ಹೂಡಿಕೆ ಯೋಜನೆಗಳಿಗೆ ಮಂಜೂರಾತಿ, ಕೈಗಾರಿಕಾ ನಿವೇಶನ, ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಸಿಎ ನಿವೇಶನ ಇತ್ಯಾದಿಗಳ ಹಂಚಿಕೆ ಈಗಿರುವ ಸಂಕೀರ್ಣ ಮತ್ತು ಬಹುಹಂತಗಳ ಅನುಮತಿ ವಿಧಾನದಿಂದ ವಿಳಂಬವಾಗುತ್ತಿದೆ. ಇದಕ್ಕೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಇತಿಶ್ರೀ ಹಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಆಸ್ಪತ್ರೆ ಸಿಬ್ಬಂದಿ ಕೆಲಸದ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣು
ಮೊಬೈಲ್ ನೋಡುತ್ತಾ ನಿದ್ದೆ ಮಾಡುತ್ತಾ ಸಿಬ್ಬಂದಿ ಕಾಲಹರಣ
ಈಕೆಯ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.