Luckiest birthday date: ಸಂಖ್ಯಾಶಾಸ್ತ್ರದಲ್ಲಿ ಹುಟ್ಟಿದ ದಿನದ ಆಧಾರದ ಮೇಲೆ ಹಲವಾರು ವಿಚಾರಗಳನ್ನು ತಿಳಿಸಲಾಗುತ್ತದೆ. ವ್ಯಕ್ತಿಯ ವ್ಯಕ್ತಿತ್ವವನ್ನು, ಭವಿಷ್ಯವನ್ನು ತಿಳಿಯಲಾಗುತ್ತದೆ.
Numerology: ಜ್ಯೋತಿಷ್ಯ ಶಾಸ್ತ್ರದಂತೆಯೇ ಸಂಖ್ಯಾ ಶಾಸ್ತ್ರಕ್ಕೂ ಬಹಳ ಮಹತ್ವವಿದೆ. ಸಂಖ್ಯಾಶಾಸ್ತ್ರದಲ್ಲಿ ಜನರ ಜನನ ದಿನಾಂಕದ ಆಧಾರದ ಮೇಲೆ ರಾಡಿಕ್ಸ್ ಸಂಖ್ಯೆಗಳನ್ನು ಹೇಳಲಾಗುತ್ತದೆ. ಪ್ರತಿ ರಾಡಿಕ್ಸ್ ಸಂಖ್ಯೆಗೂ ಒಂದೊಂದು ಗ್ರಹ ಆಡಳಿತ ಗ್ರಹವಾಗಿದ್ದು, ಇದರ ಆಧಾರದ ಮೇಲೆ ವ್ಯಕ್ತಿಯ ಗುಣ, ಸ್ವಭಾವವನ್ನು ಬಣ್ಣಿಸಲಾಗುತ್ತದೆ.
Lucky Girls: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ ಸಂಖ್ಯಾಶಾಸ್ತ್ರಕ್ಕೂ ಅಷ್ಟೇ ಮಹತ್ವವಿದೆ. ಸಂಖ್ಯಾಶಾಸ್ತ್ರದ ಮೂಲಕ ವ್ಯಕ್ತಿಯ ಸ್ವಭಾವ ಮತ್ತು ವ್ಯಕ್ತಿತ್ವವನ್ನು ತಿಳಿಯಲಾಗುತ್ತದೆ ಎಂದು ಹೇಳಲಾಗುತ್ತದೆ.
Numerology : ಸಂಖ್ಯಾಶಾಸ್ತ್ರವು ವ್ಯಕ್ತಿಯ ಸ್ವಭಾವ, ಭವಿಷ್ಯ ಮತ್ತು ವ್ಯಕ್ತಿತ್ವವನ್ನು ಅವರ ಜನ್ಮ ದಿನಾಂಕದ ಆಧಾರದ ಮೇಲೆ ಹೇಳುತ್ತದೆ. ಇಂದು ನಾವು ಮೂಲಾಂಕ 8 ರ ಜನರ ಬಗ್ಗೆ ಹೇಳುತ್ತಿದ್ದೇವೆ.
ಸಂಖ್ಯಾಶಾಸ್ತ್ರದ ಪ್ರಕಾರ, ಬುಧವು ಈ ಜನರ ಮೇಲೆ ವಿಶೇಷ ಪರಿಣಾಮವನ್ನು ಬೀರುತ್ತದೆ. ಈ ಹಿನ್ನೆಲೆಯಲ್ಲಿ ಈ ಮೂಲಾಂಕದ ಜನರು ಬುದ್ಧಿವಂತರು ಮತ್ತು ಜ್ಞಾನವುಳ್ಳವರಾಗಿರುತ್ತಾರೆ. ಅವರು ಜೀವನದಲ್ಲಿ ಬರುವ ಪ್ರತಿಯೊಂದು ಸವಾಲನ್ನು ಯಾವುದೇ ಅಳುಕಿಲ್ಲದೆ ಎದುರಿಸುತ್ತಾರೆ.
ಸಂಖ್ಯಾಶಾಸ್ತ್ರ: ಗ್ರಹಗಳು ಮತ್ತು ನಕ್ಷತ್ರಪುಂಜಗಳ ಆಧಾರದ ಮೇಲೆ ಜ್ಯೋತಿಷ್ಯಶಾಸ್ತ್ರದಲ್ಲಿ ವ್ಯಕ್ತಿಯ ಜಾತಕವನ್ನು ತಿಳಿಯಲಾಗುತ್ತದೆ. ಹಾಗೆಯೇ, ವ್ಯಕ್ತಿಯ ಜನ್ಮ ದಿನಾಂಕದ ಆಧಾರದ ಮೇಲೆ ಅವರ ಗುಣ-ಸ್ವಭಾವವನ್ನು ತಿಳಿಯಬಹುದು. ಸಂಖ್ಯಾಶಾಸ್ತ್ರವು 1 ರಿಂದ 9 ರವರೆಗಿನ ರಾಡಿಕ್ಸ್ ಆಧಾರದ ಮೇಲೆ ಜನರ ಭವಿಷ್ಯವನ್ನು ಲೆಕ್ಕಾಚಾರ ಮಾಡುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ ತಿಂಗಳ ಕೆಲವು ದಿನಾಂಕಗಳಲ್ಲಿ ಜನಿಸಿದ ಜನರನ್ನು ಕಣ್ಣು ಮುಚ್ಚಿ ನಂಬಬಹುದು ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.