ಲೋಕಸಭೆಯಲ್ಲಿ ಕೈಕೊಟ್ಟ ಒಕ್ಕಲಿಗ ಸಮುದಾಯದ ಮತಗಳು
ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ನಾಯಕರ ಸಭೆ
ಸದಾಶಿವನಗರದ ಡಿ.ಕೆ ಸುರೇಶ್ ನಿವಾಸದಲ್ಲಿ ನಾಯಕರ ಸಭೆ
ಊಟದ ನೆಪದಲ್ಲಿ ಒಂದೆಡೆ ಸೇರಿ ಚರ್ಚಿಸಿದ ಒಕ್ಕಲಿಗ ನಾಯಕರು
ಹಳೇ ಮೈಸೂರು ಭಾಗದ ಫಲಿತಾಂಶ ಹಿನ್ನಡೆ ಬಗ್ಗೆ ಪರಾಮರ್ಶೆ
ಪಂಚಮಸಾಲಿ ಬೆನ್ನಲ್ಲೇ ಮತ್ತೊಂದು ಮೀಸಲಾತಿ ಫೈಟ್ ಶುರುವಾಗಿದೆ. ಸಚಿವ ಅಶೋಕ್ ಬೆಳಗಾವಿಯಲ್ಲಿ ಒಕ್ಕಲಿಗ ಸಮುದಾಯದ ಸಭೆ ನಡೆಸಿದ್ದು, ಸಿಎಂ ಭೇಟಿ ಮಾಡಿ ಹಕ್ಕೋತ್ತಾಯ ಮಾಡಲು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ.
ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಸುವರ್ಣಸೌಧದ ಆರ್.ಅಶೋಕ್ ಕೊಠಡಿಯಲ್ಲಿ ಸಮುದಾಯದ ನಾಯಕರ ಜೊತೆ ಅಶೋಕ್ ಮೀಟಿಂಗ್ ನಡೆಸಿದ್ದಾರೆ. ಮೀಸಲಾತಿ ಶೇ.4 ರಿಂದ ಶೇ.12ಕ್ಕೆ ಏರಿಕೆಗೆ ಮನವಿ ಮಾಡಲು ನಿರ್ಧರಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.