ಚುನಾವಣೆ ಹೊಸ್ತಿಲಲ್ಲ ಮೋದಿ 2ನೇ ಅವಧಿಯ ಸರ್ಕಾರದ ಕೊನೆಯ ಬಜೆಟ್ ಮಂಡನೆಯಾಗಿದೆ.. ನಿರೀಕ್ಷೆಯಂತೆ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ... ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.. ರಕ್ಷಣಾ ವಲಯಕ್ಕೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಸತತ 5ನೇ ಬಜೆಟ್ ಹೈಲೈಟ್ಸ್ ಏನು..? ಯಾರಿಗೆ ಸಿಹಿ.. ಯಾರಿಗೆ ಕಹಿ..? ಇಲ್ಲಿದೆ ನೋಡಿ.
ಭಾರತೀಯ ವಾಯುಪಡೆಗೆ ಬಂಡವಾಳ ಹಂಚಿಕೆಯ ಸಿಂಹಪಾಲು ಲಭ್ಯವಾಗಲಿದ್ದು, 1.62 ಲಕ್ಷ ಕೋಟಿ ರೂಪಾಯಿಗಳ ರಕ್ಷಣಾ ಬಜೆಟ್ನ 57,137 ಕೋಟಿ ರೂಪಾಯಿ ವಾಯುಪಡೆಗೆ ಲಭ್ಯವಾಗಲಿದೆ. ಕಳೆದ ಬಜೆಟ್ನಲ್ಲಿ ವಾಯುಪಡೆಗೆ 53,749 ಕೋಟಿ ಲಭಿಸಿತ್ತು.
Budget 2023 for Education: ಕುತೂಹಲಕಾರಿಯಾಗಿ, ಸಚಿವಾಲಯದ ಅತಿ ದೊಡ್ಡ ಶಾಲಾ ಶಿಕ್ಷಣ ಯೋಜನೆಯಾದ ಸರ್ವ ಶಿಕ್ಷಾ ಅಭಿಯಾನಕ್ಕೆ ಕಳೆದ ವರ್ಷಕ್ಕೆ ಸಮಾನವಾದ ಮೊತ್ತವನ್ನು ನಿಗದಿಪಡಿಸಲಾಗಿದೆ. 2022-23 ರಲ್ಲಿ 37,383 ಕೋಟಿ ರೂ.ಗೆ ಹೋಲಿಸಿದರೆ 2022-23 ರಲ್ಲಿ 37,453 ಕೋಟಿ ರೂ. (ಬಜೆಟ್ ಅಂದಾಜು)ನೀಡಲಾಗಿತ್ತು.
ಕೇಂದ್ರ ಬಜೆಟ್ ಮಂಡನೆಗೆ ಕೌಂಟ್ಡೌನ್ ಶುರು. ಇಂದು ಬಹು ನಿರೀಕ್ಷಿತ ಕೇಂದ್ರ ಬಜೆಟ್ ಮಂಡನೆ. ಸಂಸತ್ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ. ಇಂದು ಬೆಳಗ್ಗೆ 11ಕ್ಕೆ ನಿರ್ಮಲಾ ಸೀತಾರಾಮನ್ರಿಂದ ಬಜೆಟ್ ಮಂಡನೆ. ಕಾಗದ ರಹಿತ ರೂಪದಲ್ಲಿ ಇರಲಿರೋ ಬಜೆಟ್.
Minister Sudhakar on Union Budget 2023 : ಸರ್ವಸ್ಪರ್ಶಿ ಬಜೆಟ್ ನೀಡಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತಪಡಿಸಿದರು.
Agriculture Budget 2023: ಕೃಷಿ ನಿರ್ವಹಣಾ ಯೋಜನೆ ಅಂದರೆ PM Pranaam ನಲ್ಲಿ ಪರ್ಯಾಯ ರಸಗೊಬ್ಬರಗಳನ್ನು ಉತ್ತೇಜಿಸುವ ಉದ್ದೇಶಕ್ಕಾಗಿ ರಾಜ್ಯಗಳನ್ನು ಪ್ರೋತ್ಸಾಹಿಸಲಾಗುವುದು. ಈ ಕ್ರಮವು ರಸಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಲು ರಾಜ್ಯಗಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಅದೇ ಸಮಯದಲ್ಲಿ, ಪರ್ಯಾಯ ಪೋಷಕಾಂಶಗಳನ್ನು ಉತ್ತೇಜಿಸಲು ಪ್ರಯತ್ನಗಳನ್ನು ಮಾಡಲಾಗುವುದು.
Budget 2023 : ಕೇಂದ್ರ ಬಜೆಟ್ 2023-24 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು, ಫೆಬ್ರವರಿ 1, 2023 ರಂದು ಮಂಡಿಸಲು ಸಿದ್ಧರಾಗಿದ್ದಾರೆ. ಹದಗೆಡುತ್ತಿರುವ ಜಾಗತಿಕ ನಿಧಾನಗತಿಯ ಕಾರಣದಿಂದಾಗಿ ಭಾರತದ ಆರ್ಥಿಕ ಚೇತರಿಕೆಯು ಅಡೆತಡೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಮುಂಬರುವ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು.
Budget 2023: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಸೀತಾರಾಮನ್ ಅವರ ಬಜೆಟ್ ಬಗ್ಗೆ ದೇಶವಾಸಿಗಳಿಗೆ ಬಹಳ ನಿರೀಕ್ಷೆಯಿದೆ. ಈ ಮಧ್ಯೆ ಬಜೆಟ್ಗೆ ಸಂಬಂಧಿಸಿದಂತೆ ಗೂಗಲ್ನಲ್ಲಿ ಕೆಲವು ವಿಷಯಗಳನ್ನು ಹೆಚ್ಚಾಗಿ ಹುಡುಕಲಾಗುತ್ತಿದೆ. ಜನರು ಯಾವ ವಿಷಯಗಳ ಬಗ್ಗೆ ಗೂಗಲ್ನಲ್ಲಿ ಹೆಚ್ಚು ಸರ್ಚ್ ಮಾಡುತ್ತಿದ್ದಾರೆ ಎಂದು ತಿಳಿಯೋಣ...
Budget 2023: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆಬ್ರವರಿ 1) ಬೆಳಗ್ಗೆ 11 ಗಂಟೆಗೆ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದು ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್.
Budget 2023: ಕೇಂದ್ರ ಬಜೆಟ್ಗೆ ಸಂಬಂಧಿಸಿದ ಅನೇಕ ಐತಿಹಾಸಿಕ ಸಂಗತಿಗಳು ಸಾಕಷ್ಟು ಆಸಕ್ತಿದಾಯಕವಾಗಿವೆ. ಸ್ವತಂತ್ರ ಭಾರತದಲ್ಲಿ ಇದುವರೆಗೆ ಗರಿಷ್ಠ ಬಜೆಟ್ ಮಂಡಿಸಿದ ದಾಖಲೆ ಹೊಂದಿರುವವರು ಯಾರು ಎಂದು ನಿಮಗೆ ತಿಳಿದಿದೆಯೇ?
Budget 2023: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆಬ್ರವರಿ 1) ಬೆಳಗ್ಗೆ 11 ಗಂಟೆಗೆ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ನಲ್ಲಿ, ಹಣಕಾಸು ಸಚಿವರು ಅನೇಕ ಪರಿಹಾರಗಳನ್ನು ನೀಡಬಹುದು, ಆದರೆ ಇದರೊಂದಿಗೆ, ಕೆಲವು ವಿಷಯಗಳ ಮೇಲೆ ಕಸ್ಟಮ್ ಸುಂಕವನ್ನು ಸಹ ಹೆಚ್ಚಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.