Newdelhi : ಶುಕ್ರವಾರ ನಮಾಜ್ ಮಾಡುತ್ತಿದ್ದವರಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕಾಲಿನಿಂದ ಒದೆಯುತ್ತಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ
Delhi Chalo march : ಪ್ರತಿಭಟನೆಯಲ್ಲಿ ನಿರತನಾಗಿದ್ದ ಓರ್ವ ರೈತ ಮೃತ ಪಟ್ಟಿದ್ದು, ಈ ಹಿನ್ನೆಲೆ ದೆಹಲಿ ಚಲೋ ಮೆರವಣಿಗೆಯನ್ನು 2ದಿನ ಮುಂದೂಡಿರುವುದಾಗಿ ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಮಾಹಿತಿ ನೀಡಿದ್ದಾರೆ.
G-20 Summit : ನವದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆ ಹಿನ್ನೆಲೆ ಆಗಮಿಸಿರುವ ವಿಶ್ವ ನಾಯಕರು ಇಂದು(ಸೆ.10) ಬೆಳಿಗ್ಗೆ ರಾಜ್ಘಾಟ್ನಲ್ಲಿರುವ ಮಹಾತ್ಮಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
G-20 Summit: ಜಿ20 ಶೃಂಗಸಭೆ ಹಿನ್ನೆಲೆ ಕೆಲ ರಾಷ್ಟ್ರ ನಾಯಕರು ಈಗಾಗಲೇ ಭಾರತಕ್ಕೆ ಬಂದಿಳಿದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಜಾಗತಿಕ ನಾಯಕರೊಂದಿಗೆ 15ಕ್ಕೂ ಹೆಚ್ಚಿನ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 2 ರಿಂದ 4 ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ದೇಶೀಯ ರೋಡ್ ಶೋಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ನವದೆಹಲಿಯಲ್ಲಿ ಮಂಗಳವಾರ ಚಾಲನೆ ನೀಡಿದರು.
NCRB Data : ದೆಹಲಿಯಲ್ಲಿ 2021 ರಲ್ಲಿ ಮಹಿಳೆಯರ ವಿರುದ್ಧದ 13,892 ಅಪರಾಧ ಪ್ರಕರಣಗಳು ದಾಖಲಾಗಿವೆ. 2020 ಕ್ಕೆ ಹೋಲಿಸಿದರೆ ಈ ದರ 40% ಕ್ಕಿಂತ ಹೆಚ್ಚು ಜಾಸ್ತಿಯಾಗಿದೆ. 2020 ರಲ್ಲಿ ಈ ಅಂಕಿ ಅಂಶವು 9,782 ಆಗಿತ್ತು.
Vikrant Rona: ಎಲ್ಲೆಡೆ ಇದೀಗ ಚಾಲ್ತಿಯಲ್ಲಿರುವುದು ಒಂದೇ ಹೆಸರು ಅದು ವಿಕ್ರಾಂತ್ ರೋಣ. ಇನ್ನೇನೂ ಕೆಲವೇ ದಿನಗಳಲ್ಲಿ ಬೆಳ್ಳಿ ಪರದೆ ಮೇಲೆ ಅಬ್ಬರಿಸಲಿರುವ ವಿಕ್ರಾಂತ್ ರೋಣ ಪ್ರಮೋಷನ್ ಕೆಲ ಭರ್ಜರಿಯಾಗಿ ನಡೆಯುತ್ತಿದೆ.
ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದ್ದು, ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಗಣರಾಜ್ಯೋತ್ಸವದ ಭದ್ರತಾ ವ್ಯವಸ್ಥೆಗಳು ಮತ್ತು ಸಿದ್ಧತೆಗಳ ದೃಷ್ಟಿಯಿಂದ ದೆಹಲಿ ಮೆಟ್ರೋದ ಲೈನ್-2 (ಹುಡಾ ಸಿಟಿ ಸೆಂಟರ್ - ಸಮಯಪುರ್ ಬದ್ಲಿ) ಸೇವೆಗಳನ್ನು ಜನವರಿ 26 ರ ಬುಧವಾರ ಭಾಗಶಃ ಬಂದ್ ಮಾಡಲಾಗುವುದು.
Freedom of expression: ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶನಿವಾರ ಒತ್ತಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.