಜಾಬ್ (Assembly Election) ಅಷ್ಟೇ ಅಲ್ಲ ಇಡೀ ದೇಶಕ್ಕೆ ಸಿಧು (Navajot Singh Sidhu) ಅಪಾಯಕಾರಿ ಎಂದು ಸಾಬೀತಾಗಿದ್ದಾರೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) ಅವರು ಹೇಳಿದ್ದಾರೆ. ಮೂರು ವಾರಗಳ ಹಿಂದೆಯೇ ತಾವು ಸಿಎಂ ಹುದ್ದೆಯನ್ನು ತ್ಯಜಿಸುವುದಾಗಿ ಹೇಳಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಆಗ ತಮ್ಮನ್ನು ತಡೆದಿದ್ದರು ಎಂಬುದನ್ನು ಕ್ಯಾಪ್ಟನ್ ಬಹಿರಂಗಪಡಿಸಿದ್ದಾರೆ.
Punjab New Chief Minister: ಪಂಜಾಬ್ ಕಾಂಗ್ರೆಸ್ನಲ್ಲಿ (Congress) ನೂತನ ಮುಖ್ಯಮಂತ್ರಿಗಾಗಿ ಇನ್ನೂ ಯಾವುದೇ ಒಂದು ಮುಖದ ಮೇಲೆ ಒಮ್ಮತ ಮೂಡಿಬಂದಿಲ್ಲ. ಈ ಕುರಿತು ಹೇಳಿಕೆ ನೀಡಿದ್ದ ಪಕ್ಷದ ಹಿರಿಯ ಮುಖಂಡೆ ಅಂಬಿಕಾ ಸೋನಿ ಕೇವಲ ಸಿಖ್ ಮುಖ ಮಾತ್ರ ಪಂಜಾಬ್ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.
"ಕಾಂಗ್ರೆಸ್ ಮುಖಂಡ ಸಿದ್ಧು ಪಾಜಿ ಎಲ್ಲಿ ತಲೆಮರೆಸಿಕೊಂಡಿದ್ದಾರೆ?, ಇಷ್ಟೆಲ್ಲಾ ಆದ ಬಳಿಕವೂ ಅವರು ISI ಮುಖ್ಯಸ್ಥನನ್ನು ತಬ್ಬಿಕೊಳ್ಳಲು ಮುಂದಾದರೆ, ಸಿದ್ಧು ಅವರ ವರ್ತನೆಯನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಪರಿಗಣಿಸಬೇಕು"
ನವೆಂಬರ್ 9 ರಂದು ಕಾರ್ತಾರ್ಪುರ ಕಾರಿಡಾರ್ ಉದ್ಘಾಟನಾ ಸಮಾರಂಭಕ್ಕೆ ಸಿಧು ಆಗಮಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲು 'ಹಮಾರಾ ಸಿಧು ಎಲ್ಲಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿಚಾರಿಸಿದ್ದಾರೆ. ಈಗ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.