ಪ್ರಮಾಣವಚನ ಬಳಿಕ ಸೋಮವಾರದಿಂದ ಲೋಕಸಭೆ ಕಲಾಪ ಪುನಾರಂಭವಾಗಲಿದ್ದು, ನೀಟ್ ಸೇರಿ ಹಲವು ವಿಷಯಗಳನ್ನು ಮುಂದಿಟ್ಟು ವಿಪಕ್ಷಗಳು ದಾಳಿ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿದ ಚರ್ಚೆ ನಡೆವ ನಿರೀಕ್ಷೆ ಇದೆ.
Aam Aadmi Party: ಈ ನೀಟ್ ಪರೀಕ್ಷೆ ನಮ್ಮ ರಾಜ್ಯಕ್ಕೆ ಉಪಯೋಗ ಆಗಲ್ಲ, ಕರ್ನಾಟಕ ಸಿಇಟಿ ಪರೀಕ್ಷೆಗೆ ದೇಶಾದ್ಯಂತ ಪ್ರಶಂಸೆ ಇತ್ತು, ಈಗ ಮತ್ತೆ ಸಿಇಟಿ ಪರೀಕ್ಷೆಯನ್ನು ವಾಪಸ್ ತರಬೇಕು ಎಂದಿದ್ದಾರೆ.
ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು (Central Govt) ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ ಆದರೆ ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಬಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
NEET UG Answer Key 2024 : ಪರೀಕ್ಷೆಗೆ ಹಾಜರಾಗಿರುವ ಮತ್ತು ತಮ್ಮ ಉತ್ತರಗಳನ್ನು ಪರಿಶೀಲಿಸಲು ಬಯಸುವ ಅಭ್ಯರ್ಥಿಗಳು exams.nta.ac.in/NEET/ ಗೆ ಭೇಟಿ ನೀಡಿ ಆನ್ಸರ್ ಕೀ ಪರಿಶೀಲಿಸಿ ಡೌನ್ಲೋಡ್ ಮಾಡಿಕೊಳ್ಳಬಹುದು.
Neet : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.
Free Medical Course College: ವೈದ್ಯಕೀಯ ಕೋರ್ಸ್ ಮಾಡಲು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ. ವೈದ್ಯಕೀಯ ಕೋರ್ಸ್ಗಳನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೆಡಿಕಲ್ ಕಾಲೇಜಿನ ಬಗ್ಗೆ ನಾವಿಲ್ಲಿ ಮಾಹಿತಿ ನೀಡಲಿದ್ದೇವೆ.
6 ದಿನ ಆದ್ರೂ 2 ನೇ ರೌಂಡ್ ರಿಸಲ್ಟ್ ನೀಡದ KEA ಬೋರ್ಡ್
ರಾತ್ರಿಯಿಡೀ ಕಾದು ಕುಳಿತಿರುವ NEET, PG ಸ್ಟೂಡೆಂಟ್ಸ್
KEA ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ
ಮೆಡಿಕಲ್ ಕೌನ್ಸ್ಲಿಂಗ್ಗೆ ಬಂದಿರುವ ನೀಟ್, ಪಿಜಿ ಸ್ಟೂಡೆಂಟ್ಸ್
NEET UG 2023 Counselling : ಶೀಘ್ರದಲ್ಲೇ NEET UG 2023 ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ. NEET UG ಕೌನ್ಸೆಲಿಂಗ್ 2023 ಗಾಗಿ, ಅಭ್ಯರ್ಥಿಗಳು ಸಾಮಾನ್ಯವಾಗಿ ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು
Karnataka Assembly Election: ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, NEET PG 2023 ಪರೀಕ್ಷೆ ಯನ್ನು ಮುಂದೂಡಬೇಕು ಎನ್ನುವ ಬೇಡಿಕೆ ಮುಂದುವರೆದಿದೆ. ಆದರೆ ಪರೀಕ್ಷೆಯನ್ನು ಮುಂದೂಡುವುಡು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಸ್ಪಷ್ಟಪಡಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಿಂದ ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಸತಿಯುತ ಜೆಇಇ, ನೀಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗಾಗಿ ಇಂದು ನೀಟ್ ಪರೀಕ್ಷೆ ನಡೆಯಲಿದೆ. ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಬಿಎಸ್ಎಂಎಸ್, ಬಿಯುಎಂಎಸ್, ಬಿಎಚ್ಎಂಎಸ್ ಕೋರ್ಸ್ಗಳಿಗೆ NTA NEET ಪರೀಕ್ಷೆ ನಡೆಯುತ್ತಿದೆ. ಇನ್ನು ಪರೀಕ್ಷೆಗೆ ಹಾಜರಾಗುವ ಮುನ್ನ ಈ ಕೆಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.
NEET UG 2022 Exam Tomorrow: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET- UG 2022) ಪರೀಕ್ಷೆಯನ್ನು ನಾಳೆ, ಜುಲೈ 17, 2022 ರಂದು ನಡೆಸುತ್ತದೆ. NTA NEET 2022 ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ, ಪರೀಕ್ಷೆಯು ನಡೆಯಲಿದೆ.
ಮತ್ತೊಂದೆಡೆ, ನೀಟ್ 2022 ರ ಅನೇಕ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಇಲಾಖೆಯು ಪರೀಕ್ಷೆಯನ್ನು ವೇಳಾಪಟ್ಟಿಯ ಪ್ರಕಾರ ನಡೆಸಲಾಗುವುದು ಮತ್ತು ಮುಂದೂಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು, ಅದಕ್ಕೆ ಪೂರಕವಾಗಿ ಎಂಟ್ರಿ ಕಾರ್ಡ್ನನ್ನು ಬಿಡುಗಡೆ ಮಾಡಿದೆ. ನೀಟ್ ಅಥವಾ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯು ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳು, ನರ್ಸಿಂಗ್, ಪಶುವೈದ್ಯಕೀಯ ಮತ್ತು ಇತರ ಸಂಬಂಧಿತ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.