Tips To Prevent Heart Attack: ಇಂದಿನ ಹದಗೆಟ್ಟ ಜೀವನಶೈಲಿಯಿಂದಾಗಿ ಅನೇಕ ಜನರು ಸಕ್ಕರೆ ಕಾಯಿಲೆಗೆ ಬಲಿಯಾಗಿದ್ದಾರೆ. ಆಯುರ್ವೇದದ ಪ್ರಕಾರ, ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಜಾಯಿಕಾಯಿ ತುಂಬಾ ಪ್ರಯೋಜನಕಾರಿ ಎನ್ನಲಾಗುತ್ತದೆ. ಹಾಗಾದ್ರೆ ಈ ಮಸಾಲೆಯನ್ನು ಬಳಸೋದು ಹೇಗೆ ಅಂತೀರಾ.. ಈ ಸ್ಟೋರಿ ಓದಿ..
ಒಂದು ಚಿಟಿಕೆ ಜಾಯಿಕಾಯಿ ಪುಡಿಯು ಒಂದಲ್ಲ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.ಜಾಯಿಕಾಯಿಯು ಮೆಗ್ನೀಸಿಯಮ್, ಸತು, ತಾಮ್ರ, ಪೊಟ್ಯಾಸಿಯಮ್ ಮತ್ತು ರಂಜಕದಂತಹ ಅಂಶಗಳನ್ನು ಒಳಗೊಂಡಿದೆ. ಇದಲ್ಲದೆ, ಜಾಯಿಕಾಯಿ ಉರಿಯೂತದ ಗುಣಲಕ್ಷಣಗಳಿಂದ ಕೂಡಿದೆ. ಜಾಯಿಕಾಯಿ ಪುಡಿ, ಸಾರಗಳು ಮತ್ತು ಎಣ್ಣೆಯನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
Sugar Control Tips: ಇಂದಿನ ಹದಗೆಟ್ಟ ಜೀವನಶೈಲಿಯಿಂದಾಗಿ ಅನೇಕ ಜನರು ಸಕ್ಕರೆ ಕಾಯಿಲೆಗೆ ಬಲಿಯಾಗಿದ್ದಾರೆ. ಆಯುರ್ವೇದದ ಪ್ರಕಾರ, ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಜಾಯಿಕಾಯಿ ತುಂಬಾ ಪ್ರಯೋಜನಕಾರಿ ಎನ್ನಲಾಗುತ್ತದೆ. ಹಾಗಾದ್ರೆ ಈ ಮಸಾಲೆಯನ್ನು ಬಳಸೋದು ಹೇಗೆ ಅಂತೀರಾ.. ಈ ಸ್ಟೋರಿ ಓದಿ..

By accepting cookies, you agree to the storing of cookies on your device to enhance site navigation, analyze site usage, and assist in our marketing efforts.