ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಮುಖ್ಯಸ್ಥೆ ಮತ್ತು ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ವಿಜಯ ಕಿಶೋರ್ ರಾಹತ್ಕರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ಕೇಂದ್ರ ಶನಿವಾರ ನೇಮಿಸಿದೆ.
Punjab National Bank Free Training - ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿಶೇಷವಾಗಿ ಮಹಿಳೆಯರಿಗೆಂದೇ ತರಬೇತಿ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಸರ್ಕಾರದ ವತಿಯಿಂದಲೂ ಕೂಡ ಸಹಾಯ ನೀಡಲಾಗುತ್ತಿದೆ. ಈ ಕಾರ್ಯಕ್ರಮಗಳಿಗೆ ನೀವು ಉಚಿತವಾಗಿ ನೋಂದಣಿ ಮಾಡಬಹುದು. ಇದರಲ್ಲಿ ಭಾಗವಹಿಸಲು ನೀವು ಕೆಲ ವಿಶೇಷ ಸಂಗತಿಗಳನ್ನು ಗಮನದಲ್ಲಿಡಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.